Monday, 16th September 2024

ಪಿಒಕೆ ಪ್ರಧಾನಿಯಾಗಿ ಅಬ್ದುಲ್ ಕಯ್ಯುಮ್ ನಿಯಾಜಿ ನೇಮಕ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಶಾಸಕ ಅಬ್ದುಲ್ ಕಯ್ಯುಮ್ ನಿಯಾಜಿಯವರನ್ನು ಪಾಕ್ ಆಕ್ರಮಿತ ಕಾಶ್ಮೀರದ ಮುಂದಿನ ಪ್ರಧಾನಿಯಾಗಿ ಬುಧವಾರ ನೇಮಿಸಿದ್ದಾರೆ. ಅಬ್ಬಾಸ್ ಪುರ್-ಪೂಂಚ್ ಪ್ರದೇಶದಿಂದ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಿಯಾಜಿ ಗೆಲುವು ಸಾಧಿಸಿದ್ದರು. ಪಾಕಿಸ್ತಾನ್‌ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವು 53 ಸದಸ್ಯ ಬಲದ ಸದನದಲ್ಲಿ 32 ಸ್ಥಾನಗಳನ್ನು ಪಡೆದುಕೊಂಡಿದೆ. ಪಿಒಕೆಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ರಚಿಸುತ್ತಿದೆ. ಪಿಒಕೆಯಲ್ಲಿ ನಡೆದ ಇತ್ತೀಚಿನ ಚುನಾವಣೆಯನ್ನು ಭಾರತ ತಿರಸ್ಕರಿಸಿದೆ. ಪಿಒಕೆಯಲ್ಲಿನ ಚುನಾವಣೆ ಬಗ್ಗೆ ಕಟುವಾದ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ […]

ಮುಂದೆ ಓದಿ

ಬ್ರಿಸ್ಬೇನ್‌ನಲ್ಲಿ ಲಾಕ್‌ಡೌನ್‌ ವಿಸ್ತರಣೆ

ಬ್ರಿಸ್ಬೇನ್: ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಉಲ್ಬಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಬ್ರಿಸ್ಬೇನ್‌ನಲ್ಲಿ ಲಾಕ್‌ಡೌನ್‌ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ. ಕ್ವೀನ್ಸ್‌ಲ್ಯಾಂಡ್ ರಾಜ್ಯದ ಬ್ರಿಸ್ಬೇನ್ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಲಾಕ್‌ಡೌನ್‌ ಅಂತ್ಯಗೊಳ್ಳಬೇಕಾಗಿತ್ತು....

ಮುಂದೆ ಓದಿ

ಭಾರೀ ಮಳೆ: ದಕ್ಷಿಣ ಬಾಂಗ್ಲಾದೇಶದಲ್ಲಿ ರೋಹಿಂಗ್ಯಾ ನಿರಾಶ್ರಿತರ ಶಿಬಿರ ನಾಶ

ಢಾಕಾ: ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರೋಹಿಂಗ್ಯಾ ನಿರಾಶ್ರಿತರ ಹಲವು ಶಿಬಿರಗಳು ನಾಶಗೊಂಡಿದ್ದು, ಇತರ ಶಿಬಿರಗಳಲ್ಲಿ ಹಾಗೂ ಸಮುದಾಯ ಭವನಗಳಲ್ಲಿ ವಸತಿ ಸೌಕರ್ಯ ಕಲ್ಪಿಸ...

ಮುಂದೆ ಓದಿ

ಶಾಕ್‌ನಲ್ಲಿ ವಿಜಯ್‌ ಮಲ್ಯ: ದಿವಾಳಿ ಎಂದು ಘೋಷಿಸಿದ ಬ್ರಿಟನ್ ನ್ಯಾಯಾಲಯ

ಲಂಡನ್‌: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಇಂಗ್ಲೆಂಡ್‌ಗೆ ಪರಾರಿಯಾಗಿರುವ ವಿಜಯ್ ಮಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿವಾಳಿಯಾಗಿದ್ದಾರೆ ಎಂದು ಸೋಮವಾರ ಪ್ರಕಟಿಸಿದೆ. ಈ ಆದೇಶದಿಂದಾಗಿ ಕಿಂಗ್ ಫಿಶರ್...

