Friday, 12th August 2022

ವೃತ್ತಿಯನ್ನು ಪ್ರೀತಿಸಿ ಕಲಿಸುತ್ತ ಕಲಿಯಬೇಕು: ಮಹೇಶ ಮಾಶ್ಯಾಳ

ಬಸವನಬಾಗೇವಾಡಿ:  ಶಿಕ್ಷಕರು ತಮ್ಮನ್ನು ತಾವು ಅರಿತುಕೊಂಡು ತಮ್ಮ ವೃತ್ತಿ ಧರ್ಮ ಪಾಲಿಸಬೇಕು. ವೃತ್ತಿಯನ್ನು ಪ್ರೀತಿಸಿ ಕಲಿಸುತ್ತ ಕಲಿಯಬೇಕು ಎಂದು ಧಾರವಾಡದ ಕನೆಕ್ಟ್ ಅಂತರಾಷ್ಟ್ರೀಯ ವ್ಯಕ್ತಿತ್ವ ವಿಕಸನದ ತರಬೇತುದಾರ ಮಹೇಶ ಮಾಶ್ಯಾಳ ಹೇಳಿದರು. ಪಟ್ಟಣದ ವಿ.ಎಲ್.ಡಿ.ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾ ಲಯದ ಸಭಾಂಗಣದಲ್ಲಿ ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ವಿಜಯಪುರದ ಚಾಣಕ್ಯ ಕರಿಯರ ಅಕಾಡಮಿ ಸಹ ಯೋಗದಲ್ಲಿ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ  ಶಿಕ್ಷಕರಿಗೆ ಹಮ್ಮಿ ಕೊಂಡಿದ್ದ ವ್ಯಕ್ತಿತ್ವ […]

ಮುಂದೆ ಓದಿ

ದಲಿತಪರ ಸಂಘಟನೆಗಳ ಪ್ರತಿಭಟನೆ

ಬಸವನಬಾಗೇವಾಡಿ:  ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ ವೃತ್ತದ ಮುಂದೆ ಯಾರೋ ಕಿಡಿಗೆಡಿಗಳು ಕೋಳಿ ಮೊಟ್ಟೆಗಳನ್ನು  ಒಡೆದಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ದಿನವಿಡಿ ಮಳೆಯನ್ನು ಲೆಕ್ಕಿಸದೇ...

ಮುಂದೆ ಓದಿ

ಆಲಮಟ್ಟಿ ಜಲಾಶಯ ಭರ್ತಿಗೆ 2 ಮೀಟರ್ ಬಾಕಿ

ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ (ಲಾಲ್ ಬಹದ್ದೂರ ಶಾಸ್ತ್ರಿ) ಜಲಾಶಯ ಭರ್ತಿಗೆ 2 ಮೀಟರ್ ಬಾಕಿಯಿದೆ. ಹೀಗಾಗಿ ಜಲಾಶಯದ 18...

ಮುಂದೆ ಓದಿ

ಕಾಂಗ್ರೆಸ್ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸೋಣ: ಸತೀಶ್ ಜಾರಕಿಹೊಳಿ

ವಿಜಯಪುರ : ಬಿಜೆಪಿಯ ಅಂಧ ಭಕ್ತರು 2 ರೂಗೆ ಕೆಲಸ ಮಾಡುತ್ತಿದ್ದಾರೆ, ಬೆಳಗ್ಗೆ 8 ರಿಂದ ಸಂಜೆ 8 ಗಂಟೆಯವರೆಗೆ ಕೆಲಸ ಮಾಡುತ್ತಾರೆ, ನಾವು ಹಾಗೆ ಮಾಡುವುದು...

ಮುಂದೆ ಓದಿ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ : ಶಾಸಕ ಯತ್ನಾಳ

ವಿಜಯಪುರ: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ. ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂದು ಬಿಚ್ಚಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ. ಇದೊಂದು ದೊಡ್ಡ...

ಮುಂದೆ ಓದಿ

ಹೆಚ್ಚುವರಿ ಬಸ್ ಸೌಲಭ್ಯ: ಎಂ. ಬಿ. ಪಾಟೀಲ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ಶಿರಬೂರ, ಬಬಲಾದಿ, ಕೊಡಬಾಗಿ, ಹಂಚಿನಾಳ, ಮಂಗಳೂರು, ಮಮದಾಪುರ ಗ್ರಾಮಗಳಿಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಕೆಪಿಸಿಸಿ...

ಮುಂದೆ ಓದಿ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತಗೊಂಡಿಲ್ಲ

ಅಕ್ಷರ ದಾಸೋಹ ಯೋಜನೆ ವಿಭಾಗದಿಂದ ಸ್ಪಷ್ಟನೆ  ವಿಜಯಪುರ : ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಯಾವುದೇ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತ ಗೊಂಡಿರುವುದಿಲ್ಲ ಎಂದು ಜಿಲ್ಲಾ...

ಮುಂದೆ ಓದಿ

ದ್ರಾಕ್ಷಾ ಮಾರ್ಕೆಟಿಂಗ್ ದ್ರಾಕ್ಷಾರಸ ಮಂಡಳಿ ಕಟ್ಟಡ ಶಂಕುಸ್ಥಾಪನೆಗೆ ಸಿಎಂ ಆಗಮನ: ಶಾಸಕ ಯತ್ನಾಳ

ವಿಜಯಪುರ : ದ್ರಾಕ್ಷಾ ಮಾರ್ಕೇಟಿಂಗ್ ಮತ್ತು ದ್ರಾಕ್ಷಾರಸ ಮಂಡಳಿ ಕಟ್ಟಡದ ಶಂಕುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವಿಜಯಪುರ ನಗರ ಶಾಸಕರಾದ...

ಮುಂದೆ ಓದಿ

ಸಿದ್ದರಾಮಯ್ಯ ಜನ್ಮದಿನಾಚರಣೆಗೂ 2023ರ ಚುನಾವಣೆಗೂ ಸಂಬಂಧವಿಲ್ಲ: ಎಂಬಿಪಿ

ವಿಜಯಪುರ : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಗೂ 2023 ರ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಜೊತೆಗೆ ಇದಕ್ಕೆ ಯಾರ ಅಸಮಾಧಾನವೂ ಇಲ್ಲ ಎಂದು ಮಾಜಿ...

ಮುಂದೆ ಓದಿ

ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಭೂಕಂಪ

ವಿಜಯಪುರ; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ವಿಜಯಪುರ ಗ್ರಾಮೀಣ ಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ...

ಮುಂದೆ ಓದಿ