Thursday, 19th September 2024

ಪ್ಯಾರಿಸ್ ಹವಾಮಾನ ಬದಲಾವಣೆಗೆ ಮರು ಸಹಿ ಹಾಕಿದ ಅಧ್ಯಕ್ಷ ಬೈಡನ್

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಹೊತ್ತಿನ ನಂತರ ಜೊ ಬೈಡನ್ ಅವರು ಮಾಡಿರುವ ಮೊದಲ ಕೆಲಸ ಪ್ಯಾರಿಸ್ ಹವಾಮಾನ ಬದಲಾವಣೆಗೆ ಮರು ಸಹಿ ಹಾಕಿದ್ದು. ಈ ಕುರಿತು ಆಡಳಿತಾತ್ಮಕ ಆದೇಶ ವನ್ನು ಹೊರಡಿಸಿದರು. ಜಾಗತಿಕ ಹವಾಮಾನ ತಾಪಮಾನ ಏರಿಕೆಯನ್ನು ತಡೆಯಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಗಳು ನಡೆಸುತ್ತಿರುವ ಪ್ರಯತ್ನಗಳಿಗೆ ಅಮೆರಿಕದ ನೆರವು, ಸಹಕಾರವಿದೆ ಎಂದು ಜೊ ಬೈಡನ್ ಘೋಷಿಸಿದರು. ಇದು ಜಾರಿಗೆ ಬರಲು ಒಂದು ತಿಂಗಳು ಬೇಕು. ಹವಾಮಾನ ಬದಲಾವಣೆ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಪ್ಪಂದವನ್ನು […]

ಮುಂದೆ ಓದಿ

ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್, ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಪದಗ್ರಹಣ

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ-ಬೈಡೆನ್ ಹಾಗೂ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು. ಯುಎಸ್ ಕ್ಯಾಪಿಟಲ್ ನಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಹಾಗೂ ಭದ್ರತೆಯ ನಡುವೆ ನಡೆದ ಸಮಾರಂಭದಲ್ಲಿ...

ಮುಂದೆ ಓದಿ

ಯುಎಸ್ ನೂತನ ಅಧ್ಯಕ್ಷ ಬೈಡೆನ್‌ ಅಧ್ಯಕ್ಷೀಯ ಭಾಷಣ ಬರೆದವರು ಭಾರತೀಯ !

ವಾಷಿಂಗ್ಟನ್: ಬುಧವಾರ ರಾತ್ರಿ 10 ಗಂಟೆ(ಭಾರತೀಯ ಕಾಲಮಾನ) ಗೆ ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡೆನ್​ ಹಾಗೂ ಉಪಾಧ್ಯಕ್ಷರಾಗಿ ಭಾರತ ಮೂಲದ ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕರಿಸಲಿದ್ದಾರೆ....

ಮುಂದೆ ಓದಿ

ಜನತೆಯ ಸೇವೆ ಸಲ್ಲಿಸಿರುವುದು ನನ್ನ ಪೂರ್ವಜನ್ಮ ಸುಕೃತ: ಟ್ರಂಪ್ ವಿದಾಯ ಭಾಷಣ

ವಾಷಿಂಗ್ಟನ್: ಅಮೆರಿಕ ದೇಶವನ್ನು ಸುರಕ್ಷಿತ ಮತ್ತು ಸಮೃದ್ಧವಾಗಿರಿಸುವಲ್ಲಿ ಜೋ ಬೈಡೆನ್ ಅವರಿಗೆ ಎಲ್ಲ ರೀತಿ ಸಹಕಾರ ನೀಡುವುದಾಗಿ ಹಾಗೂ ಅವರ ಯಶಸ್ಸಿಗೆ ಪ್ರಾರ್ಥಿಸುವುದಾಗಿ ಡೊನಾಲ್ಡ್ ಟ್ರಂಪ್ ತಮ್ಮ...