ಮುಂದೆ ಓದಿ

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷಕ್ಕೆ ಗೆಲುವು

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಗೆಲುವು ಸಾಧಿಸಿದೆ. ಆ ಮೂಲಕ ಪಾಕ್...

ಮುಂದೆ ಓದಿ

ಹೈಟಿಯ ಪ್ರಧಾನಿಯಾಗಿ ಏರಿಯಲ್ ಹೆನ್ರಿ ಅಧಿಕಾರ ಸ್ವೀಕಾರ

ಪೋರ್ಟ್‌-ಒ-ಪ್ರಿನ್ಸ್‌ (ಹೈಟಿ): ಏರಿಯಲ್ ಹೆನ್ರಿ ಅವರು ಹೈಟಿಯ ನೂತನ ಪ್ರಧಾನಿಯಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ವೃತ್ತಿಯಿಂದ ನರರೋಗ ಶಸ್ತ್ರಚಿಕಿತ್ಸಕ ಹೆನ್ರಿ, ಈ ಮೊದಲು ಸಂಪುಟ ಸಚಿವರಾಗಿಯೂ ಕಾರ್ಯ...

ಮುಂದೆ ಓದಿ

ಅಫ್ಗಾನಿಸ್ತಾನ ಅಧ್ಯಕ್ಷರ ನಿವಾಸದ ಬಳಿ ಮೂರು ರಾಕೆಟ್‌ ದಾಳಿ

ಕಾಬೂಲ್‌: ‌ಅಫ್ಗಾನಿಸ್ತಾನ ಅಧ್ಯಕ್ಷ ಆಶ್ರಫ್ ಘನಿ ಅವರ ನಿವಾಸದ ಸಮೀಪದ ಮೈದಾನದಲ್ಲಿ ಮಂಗಳ ವಾರ ಮೂರು ರಾಕೆಟ್‌ಗಳು ದಾಳಿ ನಡೆದಿರುವುದು ವರದಿಯಾಗಿದೆ. ಮುಸ್ಲಿಂ ಸಮುದಾಯದ ತ್ಯಾಗ- ಬಲಿದಾನಗಳ...

ಮುಂದೆ ಓದಿ

ಪಾಕಿಸ್ತಾನ: ಬಸ್, ಟ್ರಕ್ ಗೆ ಡಿಕ್ಕಿ, 30 ಜನರ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್ ನ ಸಿಂಧೂ ಹೆದ್ದಾರಿ ಯಲ್ಲಿ ಪ್ರಯಾಣಿಕರ ಬಸ್, ಟ್ರಕ್ ಗೆ ಡಿಕ್ಕಿ ಹೊಡೆದು ಕನಿಷ್ಠ 30 ಜನರು...

ಮುಂದೆ ಓದಿ

ಇಂಡೋನೇಷ್ಯಾದಲ್ಲಿ ಭಾರಿ ಭೂಕಂಪ: 5.2 ರಷ್ಟು ತೀವ್ರತೆ

ಜಕಾರ್ತಾ: ಇಂಡೋನೇಷ್ಯಾದಲ್ಲಿ ಸೋಮವಾರ ಬೆಳಿಗ್ಗೆ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ 5.2 ರಷ್ಟು ತೀವ್ರತೆ ದಾಖಲಾಗಿದೆ. ಗೊರೊಂಟಾಲೊದಿಂದ 61 ಕಿಲೋ ಮೀಟರ್​ ದೂರದಲ್ಲಿ ಭೂಮಿ ಕಂಪಿಸಿದೆ....

ಮುಂದೆ ಓದಿ

ಪೆಟ್ರೋಲ್ ಟ್ಯಾಂಕರ್‌ ಸ್ಫೋಟ: 13 ಜನರ ಸಾವು

ನೈರೋಬಿ: ಕೀನ್ಯಾದಲ್ಲಿ ಪೆಟ್ರೋಲ್ ಟ್ರಕ್‌ನಿಂದ ಇಂಧನ ಹೊರ ತೆಗೆಯುವ ಸಂದರ್ಭ ಟ್ಯಾಂಕರ್‌ ಸ್ಫೋಟಗೊಂಡಿದ್ದು, 13 ಜನ ಮೃತಪಟ್ಟು, 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ...

ಮುಂದೆ ಓದಿ