ವಾಷಿಂಗ್ಟನ್: ವಿವಿಧ ದೇಶಗಳಿಗೆ ಅನ್ವಯಿಸಿ ಅಂತರರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಅಮೆರಿಕ ಸೋಮವಾರ ಹಿಂಪ ಡೆದಿದೆ. ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಮೆರಿಕ ವಿಮಾನ ಯಾನ ಸ್ಥಗಿತಗೊಳಿಸಿತ್ತು. ಯೂರೋಪ್ನ ವಿವಿಧ ದೇಶಗಳು ಹಾಗೂ ಗಡಿಗೆ ಹೊಂದಿಕೊಂಡ ಮೆಕ್ಸಿಕೊ, ಕೆನಡಾ ಮೇಲಿನ ನಿರ್ಬಂಧ ಸಡಿಲಿಸಲಾಗಿದೆ. ಪೂರ್ಣ ಲಸಿಕೆ ಪಡೆದಿರುವ ದಾಖಲೆಯೊಂದಿಗೆ ಅಮೆರಿಕಕ್ಕೆ ಭೇಟಿ ನೀಡಬಹು ದಾಗಿದೆ. ಕೋವಿಡ್ ಸೋಂಕು ತೀವ್ರವಾಗಿದ್ದ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಡೋನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ನಿರ್ಬಂಧ ಹೇರಿತ್ತು. ನಿರ್ಬಂಧ ತೆರವು ಹಿಂದೆಯೇ ವಿಮಾನಯಾನ […]
ಟೆಕ್ಸಾಸ್: ಶುಕ್ರವಾರ ರಾತ್ರಿ ಅಮೆರಿಕಾದಲ್ಲಿ ನಡೆಯುತ್ತಿದ್ದ ಮ್ಯೂಸಿಕ್ ಫೆಸ್ಟ್ ಒಂದ ರಲ್ಲಿ ಹಿಂಸಾಚಾರ ಸಂಭವಿಸಿ, 8 ಮಂದಿ ಮೃತಪಟ್ಟು, ನೂರಾರು ಮಂದಿ ಗಾಯ ಗೊಂಡರು. ಯುಎಸ್ ನ...
ಜಾರ್ಜಿಯಾ: ನವೆಂಬರ್ 1 ಅನ್ನು ಅಮೆರಿಕದ ಜಾರ್ಜಿಯಾದಲ್ಲಿ ಕನ್ನಡ ಭಾಷೆ ಮತ್ತು ರಾಜ್ಯೋತ್ಸವ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಾರ್ಜಿಯಾ ರಾಜ್ಯದ ಗವರ್ನರ್ ಬ್ರಿಯಾನ್ ಪಿ ಕೆಂಪ್ ಅವರು...
ವಾಷಿಂಗ್ಟನ್: ಅಮೆರಿಕ ದೇಶದ 5 ರಿಂದ 11 ವರ್ಷ ವಯಸ್ಸಿನ ಮಕ್ಕಳಿಗೆ ಫಿಜರ್ ಕೋವಿಡ್ ಲಸಿಕೆ ನೀಡುವುದನ್ನು ಶುಕ್ರವಾರ ಅಧಿಕೃತಗೊಳಿಸಿದೆ. ಉನ್ನತ ಮಟ್ಟದ ವೈದ್ಯಕೀಯ ಸಮಿತಿಯು ಲಸಿಕೆ...
ಕಠ್ಮಂಡು: ನೇಪಾಳ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶುಂಶೇರ್ ರಾಣಾ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಘಟನೆ ನಡೆದಿದೆ. ಶೇರ್ ಬಹದ್ದೂರ್ ದೇವುಬಾ ನೇತೃತ್ವದ ಸಚಿವ ಸಂಪುಟದಲ್ಲಿ...
ಟೊರಾಂಟೊ: ಭಾರತ ಮೂಲದ ಅನಿತಾ ಆನಂದ್ ಅವರು ಕೆನಡಾದ ರಕ್ಷಣಾ ಸಚಿವ ರಾಗಿ ಆಯ್ಕೆಯಾಗಿದ್ದಾರೆ. ಒಂಟಾರಿಯೋ ಪ್ರಾಂತ್ಯವನ್ನು ಅನಿತಾ ಆನಂದ್ ಪ್ರತಿನಿಧಿಸುತ್ತಿದ್ದಾರೆ. ಪ್ರಧಾನಿ ಜಸ್ಟಿನ್ ಟ್ರುಡೋ ಸಂಪುಟ...
ಹಾಂಗ್ ಕಾಂಗ್: ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗು ತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚೀನಾ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ವರದಿ...
ಸುಡಾನ್: ಕ್ಷಿಪ್ರಕ್ರಾಂತಿಗೆ ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಹಂಗಾಮಿ ಪ್ರಧಾನಿ ಹಾಗೂ ಹಲವಾರು ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಬಂಧಿಸ ಲಾಗಿದೆ. ಸಚಿವಾಲಯದ ಮಾಹಿತಿಯ ಪ್ರಕಾರ, ದೇಶದಲ್ಲಿ ಇಂಟರ್ನೆಟ್ ಹಾಗೂ...
ನವದೆಹಲಿ: ಆರು ಪ್ರಮುಖ ಫೆಲೆಸ್ತೀನ್ ಮಾನವ ಹಕ್ಕು ಗುಂಪುಗಳನ್ನು ಇಸ್ರೇಲ್ ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿ ನಿಷೇಧಿಸಿದೆ. ಈ ಘೋಷಣೆಯಿಂದಾಗಿ ಇನ್ನು ಇಸ್ರೇಲ್ ಗೆ ಈ ಸಂಘಟನೆಗಳ ಕಚೇರಿಗಳ...
ಢಾಕಾ : ಕಳೆದ ಬುಧವಾರದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ನಿರಂತರ ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಭದ್ರತಾಪಡೆಗಳು ಬಂಧಿಸಿ ದ್ದಾರೆ. ಬಂಧಿತ ಆರೋಪಿ ಇಕ್ಬಾಲ್...