Thursday, 19th September 2024

ಕ್ರಿಸ್‌ಮಸ್‌ ಹಬ್ಬದಂದು ಸ್ಪೋಟ: ನ್ಯಾಶ್‌ವಿಲ್ಲೆಯಲ್ಲಿ ಕರ್ಫ್ಯೂ ಜಾರಿ

ನ್ಯಾಶ್‌ವಿಲ್ಲೆ: ವಾಣಿಜ್ಯ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಾಹನ ಕ್ರಿಸ್‌ಮಸ್‌ ಹಬ್ಬದಂದು ಸ್ಪೋಟಗೊಂಡು, ಆತಂಕ ಸೃಷ್ಟಿಸಿತ್ತು. ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಗುಂಡಿನ ದಾಳಿ ನಡೆದಿದೆ ಎಂಬ ವರದಿ ಮೇರೆಗೆ ಘಟನಾ ಸ್ಥಳಕ್ಕೆ ಆಗಮಿಸಿದೆವು. ಈ ವೇಳೆ ವಾಹನಯೊಂದರಲ್ಲಿ ಬಾಂಬ್‌ ಪತ್ತೆ ಯಾದ ಕಾರಣ ಹತ್ತಿರದ ಕಟ್ಟಡಗಳಲ್ಲಿದ್ದ ಜನರನ್ನು ಸ್ಥಳಾಂತರ ಮಾಡಿದೆವು. ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಬರುವಷ್ಟರಲ್ಲಿ ವಾಹನದಲ್ಲಿದ್ದ ಬಾಂಬ್‌ ಸ್ಪೋಟಗೊಂಡಿದೆ’ ಎಂದು ಮೆಟ್ರೋ ನ್ಯಾಶ್‌ವೆಲ್‌ ಪೊಲೀಸ್‌ ಮುಖ್ಯಸ್ಥ ಜಾನ್‌ ಡ್ರೇಕ್‌ ತಿಳಿಸಿದರು. ‘ಜನರಲ್ಲಿ […]

ಮುಂದೆ ಓದಿ

ಫಿಲಿಪ್ಪೀನ್ಸ್‌ನಲ್ಲಿ ಪ್ರಬಲ ಭೂಕಂಪ: 6.3 ತೀವ್ರತೆ ಕಂಪನ

ಮನಿಲಾ: ಫಿಲಿಪ್ಪೀನ್ಸ್‌ನಲ್ಲಿ ಶುಕ್ರವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವಿನ ಬಗ್ಗೆ ವರದಿ ಯಾಗಿಲ್ಲ. ರಾಜಧಾನಿ ಮನಿಲಾದಲ್ಲಿ 6.3 ತೀವ್ರತೆಯ ಪ್ರಬಲ ಕಂಪನದ ಹೊಡೆತಕ್ಕೆ...

ಮುಂದೆ ಓದಿ

ಇಸ್ರೇಲ್‌ ಸರ್ಕಾರ ಮತ್ತೆ ಪತನ: ಮಾರ್ಚ್‌ 23ಕ್ಕೆ ಮತದಾನ ನಿಗದಿ

ಜೆರುಸಲೆಮ್: ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲ್‌ ಸರ್ಕಾರ ಮತ್ತೆ ಪತನವಾಗಿದ್ದು, ಸಂಸತ್ ವಿಸರ್ಜನೆಯಾಗಿದೆ. ನೆತನ್ಯಾಹು ನೇತೃತ್ವದ ಇಸ್ರೇಲ್ ಧಿಡೀರ್ ಪತನವಾಗಿದ್ದು, ಮತ್ತೊಮ್ಮೆ ಅವಧಿಗೂ ಮುನ್ನವೇ ಚುನಾವಣೆ ಎದುರಾಗಿದೆ. ಕಳೆದ ಎರಡು ವರ್ಷಗಳಲ್ಲಿ...

ಮುಂದೆ ಓದಿ

ಚುನಾಯಿತ ಅಧ್ಯಕ್ಷ ಜೋ ಬೈಡನ್‌ ತಂಡಕ್ಕೆ ವಿನಯ್ ರೆಡ್ಡಿ, ಗೌತಮ್ ರಾಘವನ್ ಸೇರ್ಪಡೆ

ವಾಷಿಂಗ್ಟನ್ : ಭಾರತೀಯ ಮೂಲದ ಅಮೆರಿಕನ್ ಪ್ರಜೆ ವಿನಯ್ ರೆಡ್ಡಿ ಅವರನ್ನು ತಮ್ಮ ಭಾಷಣ ಬರಹಗಾರ ಮತ್ತು ಗೌತಮ್ ರಾಘವನ್ ಅವರನ್ನು ಅಧ್ಯಕ್ಷೀಯ ಸಿಬ್ಬಂದಿ ಕಚೇರಿಯ ಉಪ...

