Thursday, 28th November 2024

VAO Exam 2024

KEA Exam: ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಬೆಂಗಳೂರು : 2024 ಅಕ್ಟೋಬರ್-27 ರಂದು KEA ನಡೆಸಿದ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಜಿಲ್ಲಾವಾರು ತಾತ್ಕಾಲಿಕ ಅಂಕಪಟ್ಟಿ (Provisional Score List) ಯನ್ನು KEA ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆಗಳಿದ್ದರೆ ನವೆಂಬರ್-28 ರೊಳಗಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ. ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 27.10.2024 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮಾಹಿತಿಗಾಗಿ ಪ್ರಕಟಿಸಿ, […]

ಮುಂದೆ ಓದಿ

Supreme Court

SSLC Exam: ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆ ಮೌಲ್ಯಮಾಪನ: ರಾಜ್ಯ ಸರ್ಕಾರದ ಮನವಿ ಸುಪ್ರೀಂ ಕೋರ್ಟ್‌ನಿಂದ ವಜಾ

ದೆಹಲಿ: ಕರ್ನಾಟಕದಲ್ಲಿ ಹತ್ತನೇ ತರಗತಿ ಅರ್ಧವಾರ್ಷಿಕ ಪರೀಕ್ಷೆ (SSLC Exam, Mid term exam) ವಿಚಾರದಲ್ಲಿ ಇದ್ದ ಗೊಂದಲಕ್ಕೆ ಸುಪ್ರೀಂ ಕೋರ್ಟ್‌ (Supreme Court) ತೆರೆ ಎಳೆದಿದೆ....

ಮುಂದೆ ಓದಿ

Warsaw And Bangalore University

Warsaw And Bangalore University: ವಿಶ್ವ ರಾಜಕೀಯ ಶಾಸ್ತ್ರದಲ್ಲಿ ಶೈಕ್ಷಣಿಕ ಸಹಕಾರಕ್ಕೆ ವಾರ್ಸಾ-ಬೆಂಗಳೂರು ವಿವಿ ಒಪ್ಪಂದ

ರಾಜಕೀಯಶಾಸ್ತ್ರ ವಿಷಯದಲ್ಲಿ ಸಹಕಾರಕ್ಕೆ ಪ್ರೋತ್ಸಾಹಿಸಲು ಜಾಗತಿಕ ಶೈಕ್ಷಣಿಕ ಸಹಭಾಗಿತ್ವದ ಉದ್ದೇಶದ ಹಿನ್ನೆಲೆಯಲ್ಲಿ ಪೋಲೆಂಡ್‌ನ ವರ್ಸಾ ವಿಶ್ವ ವಿದ್ಯಾನಿಲಯ ಮತ್ತು ಭಾರತದ ಬೆಂಗಳೂರು ವಿಶ್ವವಿದ್ಯಾನಿಲಯ (Warsaw And Bangalore...

ಮುಂದೆ ಓದಿ

CM Siddaramaiah

CM Siddaramaiah: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ವಿದ್ಯಾಸಿರಿ ವಿದ್ಯಾರ್ಥಿವೇತನ 2000ಕ್ಕೆ ಏರಿಕೆ!

ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿ ವೇತನ 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರ ರೂ. ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)...

ಮುಂದೆ ಓದಿ

kset exam
KSET Exam 2024: 24ರಂದು ಕೆ-ಸೆಟ್‌ ಪರೀಕ್ಷೆ; ಕಠಿಣ ಡ್ರೆಸ್‌ ಕೋಡ್‌ ಜಾರಿ, ಈ ಥರ ಶರ್ಟ್‌ ಧರಿಸಿ ಬರಲೇಬೇಡಿ!

ಬೆಂಗಳೂರು : ನವಂಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examination Authority- KEA) ನಡೆಸಲಾಗುತ್ತಿರುವ ಕೆ-ಸೆಟ್-2024 (KSET Exam 2024) ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ....

ಮುಂದೆ ಓದಿ

tv repair
Good news: ಟಿವಿ ರಿಪೇರಿ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ (RUDSET) ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ (TV...

ಮುಂದೆ ಓದಿ

SSLC Exam 2025: ವಿದ್ಯಾರ್ಥಿಗಳೇ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿಗೆ ಕೊನೇ ದಿನಾಂಕ ಇಲ್ಲಿದೆ

SSLC Exam 2025: ಚಲನ್ ಮುದ್ರಿಸಿಕೊಳ್ಳಲು ನ.26 ಮತ್ತು ಚಲನ್ ಅನ್ನು ಬ್ಯಾಂಕ್‌ಗೆ ಜಮೆ ಮಾಡಲು ನ.30 ಕೊನೆಯ ದಿನವಾಗಿದೆ ಎಂದು ಮಂಡಳಿ ಅಧ್ಯಕ್ಷರು...

ಮುಂದೆ ಓದಿ

APAAR ID Card
APAAR ID Card: ವಿದ್ಯಾರ್ಥಿಗಳಿಗೆ ‘ಆಧಾರ್’ ಮಾದರಿಯಲ್ಲಿ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿ

ಬೆಂಗಳೂರು: ವಿದ್ಯಾರ್ಥಿಗಳಿಗೆ (Students) ಆಧಾರ್ (Aadhar) ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ಅಪಾರ್ ವಿಶಿಷ್ಟ ಗುರುತಿನ ಚೀಟಿ (APAAR ID Card) ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ...

ಮುಂದೆ ಓದಿ

PGCET 2024
PGCET 2024: ಇಂದು ಪಿಜಿಸಿಇಟಿ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆಯ ಫಲಿತಾಂಶ ಬಿಡುಗಡೆ

PGCET 2024: ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ಸ್ನಾತಕೋತ್ತರ ಸಾಮಾನ್ಯ ಪರೀಕ್ಷಾ ಪ್ರವೇಶ ಪರೀಕ್ಷೆಯ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ...

ಮುಂದೆ ಓದಿ

Government Jobs
Good News: SC, ST ವಿದ್ಯಾರ್ಥಿಗಳ ಪ್ರೋತ್ಸಾಹಧನ 1 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಳ

Good news: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹೆಚ್ಚಿಸಲಾಗಿದೆ....

ಮುಂದೆ ಓದಿ