Thursday, 19th September 2024

ಯೆಮನ್‌ನ ವಿಮಾನ ನಿಲ್ದಾಣದಲ್ಲಿ ಸ್ಫೋಟ: 26 ಮಂದಿ ಸಾವು

ಸನಾ: ನೂತನ ಸರ್ಕಾರದ ಸಂಪುಟದ ಸದಸ್ಯರಿದ್ದ ವಿಮಾನ ಇಳಿದ ಕೆಲವೇ ಕ್ಷಣಗಳ ನಂತರ ಯೆಮನ್‌ನ ಏಡನ್‌ ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟ ಸಂಭವಿಸಿ, ಕನಿಷ್ಠ 26 ಜನರು ಮೃತಪಟ್ಟಿದ್ದಾರೆ. ಸಚಿವ ರೆಲ್ಲರೂ ಸುರಕ್ಷಿತವಾಗಿದ್ದು, 50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮತ್ತು ಸರ್ಕಾರಿ ಮೂಲಗಳು ತಿಳಿಸಿವೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಬಹುದು ಎನ್ನಲಾಗಿದೆ. ‘ಸರ್ಕಾರದ ಎಲ್ಲ ಸದಸ್ಯರೂ ಸುರಕ್ಷಿತವಾಗಿದ್ದಾರೆ’ ಎಂದು ಯೆಮನ್‌ನ ಪ್ರಧಾನಿ ಮೊಯೀನ್‌ ಅಬ್ದುಲ್‌ಮಲಿಕ್‌ ಸಯೀದ್‌ ಹೇಳಿದರು. ಸೌದಿ ಅರೇಬಿಯಾದಲ್ಲಿ ಯೆಮನ್‌ನ ರಾಷ್ಟ್ರಪತಿ ಅಬೆದ್ರಬ್ಬೊ […]

ಮುಂದೆ ಓದಿ

ಕ್ರೊವೇಶಿಯಾದಲ್ಲಿ ಪ್ರಬಲ ಭೂಕಂಪ: 6.4ರಷ್ಟು ತೀವ್ರತೆ

ಜಗ್ರೇಬ್: ಕ್ರೊವೇಶಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿ, 7 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಭೂಕಂಪನದ ತೀವ್ರತೆಗೆ ಕಟ್ಟಡಗಳು ಧರೆಗುರುಳಿದಿದ್ದು, ವಿಪತ್ತು...

ಮುಂದೆ ಓದಿ

ಕಾಬೂಲ್‌ನಲ್ಲಿ ಸರಣಿ ಸ್ಫೋಟ: ಇಬ್ಬರು ಪೊಲೀಸರ ಅಧಿಕಾರಿಗಳ ಸಾವು

ಕಾಬೂಲ್: ಆಫ್ಘನ್ ದೇಶದ ರಾಜಧಾನಿಯಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ , ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಗ್ರರು ಪೊಲೀಸ್ ವಾಹನದಲ್ಲಿ ಅಳವಡಿಸಿದ್ದ ಡೆಟೋನೇಟರ್‍ಗಳು...

ಮುಂದೆ ಓದಿ

ಕ್ರಿಸ್‌ಮಸ್‌ ಹಬ್ಬದಂದು ಸ್ಪೋಟ: ನ್ಯಾಶ್‌ವಿಲ್ಲೆಯಲ್ಲಿ ಕರ್ಫ್ಯೂ ಜಾರಿ

ನ್ಯಾಶ್‌ವಿಲ್ಲೆ: ವಾಣಿಜ್ಯ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಾಹನ ಕ್ರಿಸ್‌ಮಸ್‌ ಹಬ್ಬದಂದು ಸ್ಪೋಟಗೊಂಡು, ಆತಂಕ ಸೃಷ್ಟಿಸಿತ್ತು. ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಗುಂಡಿನ ದಾಳಿ ನಡೆದಿದೆ...

ಮುಂದೆ ಓದಿ

ಫಿಲಿಪ್ಪೀನ್ಸ್‌ನಲ್ಲಿ ಪ್ರಬಲ ಭೂಕಂಪ: 6.3 ತೀವ್ರತೆ ಕಂಪನ

ಮನಿಲಾ: ಫಿಲಿಪ್ಪೀನ್ಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವಿನ ಬಗ್ಗೆ ವರದಿ ಯಾಗಿಲ್ಲ. ರಾಜಧಾನಿ ಮನಿಲಾದಲ್ಲಿ 6.3 ತೀವ್ರತೆಯ ಪ್ರಬಲ ಕಂಪನದ ಹೊಡೆತಕ್ಕೆ...

