Sunday, 19th May 2024

ದ್ವಿತೀಯ ಪಿಯು ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ಯುಗಾದಿ ಹಬ್ಬದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಳೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ಏ.10 ರಂದು ಫಲಿತಾಂಶ ಬಿಡುಗಡೆಯಾಗಲಿದೆ. ಈ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ. https://karesults.nic.in ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯ ಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ […]

ಮುಂದೆ ಓದಿ

14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯ

ಬೆಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ. ನಾಮಪತ್ರ...

ಮುಂದೆ ಓದಿ

ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳು ಕಳೆದಿದೆ ನಯಾಪೈಸೆ ಕೊಟ್ಟಿಲ್ಲ, ಹಿಂದೆ ಬಿಜೆಪಿಯೇ ರಾಜ್ಯದಲ್ಲಿ ಅಧಿಕಾರ ದಲ್ಲಿ ಇದ್ದಾಗಲೂ ಹೀಗೆಯೇ ಅನ್ಯಾಯ ಮಾಡಿದ್ದಿರಿ, ನಿಮಗೆ ಕನ್ನಡಿಗರ...

ಮುಂದೆ ಓದಿ

ಕೇಂದ್ರ ಸಚಿವ ಪ್ರಲ್ಹಾದ ಜೋಷಿಗೆ ಸನ್ಮಾನ

ಕೊಲ್ಹಾರ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಹುಬ್ಬಳ್ಳಿಯಿಂದ ಕೊಲ್ಹಾರ ಮಾರ್ಗವಾಗಿ ವಿಜಯಪುರಕ್ಕೆ ತೆರಳುವ ಸಂದರ್ಭ ಪಟ್ಟಣದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆತ್ಮೀಯವಾಗಿ ಸ್ವಾಗತಿಸುವ...

ಮುಂದೆ ಓದಿ

ಅನಾಮಿಕ ಶವ ಪತ್ತೆ: ಗುರುತು ಪತ್ತೆಗೆ ಮನವಿ

ಕೊಲ್ಹಾರ: ಪಟ್ಟಣದ ಕೃಷ್ಣ ನದಿಯ ಸೇತುವೆಯ ಕೆಳಭಾಗ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದ್ದು ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಸೇತುವೆಯ ಕೆಳಭಾಗದಲ್ಲಿ ಶವ...

ಮುಂದೆ ಓದಿ

ಚಾಂದ ಗಿರಗಾಂವಿ ಯುವ ಸಮೂಹಕ್ಕೆ ಮಾದರಿ: ಸಲೀಮ ಅತ್ತಾರ

ಕೊಲ್ಹಾರ: ಅಸ್ಸಫಾ ಟ್ರಸ್ಟ್ ಅಧ್ಯಕ್ಷ, ಉದ್ಯಮಿ, ಸಮಾಜ ಸೇವಕ ಚಾಂದ ಗಿರಗಾಂವಿ ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ ಎಂದು ಅಮಾನತ್ ಬ್ಯಾಂಕಿನ ಅಧ್ಯಕ್ಷ ಸಲೀಮ್ ಅತ್ತಾರ ಹೇಳಿದರು. ಚಾಂದ...

ಮುಂದೆ ಓದಿ

ಇಸ್ಮಾಯಿಲ್ ನದಾಫ ನೇಮಕ

ಕೊಲ್ಹಾರ: ಬಿಜೆಪಿ ಬ.ಬಾಗೇವಾಡಿ ಮಂಡಲ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಟ್ಟಣದ ಇಸ್ಮಾಯಿಲ್ ನದಾಫ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಮಂಡಲ ಅಧ್ಯಕ್ಷ ಸಿದ್ರಾಮ...

ಮುಂದೆ ಓದಿ

ಒಳ್ಳೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಚಿವ ಶಿವಾನಂದ ಪಾಟೀಲ್

ಕೊಲ್ಹಾರ: ಮತಕ್ಷೇತ್ರದ ಪ್ರತಿ ಗ್ರಾಮಕ್ಕೂ ನೀರಾವರಿಯ ಮೂಲಕ ನೀರು ತಲುಪಿಸಲು ಕ್ರಮ ಕೈಗೊಂಡು ನೀರಿನ ಬವಣೆ ನೀಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆನೆ ಎಂದು ಎಪಿಎಂಸಿ ಹಾಗೂ ಸಕ್ಕರೆ...

ಮುಂದೆ ಓದಿ

ರಾಜ್ಯಪಾಲ ಥಾವರಚಂದ್ ಗೆಹ್ಲೋಟ ಸ್ವಾಗತ

ಕೊಲ್ದಾರ: ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ತೆರಳುತ್ತಿದ್ದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ ಅವರನ್ನು ಪಟ್ಟಣಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಲೆ ಸ್ವಾಗತಿಸಿದರು. ಈ...

ಮುಂದೆ ಓದಿ

ಮತದಾರರ ನೋಂದಣಿ ಜಾಗೃತಿ

ಕೊಲ್ಹಾರ: ದೇಶದಲ್ಲಿನ 18 ವರ್ಷ ತುಂಬಿದ ಪ್ರತಿ ಪ್ರಜೆಯೂ ಮತದಾನದ ಹಕ್ಕು ಪಡೆಯಬೇಕು ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾ ಯಿಸಿಕೊಳ್ಳಬೇಕು ಎಂದು ಸಮಾಜ ಸೇವಕ, ಅಸ್ಸಫಾ...

ಮುಂದೆ ಓದಿ

error: Content is protected !!