Thursday, 19th September 2024

ಇಸ್ಲಾಮಿಕ್‍ ಸ್ಟೇಟ್ ನಂಟಿನ ಉಗ್ರರಿಂದ ಗ್ರಾಮಸ್ಥರ ಶಿರಚ್ಛೇದ

ಮಾಪುಟೊ: ಉತ್ತರ ಮೊಜಾಂಬಿಕ್‌ನ ಕ್ಯಾಬೊ ಡೆಲ್ಗಾಡೊ ಪ್ರಾಂತ್ಯದ ಹಲವಾರು ಹಳ್ಳಿಗಳ ನಿವಾಸಿಗಳ ಮೇಲೆ ದಾಳಿ ನಡೆಸಿ ರುವ ಇಸ್ಲಾಮಿಕ್‍ ಸ್ಟೇಟ್ ನಂಟಿನ ಉಗ್ರರು 50 ಕ್ಕೂ ಅಧಿಕ ಗ್ರಾಮಸ್ಥರ ಶಿರಚ್ಛೇದ ಮಾಡಿದ್ದಾರೆ ಎಂದು ವರದಿಯಾಗಿದೆ. ಉಗ್ರರು ಗ್ರಾಮಸ್ಥರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಭೀತಿಗೊಂಡ ಗ್ರಾಮಸ್ಥರು ಕಾಡಿಗೆ ಓಡಿಹೋದರೂ ಬಿಡದೆ ಉಗ್ರರು ಕ್ರೌರ್ಯ ಮೆರೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉಗ್ರರು ಹಳ್ಳಿಯೊಂದರ ನಿವಾಸಿಗಳನ್ನು ಕೊಲೆ ಮಾಡುವ ಮುನ್ನ, ಫುಟ್ಬಾಲ್ ಪಿಚ್‌ ನಲ್ಲಿ ಓಡಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿ […]

ಮುಂದೆ ಓದಿ

ಕೊರೋನ ವೈರಸ್ ಟಾಸ್ಕ್ ಫೋರ್ಸ್‌ನಲ್ಲಿ ಕರ್ನಾಟಕ ಮೂಲದ ವೈದ್ಯ

ನ್ಯೂಯಾರ್ಕ್: ಭಾರತೀಯ-ಅಮೆರಿಕನ್ ವಿವೇಕ್ ಮೂರ್ತಿ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ರಚಿಸಲಿರುವ ಕೊರೋನ ವೈರಸ್ ಟಾಸ್ಕ್ ಫೋರ್ಸ್‌ನಲ್ಲಿ ಕರ್ನಾಟಕ ಮೂಲದ ವೈದ್ಯ ಡಾ.ವಿವೇಕ್ ಮೂರ್ತಿ ಸ್ಥಾನ...

ಮುಂದೆ ಓದಿ

ಟ್ರಂಪ್ ಪರ್ವ ಅಂತ್ಯ, ಜೋ ಬೈಡನ್ ಯುಗ ಆರಂಭ

ವಾಷಿಂಗ್ಟನ್: ಭಾರೀ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಪರ್ವ ಅಂತ್ಯಗೊಂಡು, ಜೋ ಬೈಡನ್ ಪರ್ವ ಆರಂಭವಾಗಿದೆ. ಅಮೆರಿಕ ನೂತನ ಅಧ್ಯಕ್ಷರಾಗಿ ಡೆಮೊಕ್ರೆಟಿಕ್ ಪಕ್ಷದ ಅಭ್ಯರ್ಥಿ...

ಮುಂದೆ ಓದಿ

ವಿಶ್ವಸಂಸ್ಥೆಯ ಸಲಹಾ ಸಮಿತಿಗೆ ವಿದಿಶಾ ಮೈತ್ರಾ ಆಯ್ಕೆ

ವಿಶ್ವಸಂಸ್ಥೆ: ಭಾರತೀಯ ರಾಯಭಾರಿ ವಿದಿಶಾ ಮೈತ್ರಾ ಅವರು ವಿಶ್ವಸಂಸ್ಥೆಯ ಆಡಳಿತಾತ್ಮಕ ಹಾಗೂ ಅಯವ್ಯಯ ಪ್ರಶ್ನೆಗಳ ಕುರಿತ ಸಲಹಾ ಸಮಿತಿಗೆ ಆಯ್ಕೆಯಾಗಿದ್ದಾರೆ. ಏಷ್ಯಾ-ಫೆಸಿಪಿಕ್ ರಾಷ್ಟ್ರಗಳಿಂದ ವಿಶ್ವಸಂಸ್ಥೆಯ ಈ ಸಲಹಾ...

