Thursday, 19th September 2024

ನಾಳೆಯಿಂದ ಫ್ಲೋರಿಡಾದಲ್ಲಿ ಟ್ರಂಪ್ ಚುನಾವಣಾ ಪ್ರಚಾರ

ವಾಷಿಂಗ್ಟನ್: ಕೋವಿಡ್ ಸೋಂಕು ತಗುಲಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ನಾಳೆಯಿಂದ ಫ್ಲೋರಿಡಾದಲ್ಲಿ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ನಾಳೆ ಸಂಜೆ ಫ್ಲೋರಿಡಾದ ಸ್ಯಾನ್‍ಫೋರ್ಡ್ ನಲ್ಲಿ ಮೇಕ್‍ ಅಮೆರಿಕ-ಗ್ರೇಟ್ ಎಗೈನ್ ಹೆಸರಿನ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಅಧ್ಯಕ್ಷರು ಮತ್ತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಾದಿಯಲ್ಲಿದ್ದಾರೆ ಎಂದು ವೈದ್ಯ ಸೀನ್ ಕಾನ್ಲೆ ಹೇಳಿದ್ದಾರೆ. ಕೋವಿಡ್ ವೈರಸ್ ದೃಢಪಟ್ಟ ಬಳಿಕ ಚಿಕಿತ್ಸೆ ಪಡೆಯಲು ಟ್ರಂಪ್ ವಾಲ್ಟರ್ ರೀಡ್ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದರು.

ಮುಂದೆ ಓದಿ

ವಿಶ್ವಸಂಸ್ಥೆಗೆ 2020 ನೇ ಸಾಲಿನ ನೋಬೆಲ್ ಶಾಂತಿ ಪುರಸ್ಕಾರ

2020 ನೇ ಸಾಲಿನ ನೋಬೆಲ್ ಶಾಂತಿ ಪ್ರಶಸ್ತಿ ವಿಶ್ವಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮಕ್ಕೆ ಸಂದಿದೆ. ಸ್ವೀಡಿಷ್ ಅಕಾಡೆಮಿ ಪ್ರಶಸ್ತಿಯನ್ನು ಟ್ವಿಟರ್ ಮೂಲಕ ಘೋಷಣೆ ಮಾಡಿತು. ವಿಶ್ವಸಂಸ್ಥೆ ಕೈಗೊಂಡಿರುವ ಆಹಾರ...

ಮುಂದೆ ಓದಿ

ಅಮೆರಿಕದ ಲೂಯಿಸ್ ಗುಲ್ಕ್ ಗೆ ಸಾಹಿತ್ಯದ ನೋಬೆಲ್

ವಾಷಿಂಗ್ಟನ್: 2020 ನೇ ಸಾಲಿನ ಸಾಹಿತ್ಯದ ನೋಬೆಲ್ ಪ್ರಶಸ್ತಿಯನ್ನು ಸ್ವೀಡಿಷ್ ಅಕಾಡೆಮಿ ಘೋಷಣೆ ಮಾಡಿದೆ‌. ಅಮೆರಿಕದ ಕವಯಿತ್ರಿ ಲೂಯಿಸ್ ಗುಲ್ಕ್ ಅವರಿಗೆ ಪ್ರಶಸ್ತಿ ಸಂದಿದೆ. ಸ್ವೀಡಿಷ್ ಅಕಾಡೆಮಿ ಟ್ವಿಟರ್...

ಮುಂದೆ ಓದಿ

ಕೊರೊನಾ ಸೋಂಕು: ಟ್ರಂಪ್ ಚೇತರಿಕೆ, ನಾಳೆ ಡಿಸ್ಚಾರ್ಜ್

ನ್ಯೂಯಾರ್ಕ್ : ವಿಶ್ವದ ದೊಡ್ಡಣ್ಣ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಗೆ ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದು, ಸೋಮ...

