Thursday, 19th September 2024

ಮಾರಿಬ್ ನಗರಕ್ಕಾಗಿ ಹೋರಾಟ: 80 ಬಂಡುಕೋರರ ಸಾವು

ದುಬೈ: ಯೆಮೆನ್‌ ಭದ್ರಕೋಟೆ ಮಾರಿಬ್ ನಗರಕ್ಕಾಗಿ ನಡೆದ ಹೋರಾಟದಲ್ಲಿ ಸುಮಾರು 80 ಬಂಡುಕೋರರು ಮತ್ತು ಸರ್ಕಾರದ 18 ಮಂದಿ ಸೈನಿಕರು ಹತರಾಗಿದ್ದಾರೆ ಎಂದು ಬುಧವಾರ ವರದಿಯಾಗಿದೆ. ಅವರಲ್ಲಿ ಹೆಚ್ಚಿನವರು ಕಳೆದ 24 ಗಂಟೆಗಳಲ್ಲಿ ನಡೆಸಿದ ವಾಯುದಾಳಿಯಲ್ಲಿ ಹತರಾಗಿದ್ದಾರೆ. ಕಳೆದ 48 ಗಂಟೆಗಳಲ್ಲಿ ನಡೆದ ಘರ್ಷಣೆಯಲ್ಲಿ ಸರ್ಕಾರಿ ಪರ 18 ಸೈನಿಕರು ಹತರಾಗಿದ್ದು, ಡಜನ್‌ಗಟ್ಟಲೆ ಸೈನಿಕರು ಗಾಯಗೊಂಡಿದ್ದಾರೆ. ಸೌದಿ ನೇತೃತ್ವದ ಮಿಲಿಟರಿ ಒಕ್ಕೂಟದ ಬೆಂಬಲವಿರುವ ಯೆಮೆನ್ ಸರ್ಕಾರ ಮತ್ತು ಇರಾನ್ ಮಿತ್ರಪಡೆ ಹುತಿ ಬಂಡುಕೋರರ ನಡುವಿನ ಯುದ್ಧಗಳು ಮರೀಬ್ […]

ಮುಂದೆ ಓದಿ

ಜೈಲಿನಲ್ಲಿ ಬೆಂಕಿ: 41 ಕೈದಿಗಳ ಸಾವು

ಜಕಾರ್ತಾ: ಇಂಡೋನೇಷ್ಯಾದ ಜಾವಾ ದ್ವೀಪದ ಜೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 41 ಕೈದಿಗಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಜಕಾರ್ತಾದ ಹೊರಗಿರುವ ಟಾಂಗರಾಂಗ್ ಪೆನಿಟರಿಯಲ್ಲಿ ಕೈದಿಗಳು ಮಲಗಿದ್ದಾಗ...

ಮುಂದೆ ಓದಿ

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ ಐದು ವರ್ಷ ಜೈಲು ಶಿಕ್ಷೆ

ವಿಯೆಟ್ನಾಂ: ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡಿದ್ದ ವ್ಯಕ್ತಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಲೆ ವಾನ್ ಟ್ರೈ ಎಂಬ ವ್ಯಕ್ತಿ ಜುಲೈನಲ್ಲಿ ಕರೋನಾ ವೈರಸ್...

ಮುಂದೆ ಓದಿ

ಅಫ್ಘಾನಿಸ್ತಾನದಲ್ಲಿ ನಾಳೆ ತಾಲಿಬಾನ್‌ ಸರ್ಕಾರ ರಚನೆ?

ಕಾಬೂಲ್‌: ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸಲು ಸಕಲ ಸಿದ್ಧತೆ ನಡೆಸಿದ್ದು, ನಾಳೆ ತಾಲಿಬಾನಿಗಳ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ನೂತನ ಪ್ರಧಾನಿಯಾಗಿ ಮೊಹಮ್ಮದ್ ಹಸನ್ ಅಖುಂದರ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜಿ...

ಮುಂದೆ ಓದಿ

ಇನ್ನು ಸರ್ಕಾರ ರಚನೆ ಮಾತ್ರ ಬಾಕಿ: ಜಬೀಯುಲ್ಲ ಮುಜಾಹಿದ್

ಕಾಬೂಲ್: ಯುದ್ಧ ಕೊನೆಗೊಂಡಿದೆ, ಇನ್ನು ಸರ್ಕಾರ ರಚನೆ ಮಾತ್ರ ಎಂದು ತಾಲಿಬಾನ್ ವಕ್ತಾರ ಜಬೀಯುಲ್ಲ ಮುಜಾಹಿದ್ ಹೇಳಿದ್ದಾರೆ. ಸೋಮವಾರ ಪಂಜ್ ಶಿರ್ ಪ್ರಾಂತ್ಯವನ್ನು ತಾಲಿಬಾನ್ ವಶಪಡಿಸಿಕೊಡಿರುವುದಾಗಿ ಘೋಷಿಸಿತ್ತು....

