Thursday, 19th September 2024

ಮಹಿಳಾ ಸಹೋದ್ಯೋಗಿಗೆ ಚುಂಬನ: ಆರೋಗ್ಯ ಕಾರ್ಯದರ್ಶಿ ರಾಜೀನಾಮೆ

ಲಂಡನ್: ಕೋವಿಡ್-19 ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಮಹಿಳಾ ಸಹೋ ದ್ಯೋಗಿಗೆ ಚುಂಬಿಸಿದ್ದನ್ನು ಸ್ವತಃ ತಾವೇ ಒಪ್ಪಿಕೊಂಡಿದ್ದು, ಬ್ರಿಟನ್ ನ ಸಂಪುಟ ಸಚಿವ ಮ್ಯಾಟ್‌ ಹಾನ್‌ಕಾಕ್‌ ಆರೋಗ್ಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನದ ಮೂಲದ, ಕನ್ಸರ್ವೇಟೀವ್ ಪಕ್ಷದ ಸಂಸದ, ಬ್ರಿಟನ್ ನ ಮಾಜಿ ಚಾನ್ಸಿಲರ್ ಸಾಜಿದ್ ಜಾವಿದ್ ನೂತನ ಆರೋಗ್ಯ ಕಾರ್ಯದರ್ಶಿಯಾಗಿ ನೇಮಕಗೊಳ್ಳಲಿದ್ದಾರೆ. ಟ್ವಿಟರ್ ನಲ್ಲಿ ವಿಡಿಯೋವನ್ನೂ ಪೋಸ್ಟ್ ಮಾಡಿರುವ ಹಾನ್ಕಾಕ್, ನಾನು ಆರೋಗ್ಯ ಹಾಗೂ ಸಾಮಾಜಿಕ ಕಾಳಜಿ ಕಾರ್ಯದರ್ಶಿಯ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ […]

ಮುಂದೆ ಓದಿ

ಡೆಲ್ಟಾ ಸೋಂಕು ಪ್ರಕರಣ ಉಲ್ಬಣ: ಆಸ್ಟ್ರೇಲಿಯಾದಲ್ಲಿ ಲಾಕ್ಡೌನ್‌ ಜಾರಿ

ಸಿಡ್ನಿ: ಕೊರೋನ ವೈರಸ್ ನ ಹೊಸ ರೂಪಾಂತರಿ ವೈರಸ್ ಡೆಲ್ಟಾ ಸೋಂಕು ಪ್ರಕರಣ ಉಲ್ಬಣ ಗೊಂಡಿರುವುದರಿಂದ ಕೇಂದ್ರ ಸಿಡ್ನಿ ಮತ್ತು ಬಾಂಡಿ ಬಳಿಯ ಆಕರ್ಷಕ ಬೀಚ್ ಪ್ರದೇಶಗಳಲ್ಲಿ...

ಮುಂದೆ ಓದಿ

ಲಾಹೋರ್‌ ಬಾಂಬ್ ಸ್ಫೋಟ ಪ್ರಕರಣ: ವಿದೇಶಿಯೊಬ್ಬರ ಬಂಧನ

ಲಾಹೋರ್: ನಿಷೇಧಿತ ಜಮಾತ್ ಉದ್‌ ದಾವಾ ಸಂಘಟನೆಯ ಮುಖ್ಯಸ್ಥ (2008ರ ಮುಂಬೈನ ಉಗ್ರರ ದಾಳಿ) ಹಫೀಜ್‌ ಸಯೀದ್‌ ನಿವಾಸದ ಬಳಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ಪಾಕ್‌ನ...

ಮುಂದೆ ಓದಿ

ವಿದ್ಯುತ್ ಚಾಲಿತ ಬುಲೆಟ್ ರೈಲಿನ ಸಂಚಾರಕ್ಕೆ ಚೀನಾ ಚಾಲನೆ

ಬೀಜಿಂಗ್: ಅರುಣಾಚಲಪ್ರದೇಶ ರಾಜ್ಯದ ಗಡಿ ಸಮೀಪದಲ್ಲಿ ಟಿಬೆಟ್ ನ ಹಿಮಾಲಯ ಪ್ರದೇಶದಲ್ಲಿ ಚೀನಾ ಶುಕ್ರವಾರ ಮೊದಲ ಸಂಪೂರ್ಣ ವಿದ್ಯುತ್ ಚಾಲಿತ ಬುಲೆಟ್ ರೈಲಿನ ಸಂಚಾರಕ್ಕೆ ಚಾಲನೆ ಮಾಡಿದೆ....

