Monday, 16th September 2024

ಲಾಹೋರ್‌ ಬಾಂಬ್ ಸ್ಫೋಟ ಪ್ರಕರಣ: ವಿದೇಶಿಯೊಬ್ಬರ ಬಂಧನ

ಲಾಹೋರ್: ನಿಷೇಧಿತ ಜಮಾತ್ ಉದ್‌ ದಾವಾ ಸಂಘಟನೆಯ ಮುಖ್ಯಸ್ಥ (2008ರ ಮುಂಬೈನ ಉಗ್ರರ ದಾಳಿ) ಹಫೀಜ್‌ ಸಯೀದ್‌ ನಿವಾಸದ ಬಳಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ಪಾಕ್‌ನ ಭದ್ರತಾ ಸಂಸ್ಥೆಯ ಅಧಿಕಾರಿಗಳು ವಿದೇಶಿಯೊಬ್ಬ ರನ್ನು ಶುಕ್ರವಾರ ಬಂಧಿಸಿದ್ದಾರೆ. ಲಾಹೋರ್‌ ವಿಮಾನ ನಿಲ್ದಾಣದಲ್ಲಿ ಪೀಟರ್ ಪಾಲ್‌ ಡೇವಿಡ್‌ ಎಂಬಾತನನ್ನು ಬಂಧಿಸಿದ್ದು, ವಿಚಾರಣೆ ಗಾಗಿ ಗೌಪ್ಯ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸ್ಫೋಟಕ್ಕೆ ಬಳಸಲಾಗಿದ್ದ ಕಾರಿನ ಮಾಲೀಕ ಡೇವಿಡ್ ಎನ್ನಲಾಗಿದೆ. ಈತ ನಿಯಮಿತವಾಗಿ ಲಾಹೋರ್, ಕರಾಚಿ ಮತ್ತು ದುಬೈ ನಡುವೆ ಪ್ರಯಾಣಿಸಿರುವುದು ಖಚಿತ […]

ಮುಂದೆ ಓದಿ

ವಿದ್ಯುತ್ ಚಾಲಿತ ಬುಲೆಟ್ ರೈಲಿನ ಸಂಚಾರಕ್ಕೆ ಚೀನಾ ಚಾಲನೆ

ಬೀಜಿಂಗ್: ಅರುಣಾಚಲಪ್ರದೇಶ ರಾಜ್ಯದ ಗಡಿ ಸಮೀಪದಲ್ಲಿ ಟಿಬೆಟ್ ನ ಹಿಮಾಲಯ ಪ್ರದೇಶದಲ್ಲಿ ಚೀನಾ ಶುಕ್ರವಾರ ಮೊದಲ ಸಂಪೂರ್ಣ ವಿದ್ಯುತ್ ಚಾಲಿತ ಬುಲೆಟ್ ರೈಲಿನ ಸಂಚಾರಕ್ಕೆ ಚಾಲನೆ ಮಾಡಿದೆ....

ಮುಂದೆ ಓದಿ

ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಬೆಂಕಿ, 18 ವಿದ್ಯಾರ್ಥಿಗಳ ಸಾವು

ಬೀಜಿಂಗ್: ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, 18 ಮಂದಿ ವಿದ್ಯಾರ್ಥಿಗಳು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು 7...

ಮುಂದೆ ಓದಿ

ವಿಶ್ವದ ಮೊದಲ Antivirus ಮ್ಯಾಕ್‌ ಅಫಿ ಜನಕ ಇನ್ನಿಲ್ಲ

ಬಾರ್ಸಿಲೋನಾ: ವಿಶ್ವದಲ್ಲಿಯೇ ಮೊದಲ ಬಾರಿಗೆ ಆಂಟಿವೈರಸ್‌ ಕಂಡುಹಿಡಿದು ವಿಶ್ವಖ್ಯಾತಿ ಗಳಿಸಿರುವ ಮ್ಯಾಕ್‌ ಅಫೀ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮ್ಯಾಕ್‌ ಅಫಿ (McAfee) ಎಂಬ ಆಯಂಟಿ ವೈರಸ್‌ ಕಂಪ್ಯೂಟರ್‌...

