ಉಡುಪಿ: ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಣಗುಡ್ಡೆ, ಪೆರಂಪಳ್ಳಿ ಪ್ರದೇಶದಲ್ಲಿ ಎನ್.ಡಿ.ಆರ್.ಎಫ್ ಕಾರ‍್ಯಾಚರಣೆ ತೀವ್ರಗತಿಯಲ್ಲಿ ಸಾಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗೆ ಸಿಎಂ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ವಿವರ ಪಡೆದಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಗೆ ಮುಖ್ಯಮಂತ್ರಿ ಕರೆ ಮಾಡಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇನ್ನೆರಡು ದಿನ […]
ಉಡುಪಿ : ಉಡುಪಿ-ಮಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯ ಪದವಿ ಪರೀಕ್ಷೆಗಳು ಮುಂಡೂಡಲಾಗಿದೆ. ಉಡುಪಿ -ಮಂಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ...
ಉಡುಪಿ : ಭಾರಿ ಮಳೆಗೆ ಉಡುಪಿ ಜಿಲ್ಲೆ ತತ್ತರಿಸಿದ್ದು ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದ್ದು ಮನೆಗಳಿಗೆ ನೀರು ನುಗ್ಗಿದೆ. ಉಡುಪಿಯ ಕಲ್ಸಂಕ ಮಠದ ಕೆರೆ ಬೈಲಕೆರೆ ನಿಟ್ಟೂರು...
ಮಂಗಳೂರು: ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕೊರೋನಾಗಿಂತ ಭಯಂಕರ ರೋಗ. ಈ ಬಿಜೆಪಿ ಸರ್ಕಾರವೇ ಜನರಿಗೆ ಶಾಪ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ...
ಉಡುಪಿ ಲಾಕ್ ಡೌನ್ ನಿಂದಾಗಿ ಒಂದೂವರೆ ತಿಂಗಳು ಸಾರ್ವಜನಿಕ ಸಂಚಾರವಿಲ್ಲದೆ ಸಂಕಷ್ಟಕ್ಕೀಡಾದ ಜಿಲ್ಲೆಯ ಜನತೆ ಇದೀಗ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿಯಲ್ಲಿ ಇಂದಿನಿಂದ ಖಾಸಗಿ ಬಸ್ ಸಂಚಾರ ಪ್ರಾರಂಭಗೊಂಡಿದೆ....
ಉಡುಪಿ: ಕೋವಿಡ್-19 ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ , ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಮತ್ತು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಇಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು...
ವಿಶ್ವವಾಣಿ ಸುದ್ದಿಮನೆ ಮಂಗಳೂರು ಕೋವಿಡ್19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖ ವಾಗಿ, ಇಂದು ಆಸ್ಪತ್ರೆ ಯಿಂದ ಬಿಡುಗಡೆಗೊಂಡು...