ಬೆಂಕಿ ಬಸಣ್ಣ ವಿಶ್ವವಾಣಿ ಡಿಜಿಟಲ್: ಅಮೆರಿಕದಿಂದ ಪ್ರತ್ಯಕ್ಷ ವರದಿ ಅಮೆರಿಕದ ಚುನಾವಣೆ ನವೆಂಬರ್ 3ರಂದು ನಡೆದು ಈಗಾಗಲೇ ಮೂರು ವಾರಗಳು ಕಳೆದರೂ ಡೊನಾಲ್ಡ್ ಟ್ರಂಪ್ ತನ್ನ ಸೋಲ ನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆಯೆಂದು ಆರೋಪಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಹೊಸ ಅಧ್ಯಕ್ಷ ಜೋ ಬೈಡನ್‌ಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಟ್ರಂಪ್ ಸಹಕರಿಸುತ್ತಿಲ್ಲ. ಅಮೆರಿಕದ ಸಂವಿಧಾನದ ಪ್ರಕಾರ ಈಗಿರುವ ಅಧ್ಯಕ್ಷರ ಅಧಿಕಾರವು ಜನವರಿ 20ರಂದು ಮಧ್ಯಾಹ್ನ 12 ಗಂಟೆಗೆ ಮುಗಿಯಲಿದೆ. ಈವರೆಗೆ ನಡೆದುಕೊಂಡು ಬಂದ ಸಂಪ್ರದಾಯದ […]
ಜ್ಯೂರಿಚ್: ಫಿಫಾದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ಡಿಸೆಂಬರ್ 17 ರಂದು ವರ್ಚುವಲ್ ಮೂಲಕ ನಡೆಯಲಿದೆ ಎಂದು ಸಾಕರ್ ಆಡಳಿತ ಮಂಡಳಿ ತಿಳಿಸಿದೆ. ಕಳೆದ ವರ್ಷ ಮಿಲನ್...
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಮೇಲೆ ಶನಿವಾರ ನಡೆದ ರಾಕೆಟ್ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. ಉಗ್ರರು ಕಾಬೂಲ್ ನಗರದ ಮೇಲೆ ಸುಮಾರು 23 ರಾಕೆಟ್‌ಗಳನ್ನು ಉಡಾಯಿಸಿ...
ವಾಷಿಂಗ್ಟನ್: ತಮ್ಮ ಆಡಳಿತ ತಂಡವನ್ನು ಕಟ್ಟುತ್ತಿರುವ ಚುನಾಯಿತ ಅಧ್ಯಕ್ಷ ಜೋ ಬೈಡನ್, ಬರಾಕ್ ಒಬಾಮ ಅವರ ಆಡಳಿತದಲ್ಲಿದ್ದ ನಾಲ್ವರು ಹಿರಿಯರನ್ನು ತಮ್ಮ ಉನ್ನತ ಕಚೇರಿಗಳಿಗೆ ಸೇರ್ಪಡೆ ಮಾಡಿಕೊಂಡಿದ್ದಾರೆ....
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್‌ಗೂ ಕೊರೊನಾ ಸೋಂಕು ತಗು ಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ರೋಗದ ಯಾವ ಲಕ್ಷಣ...
ವಾಷಿಂಗ್ಟನ್ : ಮಾಲ್ ಒಂದರಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿ ಸುಮಾರು ಎಂಟು ಮಂದಿ ಗಾಯಗೊಂಡ ಘಟನೆ ಅಮೆರಿಕದ ವಿಸ್ಕಾನ್ಸಿನ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ಕೂಡಲೇ ಸ್ಥಳಿಯ ಆಸ್ಪತ್ರೆಗೆ...
ಲಂಡನ್: ಭಾರತ ಮೂಲದ ಅರ್ಥಶಾಸ್ತ್ರಜ್ಞ ಹಾಗೂ ಲೇಖಕ ಲಾರ್ಡ್ ಮೇಘನಾದ ದೇಸಾಯಿ ಬ್ರಿಟನ್‌ನ ಪ್ರತಿಪಕ್ಷ ಲೇಬರ್ ಪಾರ್ಟಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿರುವ ಜನಾಂಗೀಯ ತಾರತಮ್ಯವನ್ನು ಪರಿಣಾಮಕಾರಿಯಾಗಿ...
ಲಂಡನ್: ನ್ಯೂಯಾರ್ಕ್ ಮೂಲದ ಸ್ಕಾಟಿಸ್ ಲೇಖಕ ಡೌಗ್ಲಾಸ್ ಸ್ಟುವರ್ಟ್ ತನ್ನ ಆತ್ಮಚರಿತ್ರೆ ಆಧರಿಸಿದ ಚೊಚ್ಚಲ ಕಾದಂಬರಿ ‘ಶಗ್ಗಿ ಬೈನ್’ಗಾಗಿ 2020ನೇ ಸಾಲಿನ ಪ್ರತಿಷ್ಠಿತ ಬುಕರ್ ಪ್ರಶಸ್ತಿ...
ಲಾಹೋರ್(ಪಾಕಿಸ್ತಾನ): ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸ್ಪೋಟದ ಮಾಸ್ಟರ್ ಮೈಂಡ್, ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಲಾಹೋರ್‌ನ ಭಯೋತ್ಪಾದನಾ ನಿಗ್ರಹ...
ವಾಷಿಂಗ್’ಟನ್: ಅಮೆರಿಕದ ನಿಯೋಜಿತ ನೂತನ ಅಧ್ಯಕ್ಷ ಜೋ ಬೈಡನ್ ಸಚಿವ ಸಂಪುಟದಲ್ಲಿ ಇಬ್ಬರು ಭಾರತೀಯ ಅಮೆರಿಕ ನ್ನರಿಗೆ ಪ್ರಮುಖ ಖಾತೆಗಳು ಖಚಿತಯೆನ್ನಲಾಗಿದೆ. ಅಮೆರಿಕದ ಸರ್ಜನ್ ಜನರಲ್ ವಿವೇಕ್...