ಲಾಹೋರ್: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಲಷ್ಕರ್ ಎ ತಯ್ಯಬಾ ಸಂಘಟನೆಯ ಕಾರ್ಯಾಚರಣೆಯ ಕಮಾಂಡರ್ ಜಾಕೀರ್ ರೆಹಮಾನ್ ಲಖ್ವಿಯನ್ನು ಶನಿವಾರ ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಧನ ಸಹಾಯ ಆರೋಪದ ಮೇಲೆ ಬಂಧಿಸಲಾಗಿದೆ. ಮುಂಬೈ ದಾಳಿ ಪ್ರಕರಣದಲ್ಲಿ 2015ರಲ್ಲಿ ಜಾಮೀನು ಪಡೆದು ಹೊರಗಿದ್ದ ಲಖ್ವಿಯನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಲಂಡನ್: ಏಳು ಬಾರಿ ಫಾರ್ಮುಲಾ-1 ಚಾಂಪಿಯನ್ ಲೂಯಿಸ್ ಹ್ಯಾಮಿಲ್ಟನ್‌ಗೆ ನೈಟ್‌ಹುಡ್ ಪ್ರಶಸ್ತಿ ಲಭಿಸಿದೆ. ಯುನೈಟೆಡ್ ಕಿಂಗ್ಡಮ್‌ನ ಹೊಸವರ್ಷದ ಗೌರವ ಪಟ್ಟಿಯಲ್ಲಿ ಹ್ಯಾಮಿಲ್ಟನ್ ಹೆಸರಿಸಲಾಗಿದೆ. 35ರ ಹರೆಯದ ಲೂಯಿಸ್...
ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಹೊಸ ವರ್ಷದಲ್ಲಿ ಉಭಯ...
ನ್ಯೂಜಿಲೆಂಡ್ : 2020ನೇ ವರ್ಷಕ್ಕೆ ಗುಡ್ ಬೈ ಹೇಳಿರುವ ನ್ಯೂಜಿಲೆಂಡ್ ಜನರು, 2021ಕ್ಕೆ ಭರ್ಜರಿ ಸ್ವಾಗತ ಮಾಡಿದ್ದಾರೆ. ನ್ಯೂಜಿಲೆಂಡ್ ನಲ್ಲಿ 2020ಕ್ಕೆ ಗುಡ್ ಬೈ ಹೇಳಿ, 2021ಕ್ಕೆ...
ಅಂಬುಶ್: ಸಿರಿಯಾದಲ್ಲಿ ಸೈನಿಕರಿದ್ದ ಬಸ್ ಮೇಲೆ ಉಗ್ರರು ಬಾಂಬ್ ದಾಳಿ ನಡೆದಿದ್ದು, ಈ ದುರಂತದಲ್ಲಿ 37 ಸೈನಿಕರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ಸೈನಿಕರನ್ನು ಹೊತ್ತು ಸಾಗುತ್ತಿದ್ದ ಬಸ್ನ...
ಸನಾ: ನೂತನ ಸರ್ಕಾರದ ಸಂಪುಟದ ಸದಸ್ಯರಿದ್ದ ವಿಮಾನ ಇಳಿದ ಕೆಲವೇ ಕ್ಷಣಗಳ ನಂತರ ಯೆಮನ್‌ನ ಏಡನ್ ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟ ಸಂಭವಿಸಿ, ಕನಿಷ್ಠ 26 ಜನರು...
ಜಗ್ರೇಬ್: ಕ್ರೊವೇಶಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿ, 7 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಭೂಕಂಪನದ ತೀವ್ರತೆಗೆ ಕಟ್ಟಡಗಳು ಧರೆಗುರುಳಿದಿದ್ದು, ವಿಪತ್ತು...
ಕಾಬೂಲ್: ಆಫ್ಘನ್ ದೇಶದ ರಾಜಧಾನಿಯಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ , ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಗ್ರರು ಪೊಲೀಸ್ ವಾಹನದಲ್ಲಿ ಅಳವಡಿಸಿದ್ದ ಡೆಟೋನೇಟರ್‍ಗಳು...
ನ್ಯಾಶ್‌ವಿಲ್ಲೆ: ವಾಣಿಜ್ಯ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಾಹನ ಕ್ರಿಸ್‌ಮಸ್ ಹಬ್ಬದಂದು ಸ್ಪೋಟಗೊಂಡು, ಆತಂಕ ಸೃಷ್ಟಿಸಿತ್ತು. ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಗುಂಡಿನ ದಾಳಿ ನಡೆದಿದೆ...
ಮನಿಲಾ: ಫಿಲಿಪ್ಪೀನ್ಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವಿನ ಬಗ್ಗೆ ವರದಿ ಯಾಗಿಲ್ಲ. ರಾಜಧಾನಿ ಮನಿಲಾದಲ್ಲಿ 6.3 ತೀವ್ರತೆಯ ಪ್ರಬಲ ಕಂಪನದ ಹೊಡೆತಕ್ಕೆ...