ಕರಾಚಿ: ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ 18 ಮಂದಿ ಮೃತಪಟ್ಟು, 30 ಜನರು ಗಾಯಗೊಂಡಿದ್ದಾರೆ. ವಾಧ್‌ನಿಂದ ದಾಬು ಎಂಬಲ್ಲಿಗೆ ತೆರಳುತ್ತಿದ್ದ ಬಸ್, ಖುಜ್ದಾರ್ ಜಿಲ್ಲೆಯ ಖೋರಿ ಎಂಬಲ್ಲಿ ಪಲ್ಟಿಯಾಗಿದೆ. ಬಸ್ ವೇಗವಾಗಿ ಚಲಿಸುತ್ತಿದ್ದಾಗ, ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಯಿತು ಎಂದು ಮೂಲಗಳು ತಿಳಿಸಿವೆ. 15 ಜನರು ಸ್ಥಳದಲ್ಲಿಯೇ ಮೃತಪಟ್ಟರೆ, ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಖುಜ್ದಾರ್‌ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.
ಮಂಡಲಾಯ್: ಮ್ಯಾನ್ಮಾರ್ ದೇಶದ ಅತಿದೊಡ್ದ ನಗರ ಮಂಡಲಾಯ್ ಪ್ರದೇಶದಲ್ಲಿ ಗುರುವಾರ ಮಿಲಿಟರಿ ವಿಮಾನ ಪತನ ವಾಗಿ ಪ್ರಯಾಣಿಸುತ್ತಿದ್ದ 12 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮಿಲಿಟರಿ ವಿಮಾನದಲ್ಲಿ ಮಿಲಿಟರಿ...
ಕಾಬೂಲ್: ಅಫ್ಘಾನಿಸ್ತಾನದ ಉತ್ತರ ಭಾಗದಲ್ಲಿ ಗಣಿ ಕಾರ್ಮಿಕರ ಗುಂಪಿನ ಮೇಲೆ ತಾಲಿಬಾನ್ ಉಗ್ರರು ದಾಳಿಯಲ್ಲಿ ಹತ್ತು ಮಂದಿ ಮೃತಪಟ್ಟು, 14 ಕಾರ್ಮಿಕರು ಗಾಯಗೊಂಡಿರುವುದಾಗಿ ವರದಿ ಯಾಗಿದೆ. ರಾಜಧಾನಿ...
ನವದೆಹಲಿ: ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡೊಮಿನಿಕಾ ಹೈಕೋರ್ಟ್ ಜೂ.11ಕ್ಕೆ ಮುಂದೂಡಿದೆ. ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದ ಬಳಿಕ ಚೋಕ್ಸಿ ಹೈಕೋರ್ಟ್...
ಕರಾಚಿ: ಕಳೆದ ಸೋಮವಾರ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಸಂಭವಿಸಿದ ಎಕ್ಸ್‌ಪ್ರೆಸ್ ರೈಲುಗಳ ದುರ್ಘಟನೆಯಲ್ಲಿ 51 ಜನರು ಮೃತಪಟ್ಟು, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳು ರೈಲುಗಳಲ್ಲಿ ರಕ್ಷಣಾ ಮತ್ತು...
ಇಸ್ಲಾಮಾಬಾದ್ : ಸಿಂಧೂ ನದಿಗೆ ವ್ಯಾನ್ ಉರುಳಿ ಬಿದ್ದು, ವಾಹನದಲ್ಲಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 17 ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ...
ಡರ್ಬಾನ್: ಅರವತ್ತು ಲಕ್ಷ ಆಫ್ರಿಕನ್ ರಾಂಡ್ (3.22 ಕೋಟಿ ರೂ.) ವಂಚನೆ ಮತ್ತು ನಕಲಿ ದಾಖಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಡರ್ಬಾನ್ ನ್ಯಾಯಾಲಯ ಮಹಾತ್ಮ ಗಾಂಧೀಜಿಯವರ ಮರಿಮೊಮ್ಮಗಳಿಗೆ...
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯಸಭೆಯ 76ನೇ ಅಧಿವೇಶನದ ಅಧ್ಯಕ್ಷರಾಗಿ ಮಾಲ್ಡೀವ್ಸ್ ವಿದೇಶಾಂಗ ಸಚಿವ ಅಬ್ದುಲ್ಲಾ ಶಹೀದ್ ಆಯ್ಕೆಯಾಗಿದ್ದಾರೆ. 191 ಮತಗಳ ಪೈಕಿ ಅಬ್ದುಲ್ಲಾ 143 ಮತಗಳನ್ನು ಗಳಿಸಿದರು. ಸೆಪ್ಟಂಬರ್‌ನಲ್ಲಿ...
ವಾಷಿಂಗ್ಟನ್: ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತಾಗಿ ಭೂಸ್ಪರ್ಶ ಮಾಡಿದೆ. ಕಮಲಾ ಹ್ಯಾರಿಸ್ ಗ್ವಾಟೆಮಾಲಾಕ್ಕೆ ಹೊರಟಿದ್ದರು. ತುರ್ತು ಭೂ ಸ್ಪರ್ಶ ಘಟನೆ...
ಇಸ್ಲಾಮಾಬಾದ್: ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಢಿಕ್ಕಿ ಸಂಭವಿಸಿ, 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಸಿಂಧ್ ಪ್ರಾಂತ್ಯದ...