ಮುಂದೆ ಓದಿ

ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಬೆಂಕಿ, 18 ವಿದ್ಯಾರ್ಥಿಗಳ ಸಾವು

ಬೀಜಿಂಗ್: ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, 18 ಮಂದಿ ವಿದ್ಯಾರ್ಥಿಗಳು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು 7...

ಮುಂದೆ ಓದಿ

ವಿಶ್ವದ ಮೊದಲ Antivirus ಮ್ಯಾಕ್‌ ಅಫಿ ಜನಕ ಇನ್ನಿಲ್ಲ

ಬಾರ್ಸಿಲೋನಾ: ವಿಶ್ವದಲ್ಲಿಯೇ ಮೊದಲ ಬಾರಿಗೆ ಆಂಟಿವೈರಸ್‌ ಕಂಡುಹಿಡಿದು ವಿಶ್ವಖ್ಯಾತಿ ಗಳಿಸಿರುವ ಮ್ಯಾಕ್‌ ಅಫೀ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮ್ಯಾಕ್‌ ಅಫಿ (McAfee) ಎಂಬ ಆಯಂಟಿ ವೈರಸ್‌ ಕಂಪ್ಯೂಟರ್‌...

ಮುಂದೆ ಓದಿ

ಫಿಲಿಪೀನ್ಸ್‌ನ ಮಾಜಿ ಅಧ್ಯಕ್ಷ ಬೆನಿಗ್ನೊ ನಿಧನ

ಮನಿಲಾ: ಫಿಲಿಪೀನ್ಸ್‌ನ ಮಾಜಿ ಅಧ್ಯಕ್ಷ ಬೆನಿಗ್ನೊ ಅಕ್ವಿನೊ III (61) ಮಂಗಳವಾರ ನಿಧನರಾದರು. 2010 ರಿಂದ 2016ರವರೆಗೆ ಅವರು ದ್ವೀಪರಾಷ್ಟ್ರದ ಅಧ್ಯಕ್ಷರಾಗಿದ್ದರು. ಬೆನಿಗ್ನೊ ನಿಧನವನ್ನು ಅವರ ಸೋದರ...

ಮುಂದೆ ಓದಿ

ಸ್ವೀಡನ್‌ ಪ್ರಧಾನಿಗೆ ವಿಶ್ವಾಸಮತ ಯಾಚನೆಯಲ್ಲಿ ಸೋಲು

ಸ್ಟಾಕ್‌ಹೋಮ್‌:‌ ಪ್ರಧಾನಿ ಸ್ಟೀಫನ್ ಲೋಫ್ವೆನ್ ಸೋಮವಾರ ಸಂಸತ್‌ನಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ದೇಶದ ಇತಿಹಾಸದಲ್ಲಿ ಅವಿಶ್ವಾಸ ಗೊತ್ತುವಳಿ ಮೂಲಕ ಪದಚ್ಯುತಗೊಂಡ ಮೊದಲ...

ಮುಂದೆ ಓದಿ

ಆಪಲ್ ಡೈಲಿ ಪತ್ರಿಕೆಯ ಸಂಪಾದಕ, ಸಿಇಓಗೆ ಜಾಮೀನು ನಿರಾಕರಣೆ

ಹಾಂಗ್‌ ಕಾಂಗ್‌: ರಾಷ್ಟ್ರೀಯ ಭದ್ರತಾ ಕಾನೂನಿನಡಿ ಬಂಧನಕ್ಕೊಳಗಾಗಿದ್ದ ಆಪಲ್ ಡೈಲಿ ಪತ್ರಿಕೆಯ ಮುಖ್ಯ ಪತ್ರಿಕೆಯ ಮುಖ್ಯ ಸಂಪಾದಕರು ಮತ್ತು ಕಂಪನಿಯ ಮುಖ್ಯಸ್ಥರಿಗೆ ಹಾಂಗ್‌ಕಾಂಗ್‌ ನ್ಯಾಯಾಲಯ ಶನಿವಾರ ಜಾಮೀನು ನಿರಾಕರಿಸಿ,...

ಮುಂದೆ ಓದಿ

ಇರಾನ್‌ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

ಟೆಹರಾನ್‌: ಇರಾನ್‌ ದೇಶದ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆಯಾಗಿದ್ದಾರೆ. ವಿದೇಶಾಂಗ ಸಚಿವ ಮೊಹಮ್ಮದ್ ಜಾವಾದ್ ಜರೀಫ್ ಶನಿವಾರ ರೈಸಿ ಅವರ ಆಯ್ಕೆಯನ್ನು ಘೋಷಿಸಿರು. ರೈಸಿ ಅವರ ಪರ...

ಮುಂದೆ ಓದಿ