Thursday, 21st November 2024

ಇಂದಿನಿಂದ ಉಡುಪಿ, ದ.ಕನ್ನಡದಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಆರಂಭ

ಉಡುಪಿ/ಮಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಶಿಕ್ಷಕರು ಹಾಗೂ ತತ್ಸಮಾನ ವೃಂದದ 2023-24ನೇ ಸಾಲಿನ ಜಿಲ್ಲೆಯೊಳಗಿನ ಕೋರಿಕೆ, ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ಬುಧವಾರದಿಂದ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.24ರಿಂದ ಜು.27ರವರೆಗೆ ಮಂಗಳೂರು ತಾಲೂಕು ಕಚೇರಿ ಆವರಣದ ಸರ್ಕಾರಿ ನೌಕರರ ಸಂಘದಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ. ಅರ್ಜಿ ಸಲ್ಲಿಸಿದ ಶಿಕ್ಷಕರು ನಿರ್ದಿಷ್ಟ ದಿನದಂದು ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಡಿಡಿಪಿಐ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯೊಳಗೆ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ […]

ಮುಂದೆ ಓದಿ

ಸಮಾಜ ಸೇವಕ ಆಸೀಫ್​ ನೀಚ ಕೃತ್ಯ ಬೆಳಕಿಗೆ…!

ಉಡುಪಿ: ಜಿಲ್ಲೆಯ ಸಮಾಜ ಸೇವಕ, ಆಪತ್ಭಾಂದವ ಎಂದೇ ಖ್ಯಾತ ಆಸೀಫ್​ನ ನೀಚ ಕೃತ್ಯ ಬಟಾಬಯಲಾಗಿದೆ. ಸ್ವಂತ ಪುತ್ರಿಯ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಪಡುಬಿದ್ರಿಯಲ್ಲಿ...

ಮುಂದೆ ಓದಿ

ಮೋದಿ ಪದಗ್ರಹಣ: ಪೇಜಾವರಶ್ರೀಗಳಿಗೂ ಆಹ್ವಾನ

ಉಡುಪಿ: ನರೇಂದ್ರ ಮೋದಿಯವರ ಮೂರನೇ ಬಾರಿಯ ಪಟ್ಟಾಭಿಷೇಕಕ್ಕೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ಧೂರಿ ಸಮಾರಂಭ ನಡೆಯಲಿದ್ದು, ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಪದಗ್ರಹಣ ಮಾಡಲಿದ್ದಾರೆ....

ಮುಂದೆ ಓದಿ

ಕೋಟಾ ಶ್ರೀನಿವಾಸ್ ಪೂಜಾರಿಗೆ ಭಾರೀ ಮುನ್ನಡೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಭಾರೀ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು....

ಮುಂದೆ ಓದಿ

ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ ಹಿಂದೂಸ್ತಾನ: ಕೆ.ಎಸ್‌ ಈಶ್ವರಪ್ಪ

ಉಡುಪಿ: ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ ಹಿಂದೂಸ್ತಾನ. ಮಂಗಳೂರು ಪಾಕಿಸ್ತಾನದ ಜಿಲ್ಲೆಯಲ್ಲ, ನೆನಪಿಟ್ಟುಕೊಳ್ಳಿ. ವಿಡಿಯೋ ಪತ್ರಿಕೆ ವರದಿ ಆಧರಿಸಿ ಎಲ್ಲರನ್ನು ಅರೆಸ್ಟ್ ಮಾಡಬೇಕು...

ಮುಂದೆ ಓದಿ

ವಿದೇಶಾಂಗ ಸಚಿವ ಜೈಶಂಕರ್ ಏ.19ರಂದು ಉಡುಪಿಗೆ ಆಗಮನ

ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರು ಉಡುಪಿಗೆ ಆಗಮಿಸುತ್ತಿದ್ದಾರೆ. ಏ. 19ರಂದು ಉಡುಪಿ ನಗರದ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ಕೂರ್ಮ ಫೌಂಡೇಶನ್ ವತಿಯಿಂದ ಸಂವಾದ...

ಮುಂದೆ ಓದಿ

ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮಾಜಿ ಶಾಸಕ ಮೊಯಿದೀನ್ ಬಾವ ನೇತೃತ್ವದಲ್ಲಿ ಮನವಿ

ಉಡುಪಿ: ಜಿಲ್ಲೆಯ ಪ್ರವಾಸದಲ್ಲಿರುವ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕಳೆದ ತಿಂಗಳು ಮಂಗಳೂರು ನಗರ ಉತ್ತರ ಕ್ಷೇತ್ರದ ಸುರತ್ಕಲ್ ವಿದ್ಯಾದಾ ಯಿನಿ ಶಾಲೆಯ 4...

ಮುಂದೆ ಓದಿ

ಕಾಂಗ್ರೆಸ್‌ ಪಕ್ಷಕ್ಕೆ ಕೆ.ಜಯಪ್ರಕಾಶ್‌ ಹೆಗ್ಡೆ ಸೇರ್ಪಡೆ ಇಂದು

ಉಡುಪಿ: ಗೋಬ್ಯಾಕ್‌ ಅಭಿಯಾನದ ನಡುವೆಯೇ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಮಂಗಳವಾರ ಕಾಂಗ್ರೆಸ್‌ ಪಕ್ಷವನ್ನು ಸೇರಲಿದ್ದಾರೆ. ಆರಂಭದಲ್ಲಿ ಪಕ್ಷೇತರರಾಗಿ, ನಂತರ ಜನತಾದಳದಲ್ಲಿ...

ಮುಂದೆ ಓದಿ

ವಿದ್ಯಾರ್ಥಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ

ಉಡುಪಿ: ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ ಮಹಡಿ ಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ...

ಮುಂದೆ ಓದಿ

ಸನ್ಮಾನ ಸ್ವೀಕರಿಸುವಾಗಲೇ ಮುಳುಗು ತಜ್ಞನಿಗೆ ಬಂತು ತುರ್ತು ಕರೆ…!

ಬ್ರಹ್ಮಾವರ: ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಸಮ್ಮಾನ ಸ್ವೀಕರಿಸುವಾಗಲೇ ಶಿರಸಿಯಲ್ಲಿ ನೀರಿನಲ್ಲಿ ಮುಳುಗಿದ ಒಂದೇ ಕುಟುಂಬದ ಐವರ ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾಗಲು ತುರ್ತು ಕರೆ ಬಂದಿದೆ....

ಮುಂದೆ ಓದಿ