ಮುಂದೆ ಓದಿ

ಕಠ್ಮಂಡುವಿನಲ್ಲಿ ಭಾರೀ ಮಳೆ: 100 ಕ್ಕೂ ಹೆಚ್ಚು ಸ್ಥಳಗಳು ಜಲಾವೃತ, 138 ಜನರ ರಕ್ಷಣೆ

ಕಠ್ಮಂಡು: ಕಠ್ಮಂಡುವಿನಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹವು 380ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ್ದು, ವಸತಿ ಪ್ರದೇಶಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಠ್ಮಂಡುವಿನ 100 ಕ್ಕೂ...

ಮುಂದೆ ಓದಿ

ಲಿಬಿಯಾದ ಸರ್ವಾಧಿಕಾರಿ ಗಡಾಫಿ ಪುತ್ರ ಅಲ್‌-ಸಾದಿ ಗಡಾಫಿ ಬಿಡುಗಡೆ

ಕೈರೊ: ತಂದೆಯ ಆಡಳಿತದ ವಿರುದ್ಧ ದಂಗೆ ಎದ್ದ ಆರೋಪದ ಮೇಲೆ ಏಳು ವರ್ಷಗಳ ಹಿಂದೆ ಗಡಿಪಾರಾಗಿ, ಟ್ರಿಪೋಲಿಯಲ್ಲಿ ಬಂಧನಕ್ಕೊಳಗಾಗಿದ್ದ ಲಿಬಿಯಾದ ಸರ್ವಾಧಿಕಾರಿ ಮುಅಮ್ಮರ್ ಗಡಾಫಿ ಅವರ ಪುತ್ರ...

ಮುಂದೆ ಓದಿ

ಕ್ಯಾಲಿಫೋರ್ನಿಯಾದಲ್ಲಿ ಐಸಿಯು ಹಾಸಿಗೆಗಳು ಭರ್ತಿ !

ಸ್ಯಾಕ್ರಮೆಂಟೊ: ಕ್ಯಾಲಿಫೋರ್ನಿಯಾದ ಕೇಂದ್ರ ಭಾಗದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿರುವ ತೀವ್ರ ನಿಗಾ ಘಟಕಗಳಲ್ಲಿನ ಹಾಸಿಗೆಗಳು ಭರ್ತಿಯಾಗಿವೆ’ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ...

ಮುಂದೆ ಓದಿ

ಮೋಟಾರ್ ಬೈಕ್ ನಲ್ಲಿ ಆತ್ಮಾಹುತಿ ಬಾಂಬರ್ ಸ್ಫೋಟ: ಮೂವರ ಸಾವು

ಇಸ್ಲಮಾಬಾದ್: ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬರ್ ಮೋಟಾರ್ ಬೈಕ್ ನಲ್ಲಿ ಬಂದು ಸ್ಫೋಟಿಸಿಕೊಂಡಿದ್ದರಿಂದ ಕನಿಷ್ಠ ಮೂರು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 20 ಜನರು ಗಾಯಗೊಂಡಿದ್ದಾರೆ. ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ ದಾಳಿಯ...

ಮುಂದೆ ಓದಿ

ಮಹಿಳಾ ಹಕ್ಕು ಹೋರಾಟಗಾರರ ಪ್ರತಿಭಟನೆ ತೀವ್ರ: ಹಿಂಸಾಚಾರ

ಕಾಬೂಲ್: ತಾಲಿಬಾನ್‌ ಉಗ್ರರ ದಾಳಿಯಿಂದ ಹೈರಾಣಾಗಿದ್ದ ಕಾಬೂಲ್ ನಲ್ಲಿ ಮಹಿಳಾ ಹಕ್ಕು ಹೋರಾ   ಟಗಾರರ ಪ್ರತಿಭಟನೆ ತೀವ್ರಗೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. ತಾಲೀಬಾನ್ ನ ಹೊಸ ಸರ್ಕಾರದ ಅಡಿಯಲ್ಲಿ...

ಮುಂದೆ ಓದಿ