Friday, 9th June 2023

ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕರೊನಾ ಸೋಂಕು ಪತ್ತೆ

ಯಾದಗಿರಿ: ಜಿಲ್ಲೆಯಲ್ಲಿ ಭಾನುವಾರ ಮತ್ತೆ ಮೂರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 5ಕ್ಕೆ ಏರಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ತಿಳಿಸಿದ್ದಾರೆ. ಶಹಾಪುರ ತಾಲ್ಲೂಕಿನವರಾದ 30 ವರ್ಷದ ಯುವಕ (ರೋಗಿ ಸಂಖ್ಯೆ ಪಿ-1139), 22 ವರ್ಷದ ಯುವಕ (ಪಿ-1140) ಮತ್ತು 34 ವರ್ಷದ ಪುರುಷ (ಪಿ-1141) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇವರೆಲ್ಲರೂ ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಶಹಾಪೂರ ತಾಲ್ಲೂಕಿನ ಪಿ-1139 ಪೀಡಿತ ವ್ಯಕ್ತಿಗೆ […]

ಮುಂದೆ ಓದಿ

ದ್ವಿಚಕ್ರ ವಾಹನದಿಂದ ಬಿದ್ದು ಆಶಾ ಕಾರ್ಯಕರ್ತೆ‌ ಸಾವು: 50 ಲಕ್ಷ ರು. ಪರಿಹಾರಕ್ಕೆ ಪ್ರಕ್ರಿಯೆ ಜಾರಿ

ಕಲಬುರಗಿ: ಕೊರೋನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಜೇವರ್ಗಿ ತಾಲೂಕಿನ ಮಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮಾಗಣಗೇರಾ ಗ್ರಾಮದ 42 ವರ್ಷದ ಆಶಾ ಕಾರ್ಯಕರ್ತೆ ಶಾರದಾ ಗಂಡ ನಿಂಗಪ್ಪ...

ಮುಂದೆ ಓದಿ

ಡಿಎಲ್, ಎಲ್‍ಎಲ್ ಸೇವೆ ಸ್ಥಗಿತಗೊಳಿಸಿ ಆದೇಶ

ಯಾದಗಿರಿ: ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್-19 ಪಾಸಿಟಿವ್ ಸೋಂಕು ದೃಢಪಟ್ಟಿರುವುದರಿಂದ ಮುಂದೆ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರಾದೇಶಿಕ ಸಾರಿಗೆ ಇಲಾಖೆಯ ಸಾರ್ವಜನಿಕ...

ಮುಂದೆ ಓದಿ

error: Content is protected !!