ಬಸವನಬಾಗೇವಾಡಿ: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ ವೃತ್ತದ ಮುಂದೆ ಯಾರೋ ಕಿಡಿಗೆಡಿಗಳು ಕೋಳಿ ಮೊಟ್ಟೆಗಳನ್ನು ಒಡೆದಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ದಿನವಿಡಿ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಡಿ.ಎಸ್.ಎಸ್. ಮುಖಂಡರಾದ ಅರವಿಂದ ಸಾಲವಾಡಗಿ, ಅಶೋಕ ಚಲವಾದಿ, ಪರಶುರಾಮ ದಿಂಡವಾರ ಮಾತನಾಡಿ, ಸವಿಂಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ವೃತ್ತದ ಮುಂದೆ ಮೊಟ್ಟೆ ಒಡೆದ ಕಿಡಿಗೇಡಿಗಳನ್ನು ಬಂಧಿಸಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಪಟ್ಟಣದಲ್ಲಿ ಪ್ರಮುಖ 4 ವೃತ್ತದಲ್ಲಿ ಸಿ.ಸಿ. ಕ್ಯಾಮರಾಗಳು ಇದ್ದು, […]
ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ (ಲಾಲ್ ಬಹದ್ದೂರ ಶಾಸ್ತ್ರಿ) ಜಲಾಶಯ ಭರ್ತಿಗೆ 2 ಮೀಟರ್ ಬಾಕಿಯಿದೆ. ಹೀಗಾಗಿ ಜಲಾಶಯದ 18...
ವಿಜಯಪುರ : ಬಿಜೆಪಿಯ ಅಂಧ ಭಕ್ತರು 2 ರೂಗೆ ಕೆಲಸ ಮಾಡುತ್ತಿದ್ದಾರೆ, ಬೆಳಗ್ಗೆ 8 ರಿಂದ ಸಂಜೆ 8 ಗಂಟೆಯವರೆಗೆ ಕೆಲಸ ಮಾಡುತ್ತಾರೆ, ನಾವು ಹಾಗೆ ಮಾಡುವುದು...
ವಿಜಯಪುರ: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ. ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂದು ಬಿಚ್ಚಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ. ಇದೊಂದು ದೊಡ್ಡ...
ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ಶಿರಬೂರ, ಬಬಲಾದಿ, ಕೊಡಬಾಗಿ, ಹಂಚಿನಾಳ, ಮಂಗಳೂರು, ಮಮದಾಪುರ ಗ್ರಾಮಗಳಿಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಕೆಪಿಸಿಸಿ...
ಅಕ್ಷರ ದಾಸೋಹ ಯೋಜನೆ ವಿಭಾಗದಿಂದ ಸ್ಪಷ್ಟನೆ ವಿಜಯಪುರ : ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಯಾವುದೇ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತ ಗೊಂಡಿರುವುದಿಲ್ಲ ಎಂದು ಜಿಲ್ಲಾ...
ವಿಜಯಪುರ : ದ್ರಾಕ್ಷಾ ಮಾರ್ಕೇಟಿಂಗ್ ಮತ್ತು ದ್ರಾಕ್ಷಾರಸ ಮಂಡಳಿ ಕಟ್ಟಡದ ಶಂಕುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವಿಜಯಪುರ ನಗರ ಶಾಸಕರಾದ...
ವಿಜಯಪುರ : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಗೂ 2023 ರ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಜೊತೆಗೆ ಇದಕ್ಕೆ ಯಾರ ಅಸಮಾಧಾನವೂ ಇಲ್ಲ ಎಂದು ಮಾಜಿ...
ವಿಜಯಪುರ; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ವಿಜಯಪುರ ಗ್ರಾಮೀಣ ಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ...
ಬಸವನಬಾಗೇವಾಡಿ: ಸತ್ಯಾಗ್ರಹ ನಿರತ ಬೇಡಜಂಗಮರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಬೇಡ ಜಂಗಮ ಸಮಾಜದ ಬಂಧುಗಳು ಬುಧವಾರ ತಹಶೀಲ್ದಾರ...