ಮುಂದೆ ಓದಿ

ಜೋ ಬೈಡೆನ್, ಕಮಲಾ ಹ್ಯಾರಿಸ್ ಪದಗ್ರಹಣ ಇಂದು

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷ- ಉಪಾಧ್ಯಕ್ಷರಾಗಿ ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬುಧವಾರ ಪದಗ್ರಹಣ ಮಾಡಲಿದ್ದಾರೆ. ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದಾಯ ಭಾಷಣದಲ್ಲಿ ನೂತನ ಅಧ್ಯಕ್ಷರಿಗೆ...

ಮುಂದೆ ಓದಿ

ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ

ಲಕ್ಷದ್ವೀಪ: ದೇಶದಲ್ಲಿ ಕೊರೊನಾ ವೈರಸ್​ ಹರಡಿ ಸುಮಾರು 1 ವರ್ಷಗಳ ಬಳಿಕ ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾಗಿದೆ. ಇಂಡಿಯಾ ರಿಸರ್ವ್​ ಬೆಟಾಲಿಯನ್​​ಗೆ ಸೇರಿದ ಈ ವ್ಯಕ್ತಿ ಕೊಚ್ಚಿಯಿಂದ...

ಮುಂದೆ ಓದಿ

ಎರಡನೇ ಬಾರಿಗೆ ಪ್ಯಾರಿಸ್‌ ಲಾಕ್​ಡೌನ್​ : ಫ್ರಾನ್ಸ್​ ಸರ್ಕಾರ

ಪ್ಯಾರಿಸ್​: ಒಂದು ಲಾಕ್​ಡೌನ್​ ಮಾಡಿ, ಕಂಗಾಲಾಗಿದ್ದ ದೇಶಗಳು ಇದೀಗ ಎರಡನೇ ಬಾರಿಗೆ ಲಾಕ್​ಡೌನ್​ ಯೋಚನೆ ಮಾಡಲಾರಂಭಿಸಿವೆ. ಫ್ರಾನ್ಸ್​ನಲ್ಲಿ ರೂಪಾಂತರಿ ಕರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ...

ಮುಂದೆ ಓದಿ

ಇಬ್ಬರು ಅಫ್ಘಾನ್ ಮಹಿಳಾ ನ್ಯಾಯಮೂರ್ತಿಗಳ ಗುಂಡಿಕ್ಕಿ ಹತ್ಯೆ

ಕಾಬೂಲ್: ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಫಘಾನ್ ಮಹಿಳಾ ನ್ಯಾಯಮೂರ್ತಿಗಳನ್ನು ಬಂದೂಕು ಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ತಾಲಿಬಾನ್ ಮತ್ತು ಸರ್ಕಾರದ ನಡುವೆ ಶಾಂತಿ...

ಮುಂದೆ ಓದಿ

ಬಿಡೆನ್’ರ ಕೊರೋನಾ​ ರೆಸ್ಪಾನ್ಸ್ ಟೀಂಗೆ ವಿದುರ್​ ಶರ್ಮಾ ಆಯ್ಕೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ಕೊರೋನಾ​ ರೆಸ್ಪಾನ್ಸ್ ಟೀಂಗೆ ಭಾರತೀಯ ಮೂಲದ ವಿದುರ್​ ಶರ್ಮಾ ಅವರು ಆಯ್ಕೆಯಾಗಿದ್ದಾರೆ. ವಿದುರ್​ ಶರ್ಮಾ ನೀತಿ ಸಲಹೆಗಾರರನ್ನಾಗಿ ನೇಮಕ ಮಾಡಿ...

ಮುಂದೆ ಓದಿ

ಸುಲಾವೇಸಿ ದ್ವೀಪದಲ್ಲಿ ಪ್ರಬಲ ಭೂಕಂಪ: ಮೂರು ಸಾವು

ಇಂಡೋನೇಷ್ಯಾ: ಇಂಡೋನೇಷ್ಯಾದ ಸುಲಾವೇಸಿ ದ್ವೀಪಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಆಸ್ಪತ್ರೆ ಕುಸಿದು ಬಿದ್ದಿದ್ದು ಹಲವು ಮಂದಿ ರೋಗಿಗಳು ಅವಶೇಷಗಳಡಿಯಲ್ಲಿ ಸಿಲುಕಿ, ಮೂವರು ಮಂದಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ....

ಮುಂದೆ ಓದಿ