ಮುಂದೆ ಓದಿ

ಟ್ರಂಪ್ ಮನವಿ ತಿರಸ್ಕೃತ: ಅಧ್ಯಕ್ಷ ಹಾದಿಗೆ ಬೈಡನ್ ಸನಿಹ

ವಾಷಿಂಗ್ಟನ್ : ಜಾರ್ಜಿಯಾ ಮತ್ತು ಮಿಚಿಗನ್ ರಾಜ್ಯಗಳಲ್ಲಿ ಮತ ಎಣಿಕೆ ಸ್ಥಗಿತಗೊಳಿಸುವಂತೆ ಡೊನಾಲ್ಡ್ ಟ್ರಂಪ್ ಮಾಡಿ ಕೊಂಡಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಮೂಲಕ ಅಮೆರಿಕದ ಅಧ್ಯಕ್ಷ...

ಮುಂದೆ ಓದಿ

ಭಾರತೀಯ-ಉಗಾಂಡಾದ ಜೊಹ್ರಾನ್ ಕ್ವಾಮೆ ಮಮ್ದಾನಿ ಜಯಭೇರಿ

ನ್ಯೂಯಾರ್ಕ್: ನ್ಯೂಯಾರ್ಕ್ ಸ್ಟೇಟ್ ಅಸೆಂಬ್ಲಿಗೆ ನಡೆದ ಚುನಾವಣೆಯಲ್ಲಿ ಇಂಡೋ- ಅಮೆರಿಕನ್‌ ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಮೀರಾ ನಾಯರ್ ಅವರ ಪುತ್ರ ಭಾರತೀಯ-ಉಗಾಂಡಾದ ಜೊಹ್ರಾನ್ ಕ್ವಾಮೆ ಮಮ್ದಾನಿ ಜಯಭೇರಿ...

ಮುಂದೆ ಓದಿ

ನಾಳೆ ವರ್ಚುಯಲ್ ದ್ವಿಪಕ್ಷೀಯ ಶೃಂಗಸಭೆ ವೇದಿಕೆ ಸಿದ್ದ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಾಲಿಯನ್ ಪ್ರಧಾನಿ ಪ್ರೊಫೆಸರ್ ಗೈಸೆಪೆ ಕಾಂಟೆ ಶುಕ್ರವಾರ ವರ್ಚುಯಲ್ ದ್ವಿಪಕ್ಷೀಯ ಶೃಂಗಸಭೆ ನಡೆಸಲು ಸಜ್ಜಾಗಿದ್ದಾರೆ. ‘ಶೃಂಗಸಭೆಯು ಉಭಯ ನಾಯಕರಿಗೆ...

ಮುಂದೆ ಓದಿ

ಟ್ರಂಪ್ 14, ಪ್ರತಿಸ್ಪರ್ಧಿ ಬಿಡೆನ್ 13 ರಾಜ್ಯಗಳಲ್ಲಿ ಮುನ್ನಡೆ

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆ ಜಿದ್ದಾಜಿದ್ದಿನಿಂದ ನಡೆದಿದ್ದು, ಎರಡನೇ ಬಾರಿಗೆ ಆಯ್ಕೆ ಬಯಸಿರುವ ಡೊನಾಲ್ಡ್ ಟ್ರಂಪ್ 14 ಹಾಗೂ ಪ್ರತಿಸ್ಪರ್ಧಿ ಜೊಯಿ ಬಿಡೆನ್ 13 ರಾಜ್ಯಗಳಲ್ಲಿ ಮುನ್ನಡೆ...

ಮುಂದೆ ಓದಿ

ವಿಯೆನ್ನಾ ಉಗ್ರರ ದಾಳಿ: ಮೂವರ ಸಾವು, ಹದಿನೈದು ಮಂದಿಗೆ ಗಾಯ

ವಿಯೆನ್ನಾ: ಆಸ್ಟ್ರಿಯಾ ರಾಜಧಾನಿ ವಿಯೆನ್ನಾದ ಕೆಫೆಗಳು ಮತ್ತು ರೆಸ್ಟೊರೆಂಟ್‌ ಮೇಲೆ ಸೋಮವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಹದಿನೈದು ಮಂದಿ ಗಾಯಗೊಂಡಿದ್ದಾರೆ...

ಮುಂದೆ ಓದಿ

ಪ್ರಬಲ ಭೂಕಂಪ: ಮೃತರ ಸಂಖ್ಯೆ 76ಕ್ಕೆ ಏರಿಕೆ

ಇಜ್ಮಿರ್‌ (ಟರ್ಕಿ): ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ...

ಮುಂದೆ ಓದಿ