ಉಡುಪಿ: ಜಿಲ್ಲೆಯಲ್ಲಿ ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸ ಲಾಗಿದೆ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆ ಈ 61 ದಿನಗಳಲ್ಲಿ ನಿಷೇಧವಾಗಲಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 […]
ಉಡುಪಿ: ಯತಿಶ್ರೇಷ್ಠ ಶ್ರೀವಿದ್ಯಾಮಾನ್ಯತೀರ್ಥರ ಹೆಸರಿನಲ್ಲಿ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥರು ನೀಡುವ ‘ಶ್ರೀ ವಿದ್ಯಾ ಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ಕುರಿಯ ಗಣಪತಿ ಶಾಸ್ತ್ರಿ ಆಯ್ಕೆಯಾಗಿದ್ದಾರೆ. ಇವರು ತೆಂಕುತಿಟ್ಟಿನಲ್ಲಿ ಮೂರು...
ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ...
ಉಡುಪಿ: ಪಶ್ಚಿಮ ಘಟ್ಟದ ಅಪರೂಪದ ಸಸ್ಯಪ್ರಬೇಧಗಳ ಜಾತಕವನ್ನು ಅತ್ಯಂತ ನಿಖರವಾಗಿ ಹೇಳಬಲ್ಲ ಸಸ್ಯಶಾಸ್ತ್ರಜ್ಞರ ಒಬ್ಬರಾದ ಉಡುಪಿಯ ಡಾ.ಕೆ.ಗೋಪಾಲ ಕೃಷ್ಣ ಭಟ್ ಇನ್ನಿಲ್ಲ. ಸಸ್ಯಶಾಸ್ತ್ರ ಅಧ್ಯಯನ ಹಾಗೂ ಸಂಶೋಧನೆಗೆ...
ಉಡುಪಿ: ಗುರುವಾರ ಮಲ್ಪೆಯ ಸೇಂಟ್ ಮೇರಿಸ್ ಐಲ್ಯಾಂಡ್‌ಗೆ ಕೇರಳದ ಕೊಟ್ಟಾಯಂನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಅಲನ್ ರೆಜಿ (22), ಅಮಲ್ ಸಿ.ಅನಿಲ್ (22),...
ಉಡುಪಿ: ಕಾಪು ತಾಲೂಕಿನ ಫಕೀರನಕಟ್ಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ರಜಾಕ್ ಮಲ್ಲಾರ್, ರಜಬ್ ಚಂದ್ರನಗರ...
ಉಡುಪಿ; ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಹಿಜಾಬ್ ವಿವಾದಕ್ಕೆ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ಬ್ರೇಕ್ ನೀಡಿದೆ. ಶಾಲಾ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ವಸ್ತ್ರಗಳಿಗೆ ಅವಕಾಶ ಇಲ್ಲ ಎಂದು ಹೈಕೋರ್ಟ್...
ಕುಂದಾಪುರ: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಆರೋಪ ಮಾಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್...
ಉಡುಪಿ: ಜಿಲ್ಲೆಯ ಕುಂದಾಪುರದ ಸರಕಾರಿ ಪಿಯು ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸಿ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಸೋಮವಾರ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ಪ್ರತ್ಯೇಕ ತರಗತಿ ಕೊಠಡಿಗಳಲ್ಲಿ ಕೂರಿಸಲಾಗಿದೆ....
ಉಡುಪಿ: ಕನ್ನಡ ಚಿತ್ರ ಮೊಗ್ಗಿನ ಮನಸ್ಸಿನ ನಟಿ ಶುಭಾ ಪೂಂಜಾ ಬುಧವಾರ ಶಿರ್ವದ ನಿವಾಸದಲ್ಲಿ ಸುಮಂತ್ ಜತೆ ಹಸೆಮಣೆ ಏರಿದರು. ಕೋವಿಡ್ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸರಳವಾಗಿ ವಿವಾಹ...