ಮುಂದೆ ಓದಿ

ಇಸ್ರೇಲ್‌ ಸರ್ಕಾರ ಮತ್ತೆ ಪತನ: ಮಾರ್ಚ್‌ 23ಕ್ಕೆ ಮತದಾನ ನಿಗದಿ

ಜೆರುಸಲೆಮ್: ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲ್‌ ಸರ್ಕಾರ ಮತ್ತೆ ಪತನವಾಗಿದ್ದು, ಸಂಸತ್ ವಿಸರ್ಜನೆಯಾಗಿದೆ. ನೆತನ್ಯಾಹು ನೇತೃತ್ವದ ಇಸ್ರೇಲ್ ಧಿಡೀರ್ ಪತನವಾಗಿದ್ದು, ಮತ್ತೊಮ್ಮೆ ಅವಧಿಗೂ ಮುನ್ನವೇ ಚುನಾವಣೆ ಎದುರಾಗಿದೆ. ಕಳೆದ ಎರಡು ವರ್ಷಗಳಲ್ಲಿ...

ಮುಂದೆ ಓದಿ

ಚುನಾಯಿತ ಅಧ್ಯಕ್ಷ ಜೋ ಬೈಡನ್‌ ತಂಡಕ್ಕೆ ವಿನಯ್ ರೆಡ್ಡಿ, ಗೌತಮ್ ರಾಘವನ್ ಸೇರ್ಪಡೆ

ವಾಷಿಂಗ್ಟನ್ : ಭಾರತೀಯ ಮೂಲದ ಅಮೆರಿಕನ್ ಪ್ರಜೆ ವಿನಯ್ ರೆಡ್ಡಿ ಅವರನ್ನು ತಮ್ಮ ಭಾಷಣ ಬರಹಗಾರ ಮತ್ತು ಗೌತಮ್ ರಾಘವನ್ ಅವರನ್ನು ಅಧ್ಯಕ್ಷೀಯ ಸಿಬ್ಬಂದಿ ಕಚೇರಿಯ ಉಪ...

ಮುಂದೆ ಓದಿ

ಇಂಗ್ಲೆಂಡ್‌ಗೆ ವಿಮಾನ ಸೇವೆ ಸ್ಥಗಿತಗೊಳಿಸಿದ ಫಿಲಿಫೈನ್ಸ್

ಮನಿಲಾ: ಏಷ್ಯಾದ ಹಲವು ರಾಷ್ಟ್ರಗಳು ಬ್ರಿಟನ್‌ಗೆ ವಿಮಾನ ಹಾರಾಟ ಸೇವೆ ನಿಲ್ಲಿಸಿದ್ದು, ಭಾರತದ ಬಳಿಕ ಫಿಲಿಪೈನ್ಸ್ ಕೂಡ ಇಂಗ್ಲೆಂಡ್‌ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ. ಫಿಲಿಪೈನ್ಸ್ ಅಧ್ಯಕ್ಷ ರೊಡ್ರಿಗೋ...

ಮುಂದೆ ಓದಿ

ಹೊಸ ಕೊರೋನಾ ವೈರಸ್‌ ಭೀತಿ: ಹಲವು ದೇಶಗಳ ಗಡಿಭಾಗ ಬಂದ್‌

ಲಂಡನ್‌: ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಸ್ವರೂಪದಲ್ಲಿ ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ, ಜರ್ಮನಿ ಸೇರಿದಂತೆ ಹಲವು ರಾಷ್ಟ್ರಗಳು ಗಡಿಭಾಗಗಳನ್ನು ಬಂದ್ ಮಾಡಿವೆ. ಬ್ರಿಟನ್‌ನಲ್ಲಿ ಕಟ್ಟು ನಿಟ್ಟಾಗಿ ನಾಲ್ಕನೇ ಹಂತದ ಲಾಕ್‌ಡೌನ್‌...

ಮುಂದೆ ಓದಿ

ಸೌದಿಯಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

ದುಬೈ: ಸೌದಿ ಅರೇಬಿಯಾವು ಕೊರೊನಾ ಸೋಂಕಿನ ಹೊಸ ರೂಪಾಂತರ ಹರಡದಂತೆ ತಡೆಯಲು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ....

ಮುಂದೆ ಓದಿ