Monday, 16th September 2024

ಭಾರತೀಯ ಮೂಲದ ಬಾಲಕಿಗೆ ಪಾಯಿಂಟ್ಸ್ ಆಫ್ ಲೈಟ್ ಪ್ರಶಸ್ತಿ

ಇಂಗ್ಲೆಂಡ್: ಅರಣ್ಯ ನಾಶ ಮತ್ತು ಹವಾಮಾನ ಬದಲಾವಣೆ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಮೂಡಿಸುವ ಭಾರತೀಯ ಮೂಲದ ಆರು ವರ್ಷದ ಬಾಲಕಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ದೈನಂದಿನ ಪಾಯಿಂಟ್ಸ್ ಆಫ್ ಲೈಟ್ ಪ್ರಶಸ್ತಿಗೆ ಭಾಜನಳಾಗಿದ್ದಾಳೆ. ಅಲಿಷಾ ಗಾಧಿಯಾ ಅವರು, ಯುಕೆ ಮೂಲದ ಲಾಭರಹಿತ ಕೂಲ್ ಅರ್ಥ್‌ನ ಹವಾಮಾನ ಕಾರ್ಯಕರ್ತೆ ಮತ್ತು ಮಿನಿ ರಾಯಭಾರಿಯಾಗಿ ದ್ದಾರೆ. ಇದು ಅರಣ್ಯ ನಾಶ ನಿಲ್ಲಿಸಲು ಮತ್ತು ವ್ಯವಹಾರಗಳನ್ನು ಹೆಚ್ಚು ಸಮರ್ಥನೀಯವಾಗಿ ಸೃಷ್ಟಿಸಲು ಕೆಲಸ ಮಾಡುತ್ತದೆ. ಅವಳು ತನ್ನ ಶಾಲೆಯಲ್ಲಿ ಹವಾಮಾನ […]

ಮುಂದೆ ಓದಿ

ಲಘು ವಿಮಾನ ದುರಂತ: ನಾಲ್ವರ ಸಾವು

ಚಂಬ್ಲೀ (ಅಮೆರಿಕ): ಅಟ್ಲಾಂಟಾದ ಈಶಾನ್ಯ ಭಾಗದ ಉಪನಗರದಲ್ಲಿರುವ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಲಘು ವಿಮಾನ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿದ್ದಾರೆ. ಸಿಂಗಲ್ ಎಂಜಿನ್‌ ಸೆಸ್ಸಾನಾ 210 ವಿಮಾನವು ಡೆಕಾಲ್ಬ್-ಪೀಚ್...

ಮುಂದೆ ಓದಿ

ಬಲೂಚಿಸ್ತಾನದಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ, 22 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಗುರುವಾರ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ಕುಸಿದಿದ್ದು ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ...

ಮುಂದೆ ಓದಿ

ಸಾಹಿತ್ಯ: ನೊಬೆಲ್‌ ಪ್ರಶಸ್ತಿಗೆ ಅಬ್ದುಲ್‌ ರಜಾಕ್‌ ಗುರ್ನಾ ಭಾಜನ

ಸ್ಟಾಕ್‌ಹೋಮ್‌: 2021ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್‌ ಪ್ರಶಸ್ತಿಗೆ ಕಾದಂಬರಿಕಾರ ಅಬ್ದುಲ್‌ ರಜಾಕ್‌ ಗುರ್ನಾ ಭಾಜನ ರಾಗಿದ್ದಾರೆ. ಪೂರ್ವ ಆಫ್ರಿಕಾದ ತಾಂಜೇನಿಯಾದ (ಜಾಂಜಿಬಾರ್‌) ಅಬ್ದುಲ್‌ ರಜಾಕ್‌ ಗುರ್ನಾ...

ಮುಂದೆ ಓದಿ

ರಸಾಯನಶಾಸ್ತ್ರ: ಬೆಂಜಮಿನ್ ಲಿಸ್ಟ್, ಮ್ಯಾಕ್‌ಮಿಲನ್‌’ಗೆ ನೊಬೆಲ್ ಪ್ರಶಸ್ತಿ ಗರಿ

ಸ್ಟಾಕ್‌ಹೋಮ್: ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜರ್ಮನಿಯ ಬೆಂಜಮಿನ್ ಲಿಸ್ಟ್ ಮತ್ತು ಯುಎಸ್ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಡೇವಿಡ್ ಡಬ್ಲ್ಯೂಸಿ ಮ್ಯಾಕ್‌ಮಿಲನ್‌ ಅವರಿಗೆ ನೀಡಲಾಗಿದೆ. ರಸಾಯನಶಾಸ್ತ್ರದಲ್ಲಿ ಅಸಿಮ್ಮೆಟ್ರಿಕ್ ಆರ್ಗನೊಕಟಾಲಿಸಿಸ್ ಅಭಿವೃದ್ಧಿಗಾಗಿ...

