ಕಠ್ಮಂಡು: ಪಶ್ಚಿಮ ನೇಪಾಳದಲ್ಲಿ ಭಾರೀ ಮಳೆಗೆ ಉಂಟಾದ ಭೂಕುಸಿತಕ್ಕೆ ಕನಿಷ್ಠ 1೩ ಜನರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಕರ್ತರು ರಕ್ಷಣಾ ಕಾರ್ಯ ನಡೆಸುತ್ತಿದ್ದು ಇನ್ನೂ 10 ಮಂದಿ ನಾಪತ್ತೆಯಾಗಿದ್ದು ಅವರ ಶೋಧ ಕಾರ್ಯ ನಡೆಸ ಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 450 ಕಿಮೀ ದೂರದಲ್ಲಿರುವ ಅಚಾಮ್ ಜಿಲ್ಲೆಯಲ್ಲಿ ಭೂಕುಸಿತದಿಂದ ಐದು ಮನೆಗಳು ಮಣ್ಣಿನಡಿಯಲ್ಲಿ ಹೂತುಹೋಗಿದೆ ಎಂದು ಪೊಲೀಸ್ ವಕ್ತಾರ ಡಾನ್ ಬಹದ್ದೂರ್ ಕರ್ಕಿ ಹೇಳಿದ್ದಾರೆ. ಜೂನ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ […]
ರಷ್ಯಾ: ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹತ್ಯೆ ಯತ್ನದಿಂದ ಬದುಕುಳಿದಿದ್ದಾರೆ ಎಂದು ವರದಿ ಮಾಡಿದೆ. ವರದಿ ಪ್ರಕಾರ, ದಾಳಿಯಲ್ಲಿ ಪುಟಿನ್ ಯಾವುದೇ ಹಾನಿಯಾಗದಂತೆ ಪಾರಾಗಿದ್ದು, ಈ ಸಂಬಂಧ...
ಕೈವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಝೆಲೆನ್ಸ್ಕಿಯ ವಕ್ತಾರ ಸೆರ್ಹಿ ನೈಕಿಫೊರೊವ್ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ಅಧ್ಯಕ್ಷರ ಕಾರಿಗೆ ಕಾರೊಂದು ಡಿಕ್ಕಿ...
ವಾಷಿಂಗ್ಟನ್: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಸಂಸ್ಕಾರದಲ್ಲಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಪಾಲ್ಗೊಳ್ಳಲಿದ್ದಾರೆ. ಟೋಕಿಯೊದಲ್ಲಿ ಸೆ.27ರಂದು ಅಂತ್ಯಸಂಸ್ಕಾರ ನೆರವೇರಲಿದೆ. ದೀರ್ಘಾವಧಿ ಕಾಲ...
ಲಂಡನ್: ಬ್ರಿಟನ್‌ನ ನೂತನ ಪ್ರಧಾನಿ ಲಿಜ್ ಟ್ರಸ್ ಅವರು ತಮ್ಮ ಸಚಿವ ಸಂಪುಟಕ್ಕೆ ಸಚಿವರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಿದ್ದು, ನಿರೀಕ್ಷೆ ಯಂತೆಯೇ ಭಾರತೀಯ ಮೂಲದ ಸುವೆಲ್ಲಾ...
ಲಂಡನ್: ಲಿಝ್ ಟ್ರಸ್ ಅವರನ್ನು ಮುಂದಿನ ಬ್ರಿಟನ್ ಪ್ರಧಾನಿಯಾಗಿ ಘೋಷಣೆ ಮಾಡಿದ ತಕ್ಷಣ ಗೃಹ ಕಾರ್ಯದರ್ಶಿ ಹುದ್ದೆಗೆ ಭಾರತೀಯ ಮೂಲದ ಸಂಸದೆ ಸುಯೆಲ್ಲಾ ಬ್ರೆವೆರ್‍ಮನ್ ನೇಮಕಗೊಳ್ಳುವ ನಿರೀಕ್ಷೆ...
ಬ್ರಿಟನ್: ಬ್ರಿಟನ್ ಪ್ರಧಾನಿ ಚುನಾವಣೆಯಲ್ಲಿ ಲಿಜ್ ಟ್ರಸ್ ಅವರು ರಿಷಿ ಸುನಕ್ ಅವರನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಹೊಸ ನಾಯಕ...
ಐರ್ಲೆಂಡ್: ಪೋಷಕರು ತಾವು ಇಷ್ಟಪಟ್ಟು ತಿಂದ ಖಾದ್ಯವೊಂದರ ಹೆಸರನ್ನೇ ಮಗುವಿಗೆ ಇಟ್ಟಿದ್ದನ್ನು ಕೇಳಿದ್ದೀರಾ!? ಇಂಗ್ಲೆಂಡ್ ನಲ್ಲಿ ವಿನೋದಮಯ ಘಟನೆ ನಡೆದಿದೆ. ರೆಸ್ಟೋರೆಂಟ್ ಒಂದರಲ್ಲಿ ಭಾರತೀಯ ಮೂಲದ ಖಾದ್ಯವೊಂದರ...
ಮೆಕ್ಸಿಕೋ ಸಿಟಿ : ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಅನಾವರಣಗೊಳಿಸಿದರು. ”ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿ ಗೌರವಿ ಸಲಾಗಿದೆ. ಇದು...
ಲಂಡನ್: ಟೋರಿ ಪಕ್ಷದ ಮುಖ್ಯಸ್ಥ ಹಾಗೂ ಬ್ರಿಟನ್ ಪ್ರಧಾನಿ ಆಯ್ಕೆಗಾಗಿ ಪಕ್ಷದ ಕಾರ್ಯಕರ್ತರಿಂದ ನಡೆದ ಮತ ಚಲಾವಣೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯ ಗೊಂಡಿದೆ. ಸೆ. 5ರಂದು ಮತ ಎಣಿಕೆ...