ವಿಜಯಪುರ: ಇಂಡಿ ಉಪ ವಿಭಾಗದ ಇಂಡಿ, ಚಡಚಣ, ಸಿಂದಗಿ ಮತ್ತು ದೇವರ ಹಿಪ್ಪರಗಿ ತಾಲ್ಲೂಕುಗಳ 94 ಗ್ರಾಮ ಪಂಚಾಯ್ತಿ ಗಳ ಪೈಕಿ 88 ಗ್ರಾಮ ಪಂಚಾಯ್ತಿಗಳಿಗೆ ಡಿ.27 (ಭಾನುವಾರ) ರಂದು ಮತದಾನ ನಡೆಯಲಿದೆ. ಒಟ್ಟು 1628 ಸ್ಥಾನಗಳಿಗೆ ನಡೆಯುವ ಚುನಾವಣಾ ಕಣದಲ್ಲಿ 4250 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 119 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 4 ಸ್ಥಾನಗಳಿಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಅಲ್ಲದೇ, ಆರು ಗ್ರಾಮ ಪಂಚಾಯ್ತಿಗಳಿಗೆ ವಿವಿಧ ಕಾರಣಕ್ಕೆ ಚುನಾವಣೆ ನಡೆಯುತ್ತಿಲ್ಲ. 2,83,186 ಪುರುಷ, 2,62,424 ಮಹಿಳಾ, 45 […]
ವರದಿ: ವಿನುತಾ ಹವಾಲ್ದಾರ್, ಪತ್ರಿಕೋದ್ಯಮ ವಿದ್ಯಾರ್ಥಿ ವಿಜಯಪುರ: ಕೊರೊನಾ ಅನೇಕ ಜನರ ಜೀವನವನ್ನು ಬಲಿ ತೆಗೆದುಕೊಂಡಿದೆ. ಕೊರೋನಾ ಆವರಿಸಿದಾಗಿನಿಂದ ಎಷ್ಟೋ ಕಲಾ ವಿದರ ಬದುಕು ಕರಾಳಮಯವಾಗಿದೆ. ಹಾಗೆ...
ವಿಜಯಪುರ: ಕನ್ನಾಳ ಕ್ರಾಸ್ ನಲ್ಲಿ ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಮಾ ತೀರದ ಶೂಟೌಟ್ ಪ್ರಕರಣದಲ್ಲಿ ಗುಂಡೇಟಿನಿಂದ ಹಾಗೂ ಟಿಪ್ಪರ್ ಡಿಕ್ಕಿ ಹೊಡೆದು ಕಾಲು ಮುರಿದುಹೋಗಿದ್ದ ಕಾಂಗ್ರೆಸ್...
ವಿಜಯಪುರ: ಕಳೆದ ಶನಿವಾರವಷ್ಟೇ ಘಟಿಕೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ದಲ್ಲಿ ಭಾನುವಾರ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಸೂತಕ ಸ್ಥಿತಿ ನಿರ್ಮಾಣವಾಗಿದೆ. ಮೃತ ವಿದ್ಯಾರ್ಥಿನಿಯನ್ನು ಐಶ್ವರ್ಯ...
ವಿಜಾಫುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊರೋನಾ ಪಾಸಿಟಿವ್ ಕಾಣಿಸಿ ಕೊಂಡಿದೆ ಎಂಬುದನ್ನು ಖುದ್ದಾಗಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಿಳಿಸಿದ್ದಾರೆ. ಫೇಸ್ ಬುಕ್’ನಲ್ಲಿ...
ವಿಜಯಪುರ: ಬಬಲೇಶ್ವರ ತಾಲೂಕಿನ ಕಾಕಂಡಕಿಯಲ್ಲಿ ಬೆಳೆಯಲಾಗಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ವಿಜಯಪುರ ಪೊಲೀಸರ ಕಾರ್ಯಾಚರಣೆಯಲ್ಲಿ 13 ಲಕ್ಷ ಮೌಲ್ಯದ 130 ಕೆಜಿ ಗಾಂಜಾ ವಶಪಡಿಸಿಕೊಳ್ಳ...
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಕೊಲೆ ಬೆದರಿಕೆ ಹಾಕಿದ ಯುವಕನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ ತಿಳಿಸಿದ್ದಾರೆ. ನಗರದ ಕನಕದಾಸ...
ವಿಶ್ವವಾಣಿ ಸುದ್ದಿಮನೆ ವಿಜಯಪುರ : ನಗರದ ಶಾಂತಿನಗರ ನಿವಾಸಿಗಳನ್ನ ಬೆಚ್ಚಿ ಬೀಳಿಸಿದ ಘಟನೆಯೊಂದು ಭಾನುವಾರ ನಡೆದಿದೆ. ಮಟ ಮಟ ಮದ್ಯಾಹ್ನವೇ ಖದೀಮರ ತಂಡವೊಂದು ಈ ಶಾಂತಿನಗರದ ಜನರಲ್ಲಿ...
ವಿಜಯಪುರ: ದೇಶದ ವಿವಿಧ ರಾಜ್ಯಗಳಿಂದ ಜಿಲ್ಲೆಗೆ ವಾಪಸ್ ಆಗುವ ಜನರನ್ನು ಕ್ವಾರಂಟೈನ್ ಮಾಡುವ ಸಂದರ್ಭದಲ್ಲಿ ಯಾರಾದರೂ ಅಡೆತಡೆ ಉಂಟುಮಾಡಿದ್ದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ವೈ.ಎಸ್...
ವಿಜಯಪುರ : ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 3 ಕರೋನಾ ಸೊಂಕಿತ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಈ ಹಿಂದಿನ 32 ಪ್ರಕರಣ ಸೇರಿ ಒಟ್ಟು ಸೊಂಕಿತರ 35ಕ್ಕೆ...