ಮುಂದೆ ಓದಿ

ಫಿಲಿಪೀನ್ಸ್‌ನ ಮಾಜಿ ಅಧ್ಯಕ್ಷ ಬೆನಿಗ್ನೊ ನಿಧನ

ಮನಿಲಾ: ಫಿಲಿಪೀನ್ಸ್‌ನ ಮಾಜಿ ಅಧ್ಯಕ್ಷ ಬೆನಿಗ್ನೊ ಅಕ್ವಿನೊ III (61) ಮಂಗಳವಾರ ನಿಧನರಾದರು. 2010 ರಿಂದ 2016ರವರೆಗೆ ಅವರು ದ್ವೀಪರಾಷ್ಟ್ರದ ಅಧ್ಯಕ್ಷರಾಗಿದ್ದರು. ಬೆನಿಗ್ನೊ ನಿಧನವನ್ನು ಅವರ ಸೋದರ...

ಮುಂದೆ ಓದಿ

ಸ್ವೀಡನ್‌ ಪ್ರಧಾನಿಗೆ ವಿಶ್ವಾಸಮತ ಯಾಚನೆಯಲ್ಲಿ ಸೋಲು

ಸ್ಟಾಕ್‌ಹೋಮ್‌:‌ ಪ್ರಧಾನಿ ಸ್ಟೀಫನ್ ಲೋಫ್ವೆನ್ ಸೋಮವಾರ ಸಂಸತ್‌ನಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ದೇಶದ ಇತಿಹಾಸದಲ್ಲಿ ಅವಿಶ್ವಾಸ ಗೊತ್ತುವಳಿ ಮೂಲಕ ಪದಚ್ಯುತಗೊಂಡ ಮೊದಲ...

ಮುಂದೆ ಓದಿ

ಆಪಲ್ ಡೈಲಿ ಪತ್ರಿಕೆಯ ಸಂಪಾದಕ, ಸಿಇಓಗೆ ಜಾಮೀನು ನಿರಾಕರಣೆ

ಹಾಂಗ್‌ ಕಾಂಗ್‌: ರಾಷ್ಟ್ರೀಯ ಭದ್ರತಾ ಕಾನೂನಿನಡಿ ಬಂಧನಕ್ಕೊಳಗಾಗಿದ್ದ ಆಪಲ್ ಡೈಲಿ ಪತ್ರಿಕೆಯ ಮುಖ್ಯ ಪತ್ರಿಕೆಯ ಮುಖ್ಯ ಸಂಪಾದಕರು ಮತ್ತು ಕಂಪನಿಯ ಮುಖ್ಯಸ್ಥರಿಗೆ ಹಾಂಗ್‌ಕಾಂಗ್‌ ನ್ಯಾಯಾಲಯ ಶನಿವಾರ ಜಾಮೀನು ನಿರಾಕರಿಸಿ,...

ಮುಂದೆ ಓದಿ

ಇರಾನ್‌ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

ಟೆಹರಾನ್‌: ಇರಾನ್‌ ದೇಶದ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆಯಾಗಿದ್ದಾರೆ. ವಿದೇಶಾಂಗ ಸಚಿವ ಮೊಹಮ್ಮದ್ ಜಾವಾದ್ ಜರೀಫ್ ಶನಿವಾರ ರೈಸಿ ಅವರ ಆಯ್ಕೆಯನ್ನು ಘೋಷಿಸಿರು. ರೈಸಿ ಅವರ ಪರ...

ಮುಂದೆ ಓದಿ

ನಿದ್ರೆಗೆ ಜಾರಿದ ಚಾಲಕ: ಬಸ್‌ ಕಂದಕಕ್ಕೆ ಉರುಳಿ 27 ಮಂದಿ ಸಾವು

ಲಿಮಾ : ಬಸ್ ಚಾಲನೆಯ ವೇಳೆಯಲ್ಲಿಯೇ ನಿದ್ರೆಗೆ ಚಾಲಕ ಜಾರಿದ ಕಾರಣ, ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು ಅದರಲ್ಲಿದ್ದ 27ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 13ಕ್ಕೂ ಹೆಚ್ಚು...

ಮುಂದೆ ಓದಿ

ಹಾಂಕಾಂಗ್‌ನಲ್ಲಿ ಐವರು ಸಂಪಾದಕರ ಬಂಧನ

ಹಾಂಗ್‌ಕಾಂಗ್‌: ರಾಷ್ಟ್ರೀಯ ಭದ್ರತಾ ಕಾಯ್ದೆಯನ್ವಯ ಗುರುವಾರ ಐವರು ಸಂಪಾದಕರು ಮತ್ತು ಕಾರ್ಯ ನಿರ್ವಾಹಕರನ್ನು, ವಿದೇಶಿ ಶಕ್ತಿಗಳ ಜೊತೆಗೆ ಕೈಜೋಡಿಸಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಇದೇ ಮೊದಲಿಗೆ ಮಾಧ್ಯಮ...

ಮುಂದೆ ಓದಿ