Sunday, 24th November 2024

ಸಾವರ್ಕರ್ ವಿರುದ್ಧ ಯಾರೇ ಮಾತನಾಡಲಿ ಅವರು ದೇಶದ್ರೋಹಿಗಳು

ವಿಜಯಪುರ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ವಿರುದ್ಧ ಯಾರೇ ಮಾತನಾಡಲಿ ನನ್ನ ಪ್ರಕಾರ ಅವರು ದೇಶದ್ರೋಹಿಗಳು, ಈ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಪಕ್ಷದವರಾಗಿದ್ದರೂ ಅವರಿಗೆ ತಕ್ಕ ಪಾಠ ಕಲಿಸಬೇಕು. ವೀರ ಸಾವರ್ಕರ್ ಅವರನ್ನು ಮನೆಮನೆಗೆ ಕೊಂಡೊಯ್ಯುವ ಕೆಲಸವನ್ನು ಯುವಕರು ಮಾಡಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಕರೆನೀಡಿದ್ದಾರೆ. ನಗರದಲ್ಲಿ ಸ್ವಾಮಿ ವಿವೇಕಾನಂದ ಸೇನೆ ಹಮ್ಮಿಕೊಂಡಿದ್ದ ನಾನೇ ಸಾವರ್ಕರ್ ಎನ್ನುವ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಹಾಕಿದ್ದ ಸಾವರ್ಕರ್ ಬಾವಚಿತ್ರವನ್ನು ಕಿತ್ತು ಹಾಕಿದಮೇಲೆ […]

ಮುಂದೆ ಓದಿ

ವಿಜಯಪುರದಲ್ಲಿ ಮತ್ತೆ ಭೂಕಂಪನ

ವಿಜಯಪುರ: ವಿಜಯಪುರದಲ್ಲಿ ಮತ್ತೆ ಗುರುವಾರ ತಡರಾತ್ರಿ ಮತ್ತೊಂದು ಭೂಕಂಪ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಕವಲಗಿ ಗ್ರಾಮದಲ್ಲಿ 10 ಕಿ.ಮೀ...

ಮುಂದೆ ಓದಿ

ಭಾರತ್ ಜೋಡೋ ಯಾತ್ರಾ: ವಿವಿಧ ಭಾಗಗಳಲ್ಲಿ ಪಾದಯಾತ್ರೆ

ವಿಜಯಪುರ : ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರಾ ಅಂಗವಾಗಿ ನಗರದಲ್ಲಿ ವಿವಿಧ ಭಾಗ ಗಳಲ್ಲಿ ಪಾದಯಾತ್ರೆ ನಡೆ ಯಿತು. ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ...

ಮುಂದೆ ಓದಿ

ಪ್ರಿಯಾಂಕ ಖರ್ಗೆ ವಿವಾದಾತ್ಮಕ ಹೇಳಿಕೆಗೆ ಖಂಡನೆ: ಪ್ರತಿಭಟನೆ

ವಿಜಯಪುರ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಗರದ...

ಮುಂದೆ ಓದಿ

ಸನ್ನಡತೆ ತೋರಿದ 10 ಕೈದಿಗಳ ಬಿಡುಗಡೆಗೆ ನಿರ್ಧಾರ

ವಿಜಯಪುರ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ತೋರಿದ 10 ಜೈಲು ಹಕ್ಕಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ನಗರದ ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆಯಾಗಲಿದ್ದಾರೆವಿವಿಧ...

ಮುಂದೆ ಓದಿ

ರಾಷ್ಟ್ರಧ್ವಜ ಹಾರಿಸುವ ಮೂಲಕ ಅದ್ಭುತ ಗಳಿಗೆಯನ್ನ ಸದುಪಯೋಗಪಡಿಸಿಕೊಳ್ಳಿ

ವಿಜಯಪುರ : ಇಡೀ ದೇಶ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಣೆ ಮಾಡುತ್ತಿದೆ. ಮನೆ ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಅದ್ಭುತ ಗಳಿಗೆಯನ್ನ ಸದುಪಯೋಗ...

ಮುಂದೆ ಓದಿ

ನಾನು ಸಿಎಂ ಹುದ್ದೆಯ ಆಕಾಂಕ್ಷಿ, ನನಗೂ ಸಿಎಂ ಆಗುವ ಆಸೆ ಇದೆ: ಸಚಿವ ಉಮೇಶ್ ಕತ್ತಿ

ಆದ್ರೆ ಇಗಲ್ಲ, ಇನ್ನೂ ಹದಿನೈದು ವರ್ಷ ಕಾಯಬೇಕು ವಿಜಯಪುರ : ನಾನೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ, ನಂಗೂ ಸಿಎಂ ಆಗುವ ಆಸೆ ಇದೆ, ಆದರೆ ಈಗಿರುವ ಸಿಎಂ...

ಮುಂದೆ ಓದಿ

ಅತಿವೃಷ್ಟಿ: ಡೋಣಿ ನದಿ ಅಂಚಿನ ಗ್ರಾಮಗಳಿಗೆ ಉಮೇಶ್ ಕತ್ತಿ ಖುದ್ದು ಭೇಟಿ

ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ  ವಿಜಯಪುರ : ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

ಕೊಲೆ ಪಾತಕಿಗಳಿಗೆ ಶಿಕ್ಷೆಯಾಗಲಿದೆ: ಕಾರಜೋಳ ವಿಶ್ವಾಸ

ವಿಜಯಪುರ : ಮಂಗಳೂರಿನಲ್ಲಿ ನಡೆದ ಹಿಂದೂ ಯುವಕರ ಕೊಲೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದ್ದು, ಕೊಲೆ ಪಾತಕಿಗಳಿಗೆ ಶಿಕ್ಷೆಯಾಗಲಿದೆ, ಯಾವುದೇ ಕಾರಣಕ್ಕೂ ಕೆಲ ಪಾತಕಿಗಳನ್ನು ಬಿಡುವ...

ಮುಂದೆ ಓದಿ

ಜನವರಿ 23ರೊಳಗೆ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ: ಕಾರಜೋಳ

ವಿಜಯಪುರ : ಮುಂಬರುವ ಜನವರಿ 23ರ ಒಳಗಾಗಿ ವಿಜಯಪುರ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸ ಲಾಗುವುದು,  ಅಷ್ಟರೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ...

ಮುಂದೆ ಓದಿ