ಮುಂದೆ ಓದಿ

ನೊಬೆಲ್ ಪ್ರಶಸ್ತಿ ಗೆದ್ದ ಮನಾಬೆ, ಕ್ಲಾಸ್ ಹ್ಯಾಸೆಲ್ಮನ್ ಮತ್ತು ಜಾರ್ಜಿಯೊ ಪ್ಯಾರಿಸಿ

ಸಿಯುಕುರೊ ಮನಾಬೆ, ಕ್ಲಾಸ್ ಹ್ಯಾಸೆಲ್ಮನ್ ಮತ್ತು ಜಾರ್ಜಿಯೊ ಪ್ಯಾರಿಸಿ ಅವರು ‘ಸಂಕೀರ್ಣ ಭೌತಿಕ ವ್ಯವಸ್ಥೆಗಳ ಬಗ್ಗೆ ನಮ್ಮ ತಿಳುವಳಿಕೆಗೆ ಅದ್ಭುತ ಕೊಡುಗೆಗಳಿಗಾಗಿ 2021ರ ನೊಬೆಲ್ ಪ್ರಶಸ್ತಿ ಗೆದ್ದಿದ್ದಾರೆ ಎಂದು...

ಮುಂದೆ ಓದಿ

ಮಾಲ್ಡೀವ್ಸ್ನಲ್ಲಿ ಜರುಗಿದ 25ನೇ ಅಂತಾರಾಷ್ಟ್ರೀಯ ಕನ್ನಡ ಸಾಂಸ್ಕೃತಿಕ ಉತ್ಸವ

ಮಾಲ್ಡೀವ್ಸ್: ಇಂಟರ್ನೇಶನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಮತ್ತು ಗ್ಲೋಬಲ್ ಪೀಸ್ ಫೌಂಡೇಶನ್ ಜಂಟಿಯಾಗಿ ಮಾಲ್ಡೀವ್ಸ್ ರಾಷ್ಟ್ರದ ದ್ವೀಪ ಪ್ರದೇಶ ಮಫುಸಿ ಇಲ್ಲಿನ ಕಾಣಿ ಗ್ರ್ಯಾಂಡ್ ಸೆಮಿನರ್ ಸಭಾಗೃಹದಲ್ಲಿ...

ಮುಂದೆ ಓದಿ

ಹುಂಟಿಗ್ಟನ್‌ ಕಡಲ ತೀರದಲ್ಲಿ ತೈಲ ಸೋರಿಕೆಗೆ ಜಲಚರಗಳ ಸಾವು

ಹುಂಟಿಂಗ್ಟನ್‌: ಕ್ಯಾಲಿಫೋರ್ನಿಯಾದ ಹುಂಟಿಗ್ಟನ್‌ ಕಡಲ ತೀರದಲ್ಲಿ ಭಾರಿ ಪ್ರಮಾಣದ ತೈಲ ಸೋರಿಕೆಯಿಂದ ಕಡಲ ತೀರ ಕಲುಷಿತಗೊಂಡು, ಸಾವಿರಾರು ಪ್ರಾಣಿ, ಪಕ್ಷಿಗಳು ಮೃತಪಟ್ಟಿವೆ. ಈ ಭಾಗದಲ್ಲಿ ಸಂಭವಿಸಿರುವ ದೊಡ್ಡ...

ಮುಂದೆ ಓದಿ

ಸೋಂಕಿನ ತೀವ್ರತೆ ಕ್ಷೀಣ: ಜಪಾನ್‌ನಲ್ಲಿ ತುರ್ತು ಪರಿಸ್ಥಿತಿ ಅಂತ್ಯ

ಟೊಕಿಯೊ: ಜಪಾನ್‌ ದೇಶದಾದ್ಯಂತ ಕರೋನಾ ಸೋಂಕು ನಿಯಂತ್ರಣಕ್ಕಾಗಿ ಆರು ತಿಂಗಳಿನಿಂದ ವಿಧಿಸಿದ್ದ ತುರ್ತು ಪರಿಸ್ಥಿತಿ ಅಂತ್ಯವಾಗಿದ್ದು, ನೂರಾರು ಮಂದಿ ನೌಕರರು ಉದ್ಯೋಗಕ್ಕಾಗಿ ತಮ್ಮ ಕಚೇರಿಗಳತ್ತ ತೆರಳಲಾರಂಭಿಸಿದ್ದಾರೆ. ಸೋಂಕಿನ...

ಮುಂದೆ ಓದಿ

ಫ್ಯೂಮಿಯೊ ಕಿಶಿದ – ಜಪಾನ್’ನ ಮುಂದಿನ ಪ್ರಧಾನಿ

ಟೋಕಿಯೊ: ಆಡಳಿತ ಪಕ್ಷದ ನಾಯಕತ್ವದ ಚುನಾವಣೆಯ ವರದಿ ಪ್ರಕಾರ, ಫ್ಯೂಮಿಯೊ ಕಿಶಿದ ಅವರು ಜಪಾನ್ ನ ಮುಂದಿನ ಪ್ರಧಾನಿಯಾಗಲಿದ್ದಾರೆ. ಚುನಾವಣಾ ಸ್ಪರ್ಧೆಯಲ್ಲಿ ಜಪಾನ್ ನ ಆಡಳಿತಾರೂಢ ಲಿಬರಲ್...

ಮುಂದೆ ಓದಿ