ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಘೋರ ದುರಂತ ಸಂಭವಿಸಿದೆ. ಒಂದೇ ಕುಟುಂಬದ ಆರು ಮಂದಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಭಾದೆ ತಾಳದೆ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎಂದು ಶಂಕಿಸಲಾಗುತ್ತಿದ್ದು, ದಂಪತಿಗಳಿಬ್ಬರು ತಮ್ಮ 4 ಮಕ್ಕಳ ಜತೆಗೂಡಿ ಕೃಷಿ ಹೊಂಡಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಮೃತರನ್ನ ಭೀಮರಾಯ ಸುರಪುರ (45), ಪತ್ನಿ ಶಾಂತಮ್ಮ (36), ಮಕ್ಕಳಾದ ಸುಮಿತ್ರಾ (12), ಶ್ರೀದೇವಿ (12), ಲಕ್ಷ್ಮಿ (8), ಶಿವರಾಜ್ (9) ಎಂದು ಗರುತಿಸಲಾಗಿದೆ. ಶಹಾಪುರ ಠಾಣೆಯಲ್ಲಿ […]
ಯಾದಗಿರಿ: ಸಾರಿಗೆ ಮುಷ್ಕರದಿಂದ ಬಸ್ ಗಳಿಗೆ ಪರದಾಟ, ಮತ್ತೊಂದೆಡೆ ಯುಗಾದಿ ಹಬ್ಬದ ಸಡಗರಕ್ಕಾಗಿ ಊರಿಗೆ ಹೋಗುವ ಸಂಭ್ರಮದಲ್ಲಿದ್ದವರು ಯಾದಗಿರಿಯಲ್ಲಿ ಬಸ್ ಗೆ ಕಾಯುತ್ತಿದ್ದ ವೇಳೆ ಸಿಮೆಂಟ್ ಲಾರಿಗೆ...
ಯಾದಗಿರಿ: ಜೆಡಿಎಸ್ ಸದಸ್ಯೆ ನಿಧನರಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಸೋಮವಾರ ಉಪ ಚುನಾವಣೆ ನಡೆಯುತ್ತಿದೆ. ನಗರದ ಅಸರ್ ಮೊಹಲ್ಲಾದ ಶ್ರೀ ಸಾಯಿ ಶಾಲೆಯಲ್ಲಿ ಮತದಾನ ನಡೆಯುತ್ತಿದೆ. ಹೋಳಿ ಹಬ್ಬದ...
ಯಾದಗಿರಿ: ಯಾದಗಿರಿ ಬಸ್ ಘಟಕದಿಂದ ಬೆಳಿಗ್ಗೆ ಹೈದರಾಬಾದ್ ಗೆ ಒಂದು ಬಸ್ ಕಾರ್ಯಾಚರಣೆ ಆರಂಭಿಸಿತು. ಚಾಲಕ, ನಿರ್ವಾಹಕ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬಂದ ನಂತರ ಅಧಿಕಾರಿಗಳು...
ಯಾದಗಿರಿ: ಭಾರತ್ ಬಂದ್ ಅಂಗವಾಗಿ ಮಂಗಳವಾರ ನಗರದ ಹೊಸ ಬಸ್ ನಿಲ್ದಾಣ ಬಳಿ ರೈತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ...
ಯಾದಗಿರಿ : ಜಿಲ್ಲೆಯ ಗುರುಮಠಕಲ್ ಪುರಸಭೆ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾಗಿ ಗದ್ದುಗೆ ಹಿಡಿಯುವಲ್ಲಿ ಸಫಲವಾಗಿದೆ. ಚುನಾವಣಾಧಿಕಾರಿ ಸಂಗಮೇಶ ಜಿಡಗೆ ಆಯ್ಕೆ ಪ್ರಕ್ರಿಯೆಗೆ...
ಯಾದಗಿರಿ: ತಹಸೀಲ್ದಾರ್ ನಕಲಿ ಸಹಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿ ವಂಚಿಸಿದ ಘಟನೆ ಸುರಪುರ ಪಟ್ಟಣದಲ್ಲಿ ನಡೆದಿದೆ. ಮಹಾಲಕ್ಷ್ಮೀ ಎಂಟರ್ ಪ್ರೈಸಸ್ ಹೆಸರಲ್ಲಿ 75 ಲಕ್ಷ...
ಬೆಂಗಳೂರು : ರಾಜ್ಯದಲ್ಲಿ ಇದೇ ತಿಂಗಳ 14ರಿಂದ ಸೆಪ್ಟೆಂಬರ್ 17ರವರೆಗೆ ಭಾರೀ ಮಳೆಯಾಗಲಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ...
ಯಾದಗಿರಿ, ಜಿಲ್ಲೆಯಲ್ಲಿ ಮೇ 23ರಂದು ಕೊರೊನಾ ಪಾಸಿಟಿವ್ ಪತ್ತೆಯಾದ 72 ಜನ ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮಹಾರಾಷ್ಟ್ರ ರಾಜ್ಯದಿಂದ ಯಾದಗಿರಿ ಜಿಲ್ಲೆಗೆ ಮೇ 16ರಂದು ಆಗಮಿಸಿದ್ದರು...
ಯಾದಗಿರಿ, ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನದವರೆಗೆ 4 ವರ್ಷದ ಹೆಣ್ಣುಮಗು ಮತ್ತು 8 ವರ್ಷದ ಗಂಡುಮಗು ಸೇರಿದಂತೆ ಒಟ್ಟು 6 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಿಂದ ಕೋವಿಡ್-19...