ಉಡುಪಿ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಆರ್.ಆರ್.ನಗರವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಶಿರಾ ಕ್ಷೇತ್ರವನ್ನು ಡಿ.ಕೆ ಶಿವಕುಮಾರ್ ಸೋಲಿಸಿದ್ದಾರೆ ಎಂದು ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ವರ್ಗಕ್ಕೆ ಆಗಮಿಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೂ ಅವರ ನಾಯಕರ ಜಗಳ ಗೊತ್ತಾಗಿ ಅಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದು ಹೇಳಿದರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವೈಯಕ್ತಿಕ ಟೀಕೆ ನಡೆಸಿತು. ಸಿಎಂ ಯಡಿಯೂರಪ್ಪ ಮತ್ತು ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿ […]
ಉಡುಪಿ: ಯಕ್ಷಗಾನ ಕ್ಷೇತ್ರದಲ್ಲಿ ಅದ್ವಿತಿಯ ಸಾಧನೆ ಮಾಡಿದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ (71) ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಯಕ್ಷಗಾನದ ಅಪೂರ್ವ ಕಲಾವಿದರಾಗಿದ್ದ ಮಲ್ಪೆ ರಾಮದಾಸ...
ಬೆಂಗಳೂರು: ರಾಜ್ಯದಲ್ಲಿ ಕಳೆದ ಭಾನುವಾರ 7,012 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 8,344 ಮಂದಿ ಗುಣಮುಖ ರಾಗಿದ್ದಾರೆ. ಜತೆಗೆ 51 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ...
ಉಡುಪಿ: ಯಕ್ಷಗಾನದ ಹಿರಿಯ ಕಲಾವಿದ, ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ ರಾವ್ (101) ಶನಿವಾರ ನಿಧನರಾದರು. ಅವರು ಏರು ಮದ್ದಳೆಯ ಅನ್ವೇಷಕ ಎಂದೇ ಚಿರಪರಿಚಿತರಾಗಿದ್ದರು. ಅಮೆರಿಕ ಸೇರಿ...
ಉಡುಪಿ : ಸ್ಥಳೀಯ ಶಾಸಕ ರಘುಪತಿ ಭಟ್ ಅವರಿಗೂ ಕೋವಿಡ್ ಸೊಂಕು ಧೃಡಪಟ್ಟಿದೆ. ಸ್ವತಃ ಶಾಸಕರೇ ತಮ್ಮ ಟ್ವಿಟರ್ ಖಾತೆ ಯಲ್ಲಿ ತನಗೆ ಸೋಂಕು ದೃಢ ಪಟ್ಟ...
ಉಡುಪಿ: ಉದ್ಯಾವರ ಗ್ರಾಮದ ಜೈಹಿಂದ್ ಕಾಂಪ್ಲೆಕ್ಸ್ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಂದು ಕೆಜಿಗೂ ಹೆಚ್ಚು ಗಾಂಜಾ, ಕಾರು, ಹಣ, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಮೊಹಮ್ಮದ್...
ಉಡುಪಿ:ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ ಅಲಹಾಬಾದ್ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಬಾಬ್ರಿ ಮಸೀದಿ...
ಉಡುಪಿ: ಜಿಲ್ಲೆೆಯ ಪ್ರಸಿದ್ಧ ಪ್ರವಾಸಿ ತಾಣ ಮಲ್ಪೆ ಬೀಚ್ ನಲ್ಲಿ ಭಾನುವಾರ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸ ಲಾಯಿತು. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು....
ಉಡುಪಿ : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ ನದಿ ತೀರದ ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿದ್ದು, ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಯಿರುವುದರಿಂದ ನದಿ ತೀರದ ನಿವಾಸಿಗಳು...
ಉಡುಪಿ: ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರದ ನಡುವೆಯೇ ಮೋಟಾರು ಬೋಟ್ ಬಳಸಿ ರಕ್ಷಣಾ ಕಾರ‍್ಯಾಚರಣೆ ಯಲ್ಲಿ ತೊಡಗಲಾಗಿದೆ. ಇದುವರೆಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 350 ಜನರನ್ನು ರಕ್ಷಿಸಲಾಗಿದೆ....