Sunday, 19th May 2024

ಮಹಾರಾಷ್ಟ್ರದ ಪರಿಸ್ಥಿತಿ ಮನೆಯೊಂದು ಮೂರು ಬಾಗಿಲು ಇದ್ದಂತೆ: ಸವದಿ ಟೀಕಾ ಪ್ರಹಾರ

ಉಡುಪಿ: ಎಂಟು ತಲೆಮಾರುಗಳ ಹಿಂದೆ ಶಿವಾಜಿ ವಂಶಸ್ಥರು ಕರ್ನಾಟಕದ ಗದಗ ಜಿಲ್ಲೆಯವರಾಗಿದ್ದರು. ಹೀಗಾಗಿ ಶಿವಾಜಿ ಮಹಾರಾಜ ನಮ್ಮವನೇ ಆಗಿದ್ದಾನೆ. ನಂತರ ಬೇರೆ ರಾಜ್ಯಕ್ಕೆ ಹೋಗಿದ್ದಾರೆ. ಆದರೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವಿವೇಕತನದ ಹೇಳಿಕೆ ನೀಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಉಡುಪಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ, ಕಾರವಾರ, ನಿಪ್ಪಾಣಿ ಕರ್ನಾಟಕದ ಅಂಗಗಳು. ರಾಜ್ಯದ 2ನೇ ರಾಜಧಾನಿ ಬೆಳಗಾವಿ ಎನ್ನುವುದು ಹೆಮ್ಮೆ ಎಂದರು. ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳು ಸೇರಿ ಸರ್ಕಾರ ರಚನೆ […]

ಮುಂದೆ ಓದಿ

ಮಾರ್ಚ್‌ನಲ್ಲಿ ಬಜೆಟ್ ಮಂಡನೆ: ಮುಖ್ಯಮಂತ್ರಿ ಯಡಿಯೂರಪ್ಪ

ಕುಂದಾಪುರ: ಮಾರ್ಚ್‌ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಕುಂಭಾಶಿಯ ಆನಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿ, ಎರಡು ದಿನಗಳಲ್ಲಿ ನೂತನ...

ಮುಂದೆ ಓದಿ

ಟೆಂಪಲ್‌ ರನ್‌: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಭೇಟಿ

ಕಾಪು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ...

ಮುಂದೆ ಓದಿ

ಯಕ್ಷಗಾನ ಕಲಾವಿದ ಸಾಧು ಕೊಠಾರಿ ಹೃದಯಾಘಾತದಿಂದ ಸಾವು

ಉಡುಪಿ : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಪ್ರದರ್ಶನ ನೀಡುತ್ತಿದ್ದ ವೇಳೆ ರಂಗಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟುವಿನಲ್ಲಿ ನಡೆದಿದೆ....

ಮುಂದೆ ಓದಿ

ಪೇಜಾವರ ಶ್ರೀಗಳಿಗೆ ವೈ ಶ್ರೇಣಿ ಭದ್ರತೆ ಮಂಜೂರು

ಬೆಂಗಳೂರು : ಅಯೋಧ್ಯೆಯ ಶ್ರೀರಾಮಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಗೆ ರಾಜ್ಯ ಸರ್ಕಾರವು ವೈ ಶ್ರೇಣಿ ಭದ್ರತೆ...

ಮುಂದೆ ಓದಿ

ಸೋಮೇಶ್ವರ ಬೀಚ್‌ನ ಸ್ವಚ್ಛತಾ ರೂವಾರಿಗಳನ್ನು ಸನ್ಮಾನಿಸಿದ ಬಿಜೆಪಿ ಜಿಲ್ಲಾ ಘಟಕ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಭಾನುವಾರ ಹಾಗೂ ವರ್ಷದ ಕಡೆಯ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ರಾಜ್ಯದ ಕೃಷ್ಣನಗರಿ ಎಂದೇ ಖ್ಯಾತಿಯ ಉಡುಪಿಯ ಕುರಿತು ಪ್ರಶಂಸೆಯ ಮಾತು...

ಮುಂದೆ ಓದಿ

ಗ್ರಾ.ಪಂ ಚುನಾವಣೆ: ಇಂದು ಕರಾವಳಿಯಲ್ಲಿ ಮೊದಲ ಹಂತದ ಮತದಾನ ಶುರು

ಮಣಿಪಾಲ: ರಾಜ್ಯದಲ್ಲಿ ಮಂಗಳವಾರ 117 ತಾಲೂಕುಗಳ 3019 ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಐದರವರೆಗೆ ನಡೆಯಲಿದೆ. ಕರಾವಳಿ ಭಾಗದಲ್ಲಿ...

ಮುಂದೆ ಓದಿ

ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ಇನ್ನಿಲ್ಲ

ಉಡುಪಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಗೋಂವಿದಾಚಾರ್ಯ ಭಾನುವಾರ ನಿಧನರಾದರು. ಶ್ರೀಯುತರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಜಿಲ್ಲೆಯ ಅಂಬಲಪಾಡಿಯ ನಿವಾಸದಲ್ಲಿ ಕೊನೆಯುಸಿರೆಳೆದರು....

ಮುಂದೆ ಓದಿ

ದ.ಕನ್ನಡ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಸಾವು

ಕುಂದಾಪುರ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಬುಧವಾರ ಸಿದ್ದಾಪುರ ಬಳಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಂಕರನಾರಾಯಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುವಾಗ ಹಾಲಾಡಿ...

ಮುಂದೆ ಓದಿ

ಬಳಕೆದಾರರ ವೇದಿಕೆ ರೂವಾರಿ ಕೆ.ದಾಮೋದರ ಐತಾಳ್ ಇನ್ನಿಲ್ಲ

ಉಡುಪಿ: ಹಿರಿಯ ಪತ್ರಕರ್ತ, ನಿವೃತ್ತ ಪ್ರಾಧ್ಯಾಪಕ, ಬಳಕೆದಾರರ ವೇದಿಕೆ ರೂವಾರಿ ಕೆ. ದಾಮೋದರ ಐತಾಳ್(86) ಬುಧವಾರ ನಿಧನರಾದರು. ಕಡಿಯಾಳಿಯ ಸ್ವಗೃಹದಲ್ಲಿ ಐತಾಳ್ ಕೊನೆಯುಸಿರೆಳೆದಿದ್ದಾರೆ. ನಾಡಿನ ಅನೇಕ ಶಿಕ್ಷಕ...

ಮುಂದೆ ಓದಿ

error: Content is protected !!