Tuesday, 21st March 2023
Bommai

ರಾಜ್ಯದಲ್ಲಿ ನೈಟ್ ಕರ್ಫ್ಯು: ನಾಳೆ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ವಿಜಯಪುರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕು ಹಾಗೂ ಓಮ್ರಿಕ್ರಾನ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಈ ಬಗ್ಗೆ ಮಾಹಿತಿ ನೀಡಿದರು. ಹೊಸ ವರ್ಷಾಚರಣೆ ಸೇರಿದಂತೆ ಕರೋನ ಹಾಗೂ ಒಮಿಕ್ರಾನ್‌ ಸೋಂಕಿಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು, ಇದೇ ವೇಳೆಯಲ್ಲಿ, ಸಭೆಯಲ್ಲಿ ನೈಟ್ ಕರ್ಫ್ಯು ಬಗ್ಗೆಯೂ ನಾಳೆ ಚರ್ಚೆ […]

ಮುಂದೆ ಓದಿ

Karnataka Sarige

ಗಡಿಭಾಗದಲ್ಲಿ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತ

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನೆಲೆ ಗಡಿಭಾಗದಲ್ಲಿ ತಾತ್ಕಾಲಿಕವಾಗಿ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕನ್ನಡ ಧ್ವಜ ಸುಟ್ಟು, ಕ್ರಾಂತಿ...

ಮುಂದೆ ಓದಿ

ಅಂಬೇಡ್ಕರ್ ಚಿಂತನೆಗಳು ಸಮಾಜಕ್ಕೆ ಮಾರ್ಗದರ್ಶಿ : ಸಂತೋಷ ಬಂಡೆ

ವಿಜಯಪುರ: ಮನುಷ್ಯ ಮನುಷ್ಯರ ನಡುವಿನ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಸಮಾಜದಲ್ಲಿ ಜೀವನ ನಡೆಸಲು ಅಂಬೇಡ್ಕರ್ ಅವರ ತತ್ವ, ಮಾರ್ಗದರ್ಶನ ಅಗತ್ಯ ಎಂದು ಸಾಹಿತಿ ಸಂತೋಷ ಬಂಡೆ ಅಭಿಪ್ರಾಯಪಟ್ಟರು. ಅವರು...

ಮುಂದೆ ಓದಿ

Murder

ಪಟ್ಟಣ ಪಂಚಾಯತ್ ಮಾಜಿ ಸದಸ್ಯನ ಭೀಕರ ಹತ್ಯೆ

ವಿಜಯಪುರ: ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ರೌಡಿ ಶೀಟರ್ ಆಗಿದ್ದ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಪ್ರದೀಪ ಎಂಟಮಾನ್ (37) ಭೀಕರ ಹತ್ಯೆಯಾಗಿದೆ. ಶುಕ್ರವಾರ ಆಲಮೇಲ ಪಟ್ಟಣದ ಯುಕೆಪಿ...

ಮುಂದೆ ಓದಿ

ಸಾರಿಗೆ ಬಸ್-ಫಾರ್ಚುನರ್ ಕಾರು ಅಪಘಾತ: ಶಾಸಕರ ಅಳಿಯನ ಸಾವು

ವಿಜಯಪುರ: ಸಾರಿಗೆ ಬಸ್ ಹಾಗೂ ಫಾರ್ಚುನರ್ ಕಾರು ಮಧ್ಯೆ ಮುಖಾಮುಖಿ ಸಂಭವಿಸಿದ ಅಪಘಾತದಲ್ಲಿ, ಜಿಲ್ಲೆಯ ಶಾಸಕ ರೊಬ್ಬರ ಅಳಿಯ ಸೇರಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ...

ಮುಂದೆ ಓದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಆತ್ಮಹತ್ಯೆ: ನಾಲ್ವರ ಅಮಾನತು

ವಿಜಯಪುರ: ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ ಪೊಲೀಸ್​ ಠಾಣೆ ಶೌಚಾಲಯ ದಲ್ಲೇ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿ,...

ಮುಂದೆ ಓದಿ

ವಿಭಿನ್ನವಾಗಿ ತೊಗರಿ ಬೆಳೆಯುತ್ತಿರುವ ರೈತ; ಪದವೀಧರನ ಯಶೋಗಾಥೆ

ಬೀಜಗಳನ್ನು ಸಸಿ ಮಾಡಿ ನಂತರ ಹೊಲದಲ್ಲಿ ಬಿತ್ತನೆ ಎಕರೆಗೆ 20 ಕ್ವಿಂಟಾಲ್ ಬೆಳೆ ಬೆಳೆಯುವ ವಿಶ್ವಾಸ ವಿಜಯಪುರ: ಭಾರತ ಕೃಷಿ ಪ್ರಧಾನ ದೇಶ ಎಂಬುದು ಎಲ್ಲರಿಗೂ ಗೊತ್ತಿರುವ...

ಮುಂದೆ ಓದಿ

ಸರ್ಕಾರಿ ಗೌರವದೊಂದಿಗೆ ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿ ಅಂತ್ಯಕ್ರಿಯೆ

ವಿಜಯಪುರ: ಪುಲ್ವಾಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಹೊಡೆದುರುಳಿಸುತ್ತಲೇ ಹುತಾತ್ಮನಾದ ವಿಜಯಪುರದ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶೀರಾಯ ಬೊಮ್ಮನಹಳ್ಳಿ(35) ಅವರ ಅಂತ್ಯಕ್ರಿಯೆಯನ್ನು ಭಾನುವಾರ...

ಮುಂದೆ ಓದಿ

ಕ್ರೂಸರ್-ಟೆಂಪೋ ನಡುವೆ ಭೀಕರ ರಸ್ತೆ ಅಪಘಾತ: ಮದುಮಗಳ ಸಾವು

ವಿಜಯಪುರ : ಕ್ರೂಸರ್-ಟೆಂಪೋ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮದುಮಗಳು ಮೃತಪಟ್ಟು, 7ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಹೊಸ...

ಮುಂದೆ ಓದಿ

ರೋಣಿಗಾಳ ಕ್ರಾಸ್​ನಲ್ಲಿ ಅಪಘಾತ: ಕಬಡ್ಡಿ ಕ್ರೀಡಾಪಟುಗಳ ಸಾವು

ವಿಜಯಪುರ: ಲಾರಿ ಮತ್ತು ಟವೇರಾ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಕಬಡ್ಡಿ ಕ್ರೀಡಾಪಟುಗಳು ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಮೂವರು ಕ್ರೀಡಾಪಟುಗಳ ಸ್ಥಿತಿ ಗಂಭೀರವಾಗಿದೆ. ಕೊಲ್ಹಾರ ತಾಲೂಕಿನ ರೋಣಿಗಾಳ...

ಮುಂದೆ ಓದಿ

error: Content is protected !!