ಮುಂದೆ ಓದಿ

ಜರ್ಮನಿಗೆ ಮರು ಏಕೀಕರಣದ 30ನೇ ವಾರ್ಷಿಕೋತ್ಸವ ಸಂಭ್ರಮ

ಬರ್ಲಿನ್‌: ಜರ್ಮನಿ ತನ್ನ ಮರು ಏಕೀಕರಣದ 30 ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಅಧ್ಯಕ್ಷ ಫ್ರ್ಯಾಕ್‌ ವಾಲ್ಟರ್‌ ಸ್ಟೇನ್‌ಮಿಯರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. 230 ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೋವಿಡ್‌...

ಮುಂದೆ ಓದಿ

20 ಸಾವಿರ ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ದೃಢ: ಅಮೆಜಾನ್

ಸ್ಯಾನ್ ಫ್ರಾನ್ಸಿಸ್ಕೋ: ಕಳೆದ ಮಾರ್ಚ್ ಆರಂಭದಿಂದಲೂ ತನ್ನ ಉದ್ಯೋಗಿಗಳಲ್ಲಿ 20000 ಕ್ಕಿಂತಲೂ ಹೆಚ್ಚು ಜನರಿಗೆ ಕೋವಿಡ್ -19 ಗೆ ಪಾಸಿಟಿವ್ ದೃಢವಾಗಿದೆ ಎಂದು ಅಮೆಜಾನ್ ಸಂಸ್ಥೆ ತಿಳಿಸಿದೆ....

ಮುಂದೆ ಓದಿ

ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ದೃಢ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ಸೋಂಕು ತಗುಲಿರು ವುದು ದೃಢಪಟ್ಟಿದೆ. ಖುದ್ದಾಗಿ ಟ್ರಂಪ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಬ್ಬರಿಗೂ...

ಮುಂದೆ ಓದಿ

ಕೆಂಬ್ರಿಡ್ಜ್ ವಿವಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಮೊದಲ ಭಾರತೀಯ ಮಹಿಳೆ

ಲಂಡನ್: ಕೆಂಬ್ರಿಡ್ಜ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಡಾ.ಮನಾಲಿ ದೇಸಾಯಿ ನೇಮಕಗೊಂಡಿ ದ್ದಾರೆ. ನ್ಯೂನ್‌ಹ್ಯಾಮ್ ಕಾಲೇಜಿನ ಪ್ರಾಧ್ಯಾಪಕಿ, ವಿಶ್ವವಿದ್ಯಾನಿಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ...

ಮುಂದೆ ಓದಿ

ಚುನಾವಣೆ ಸಂದರ್ಭದಲ್ಲೇ ಟ್ರಂಪ್’ಗೆ ತೆರಿಗೆ ವಂಚನೆ ಕಂಟಕ

ವಾಷಿಂಗ್ಟನ್: ಅಮೆರಿಕದ ಖ್ಯಾತ ಪತ್ರಿಕೆ ‘ದಿ ನ್ಯೂಯಾರ್ಕ್‌ ಟೈಮ್ಸ್‌ ‘ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ತೆರಿಗೆ ವಂಚಿಸಿದ್ದಾರೆ ಎಂದು ಆರೋಪ ಮಾಡಿದೆ. ತನ್ನ ವರದಿಯೊಂದನ್ನು ಪ್ರಕಟಿಸಿರುವ ದಿ...

ಮುಂದೆ ಓದಿ

ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌ ಬಂಧನಕ್ಕೆ ವಾರಂಟ್

ಇಸ್ಲಾಮಾಬಾದ್‌: ಅಕ್ರಮ ಭೂ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌(70) ಬಂಧನಕ್ಕೆ ಪಾಕಿಸ್ತಾನ ಸರ್ಕಾರ ವಾರಂಟ್‌ ಹೊರಡಿಸಿದೆ. ಸದ್ಯ ಲಂಡನ್‌ನಲ್ಲಿ ನೆಲೆಸಿದ್ದು, ವಿದೇಶದಲ್ಲಿ ಚಿಕಿತ್ಸೆ...

ಮುಂದೆ ಓದಿ