ಕೊಲಂಬೋ: ಹಣಕಾಸು ಮತ್ತು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಐಎಂಎಫ್ ಮತ್ತೊಮ್ಮೆ ನೆರವಿನ ಹಸ್ತ ಚಾಚಿದೆ. ಶ್ರೀಲಂಕಾಗೆ 3 ಬಿಲಿಯನ್ ಡಾಲರ್ ( ಸುಮಾರು 25 ಸಾವಿರ ಕೋಟಿ ರುಪಾಯಿ ) ಸಹಾಯ ದನ ಬಿಡುಗಡೆ ಮಾಡಲು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯಕಾರಿ ಮಂಡಳಿ ಅನುಮೋ ದನೆ ನೀಡಿದೆ. ಶ್ರೀಲಂಕಾದ ಆರ್ಥಿಕತೆಗೆ ಪುಷ್ಟಿ ಕೊಡಲು ಈ ಹಣವನ್ನು ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಐಎಂಎಫ್ ಬಿಡುಗಡೆ ಮಾಡಲಿದೆ. ಶ್ರೀಲಂಕಾ ಕೆಲವಾರು ವರ್ಷಗಳಿಂದ ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿ ಸಿಲುಕಿದೆ. […]
ಕಠ್ಮಂಡು: ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಸಂಸತ್ತಿನಲ್ಲಿ ಇಂದು ವಿಶ್ವಾಸ ಮತ ಗೆದ್ದಿದ್ದಾರೆ. ಈ ಮೂಲಕ ನೇಪಾಳದಲ್ಲಿ ಹೊಸ ಸರ್ಕಾರದ ಭದ್ರತೆಗೆ ಬುನಾದಿ ಹಾಕಿದಂತೆ...
ವಾಷಿಂಗ್ಟನ್: ಡಿಸ್ನಿಯು ಮತ್ತೆ ಸಂಸ್ಥೆಯಲ್ಲಿ ಉದ್ಯೋಗ ಕಡಿತ ಮಾಡಲು ಮತ್ತು ಸಂಸ್ಥೆಯಲ್ಲಿ ಪುನರ್ ರಚನೆ ಮಾಡಲು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. 7000 ಮಂದಿಯನ್ನು ಉದ್ಯೋಗದಿಂದ ವಜಾಗೊಳಿಸಿದ್ದ ಡಿಸ್ನಿ ಸಂಸ್ಥೆಯು...
ಕ್ವಿಟೊ (ಈಕ್ವೆಡಾರ್): ಈಕ್ವೆಡಾರ್ ಮತ್ತು ಉತ್ತರ ಪೆರುವಿನ ಕರಾವಳಿ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಘಟನೆಯಲ್ಲಿ 13 ಜನರು ಮೃತಪಟ್ಟಿದ್ದಾರೆ. ಗುವಾಯಾಸ್ ಪ್ರಾಂತ್ಯದ ಬಾಲಾವೊ ನಗರದಿಂದ...
ಓಝೋನ್ ಪದರವನ್ನು ಉಳಿಸಲು ಮತ್ತು ಈ ವಿಷಯ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿದ ಮೆಕ್ಸಿಕನ್ ರಸಾಯನಶಾಸ್ತ್ರಜ್ಞ ಡಾ. ಮಾರಿಯೋ ಮೊಲಿನಾ ಅವರ 80ನೇ ಜನ್ಮ ವಾರ್ಷಿಕ ದಿನವನ್ನು...
ವಿಶ್ವಸಂಸ್ಥೆ: ನಾಳೆ ಕಾಂತಾರ ಸಿನಿಮಾದ ಪ್ರದರ್ಶನಕ್ಕೆ ವಿಶ್ವಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ವಿಶ್ವಸಂಸ್ಥೆಯ ಮಾನವ ಮಾನವ ಹಕ್ಕುಗಳ ಮಂಡಳಿ ವಾರ್ಷಿಕ ಸಭೆಯಲ್ಲಿ ಮಾತನಾಡಲು ಈಗಾಗಲೇ ಸ್ವಿಜರ್ಲ್ಯಾಂಡ್‌ನ ಜಿನಿವಾಗೆ ತೆರಳಿರುವ...
ಹೋಟಾನ್: ಚೀನಾದ ಹೋಟಾನ್ ಪಟ್ಟಣದಲ್ಲಿ ಬುಧವಾರ ತೀವ್ರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ದಾಖಲಾಗಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಪಶ್ಚಿಮ ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿರುವ...
ನ್ಯೂಯಾರ್ಕ್: ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಂದ್ ಆದ ಬಳಿಕ ಈಗ ನ್ಯೂಯಾರ್ಕ್ ಮೂಲದ ಬ್ಯಾಂಕ್ ಒಂದು ಬಂದ್ ಆಗಿದೆ. ದೇಶದ ಹಣಕಾಸು ನಿಯಂತ್ರಕರು ನ್ಯೂಯಾರ್ಕ್ ಮೂಲದ ಸಿಗ್ನೇಚರ್ ಬ್ಯಾಂಕ್...
ಲಾಸ್ ಎಂಜಲಿಸ್(ಯುಎಸ್‌ಎ): ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ “ದಿ ಎಲಿಫೆಂಟ್ ವಿಸ್ಪರರ್ಸ್” ಅತ್ಯುತ್ತಮ ಕಿರು ಸಾಕ್ಷ್ಯಚಿತ್ರವಾಗಿ ಹೊರಹೊಮ್ಮಿದ್ದು, ಪ್ರತಿಷ್ಟಿತ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಈ ವಿಭಾಗದಲ್ಲಿ ಆಸ್ಕರ್ ಪಡೆದ ಭಾರತದ...
ವಾಷಿಂಗ್ಟನ್: ಈ ದೇಶದಲ್ಲಿ ನಮ್ಮ ಕೈನ ಮಧ್ಯ ಬೆರಳು ತೋರಿಸುವುದು ಅಸಭ್ಯ ವರ್ತನೆ ‘ದೇವರು ಕೊಟ್ಟ ಹಕ್ಕು’ ಎಂದು ಪರಿಗಣಿಸಲಾಗಿದೆ. ಕೆನಡಾದ ಸಂವಿಧಾನದಲ್ಲಿ ಮಧ್ಯದ ಬೆರಳನ್ನು ತೋರುವುದು...