ಮುಂದೆ ಓದಿ

ಇಂಗ್ಲೆಂಡ್‌ಗೆ ವಿಮಾನ ಸೇವೆ ಸ್ಥಗಿತಗೊಳಿಸಿದ ಫಿಲಿಫೈನ್ಸ್

ಮನಿಲಾ: ಏಷ್ಯಾದ ಹಲವು ರಾಷ್ಟ್ರಗಳು ಬ್ರಿಟನ್‌ಗೆ ವಿಮಾನ ಹಾರಾಟ ಸೇವೆ ನಿಲ್ಲಿಸಿದ್ದು, ಭಾರತದ ಬಳಿಕ ಫಿಲಿಪೈನ್ಸ್ ಕೂಡ ಇಂಗ್ಲೆಂಡ್‌ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ. ಫಿಲಿಪೈನ್ಸ್ ಅಧ್ಯಕ್ಷ ರೊಡ್ರಿಗೋ...

ಮುಂದೆ ಓದಿ

ಹೊಸ ಕೊರೋನಾ ವೈರಸ್‌ ಭೀತಿ: ಹಲವು ದೇಶಗಳ ಗಡಿಭಾಗ ಬಂದ್‌

ಲಂಡನ್‌: ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಸ್ವರೂಪದಲ್ಲಿ ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ, ಜರ್ಮನಿ ಸೇರಿದಂತೆ ಹಲವು ರಾಷ್ಟ್ರಗಳು ಗಡಿಭಾಗಗಳನ್ನು ಬಂದ್ ಮಾಡಿವೆ. ಬ್ರಿಟನ್‌ನಲ್ಲಿ ಕಟ್ಟು ನಿಟ್ಟಾಗಿ ನಾಲ್ಕನೇ ಹಂತದ ಲಾಕ್‌ಡೌನ್‌...

ಮುಂದೆ ಓದಿ

ಸೌದಿಯಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

ದುಬೈ: ಸೌದಿ ಅರೇಬಿಯಾವು ಕೊರೊನಾ ಸೋಂಕಿನ ಹೊಸ ರೂಪಾಂತರ ಹರಡದಂತೆ ತಡೆಯಲು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ....

ಮುಂದೆ ಓದಿ

ಕಂದಹಾರ್ ಪ್ರಾಂತ್ಯದಲ್ಲಿ 74 ತಾಲಿಬಾನ್ ಉಗ್ರರ ಹತ್ಯೆ

ಕಾಬೂಲ್: ಸುಮಾರು 74 ತಾಲಿಬಾನ್ ಉಗ್ರರನ್ನು ಆಫ್ಘಾನಿಸ್ತಾನದ ಕಂದಾಹರ್ ಪ್ರಾಂತ್ಯದಲ್ಲಿ ನಿರ್ನಾಮ ಮಾಡಲಾಗಿದೆ ಎಂದು ಭಾನುವಾರ ವರದಿಯಾಗಿದೆ. ಕಂದಹಾರ್ ಪ್ರಾಂತ್ಯದ ಝೆರಿಯಾ, ದಂಡ್, ಪಾಂಜ್ವೆ ಮತ್ತು ಅರ್ಗನ್‍ದಾಬ್ ಜಿಲ್ಲೆಗಳಲ್ಲಿ...

ಮುಂದೆ ಓದಿ

ನೇಪಾಳ ಸಂಸತ್‌ ವಿಸರ್ಜನೆಗೆ ಸಿಕ್ಕಿತು ರಾಷ್ಟ್ರಪತಿ ಅನುಮೋದನೆ

ಕಠ್ಮಂಡು: ನೇಪಾಳ ಸಂಸತ್ತನ್ನು ವಿಸರ್ಜಿಸುವ ಪ್ರಧಾನಿ ಕೆರಿ ಶರ್ಮಾ ಒಲಿ ನೇತೃತ್ವ ಸಂಪುಟ ಸಭೆಯ ಶಿಫಾರಸ್ಸಿಗೆ ನೇಪಾಳ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ಭಾನುವಾರ ನಡೆದ ತುರ್ತು ಸಭೆಯಲ್ಲಿ...

ಮುಂದೆ ಓದಿ

ಕಾಬೂಲ್ ನಲ್ಲಿ ಕಾರ್ ಬಾಂಬ್ ದಾಳಿ: ಎಂಟು ಮಂದಿ ಸಾವು

ಕಾಬೂಲ್: ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಉಗ್ರರು ಭೀಕರ ಕಾರ್ ಬಾಂಬ್ ದಾಳಿ ನಡೆಸಿದ್ದು, ಕನಿಷ್ಟ 8 ಮಂದಿ ಸಾವಿಗೀಡಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆಫ್ಘನ್...

ಮುಂದೆ ಓದಿ