Saturday, 27th April 2024

ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ನವದೆಹಲಿ: ಶನಿವಾರದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಮುಂಬೈ ಬೌಲಿಂಗ್, ಡೆಲ್ಲಿ ಬ್ಯಾಟಿಂಗ್ ಎದುರು ಧರಾಶಾಹಿಯಾಯಿತು. ಮೊದಲ ಓವರಿನಿಂದಲೇ ಬೌಂಡರಿ, ಸಿಕ್ಸರ್‌ ಗಳ ಸುರಿಮಳೆ ಆರಂಭವಾಯಿತು. ಆರಂಭಿಕರಾದ ಅಭಿಷೇಕ್ ಪೊರೇಲ್ ಹಾಗೂ ಜೇಕ್ ಫ್ರೇಜರ್‌ ಮೊದಲ ವಿಕೆಟಿಗೆ 114 ರನ್ನುಗಳ ಜತೆಯಾಟ ನೀಡಿದರು. ಈ ಹಂತದಲ್ಲಿ ಫ್ರೇಜರ್‌ ಹನ್ನೊಂದು ಬೌಂಡರಿ ಹಾಗೂ 6 ಸಿಕ್ಸರ್‌ ನೆರವಿನಿಂದ 84 ರನ್‌ ಹೊಡೆದು ಔಟಾದರು. ಪೊರೇಲ್‌ ಕೂಡ 36 ರನ್ ಬಾರಿಸಿ ನಬಿಗೆ ವಿಕೆಟ್ ಒಪ್ಪಿಸಿದರು. ಇತ್ತೀಚಿನ […]

ಮುಂದೆ ಓದಿ

ಲಖನೌ ಸೂಪರ್‌ಜೈಂಟ್ಸ್ ತಂಡಕ್ಕೆ ಸ್ಯಾಮ್ಸನ್‌ ಬಳಗ ಸವಾಲು ಇಂದು

ಲಖನೌ: ಲಖನೌ ಸೂಪರ್‌ಜೈಂಟ್ಸ್ ತಂಡವು ತನ್ನ ತವರಿನಲ್ಲಿ ಶನಿವಾರ ನಡೆಯಲಿರುವ ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಹಿಂದಿನ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿದೆ. 2008ರ ಚಾಂಪಿಯನ್‌ ರಾಜಸ್ಥಾನ...

ಮುಂದೆ ಓದಿ

ಪುರುಷರ ಟಿ20 ವಿಶ್ವಕಪ್ 2024ರ ರಾಯಭಾರಿಯಾಗಿ ಯುವರಾಜ್ ಸಿಂಗ್ ನೇಮಕ

ನವದೆಹಲಿ: ಪುರುಷರ ಟಿ 20 ವಿಶ್ವಕಪ್ 2024ರ ರಾಯಭಾರಿಯಾಗಿ ಭಾರತದ ಯುವರಾಜ್ ಸಿಂಗ್ ಅವರನ್ನ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಘೋಷಿಸಿದೆ. ವಿಶ್ವಕಪ್ ಆರಂಭಕ್ಕೆ ಕೇವಲ ಒಂದು ತಿಂಗಳು...

ಮುಂದೆ ಓದಿ

ಪಾಕಿಸ್ತಾನದ ಕ್ರಿಕೆಟ್‌ ಆಟಗಾರ್ತಿ ಬಿಸ್ಮಾ ಮರೂಫ್ ನಿವೃತ್ತಿ

ಕರಾಚಿ: ಪಾಕಿಸ್ತಾನದ ಕ್ರಿಕೆಟ್‌ ಆಟಗಾರ್ತಿ, ಮಾಜಿ ನಾಯಕಿ ಬಿಸ್ಮಾ ಮರೂಫ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. 32 ವರ್ಷದ ಬಿಸ್ಮಾ...

ಮುಂದೆ ಓದಿ

ರಾಯಲ್‌ ಚಾಲೆಂಜರ್‌ ಬೆಂಗಳೂರು ಬ್ಯಾಟಿಂಗ್‌ ಆಯ್ಕೆ

ಹೈದರಾಬಾದ್‌: ಎದುರಾಳಿಗಳ ಬೌಲಿಂಗ್‌ ಅನ್ನು ನಿರ್ದಯವಾಗಿ ದಂಡಿಸುತ್ತಿರುವ ಸನ್‌ರೈಸರ್ಸ್‌ ಹೈದರಾಬಾದ್ ತಂಡ, ಅಂಕಪಟ್ಟಿಯ ತಳದಲ್ಲಿರುವ ರಾಯಲ್‌ ಚಾಲೆಂಜರ್‌ ಬೆಂಗಳೂರು ತಂಡಗಳು ಗುರುವಾರ ಐಪಿಎಲ್‌ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಪಂದ್ಯದಲ್ಲಿ...

ಮುಂದೆ ಓದಿ

ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಪ್ರಾಣಾಪಾಯದಿಂದ ಪಾರು

ಬಫಲೋ: ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಅವರು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಜಿಂಬಾಬ್ವೆಯ ಬಫಲೋ ರೇಂಜ್‌ನಿಂದ ವಿಮಾನದ ಮೂಲಕ ತುರ್ತು...

ಮುಂದೆ ಓದಿ

ಟಿ-20 ವಿಶ್ವಕಪ್​ನ ಎರಡು ತಂಡಗಳಿಗೆ KMF ಪ್ರಾಯೋಜಕತ್ವ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (KMF) ಮುಂಬರುವ ಟಿ-20 ವಿಶ್ವಕಪ್​ನಲ್ಲಿ ಆಡುತ್ತಿರುವ ಎರಡು ತಂಡಗಳಿಗೆ ಪ್ರಾಯೋಕಜತ್ವ ನೀಡಿದೆ. ಅದರಂತೆ ಸ್ಕಾಟ್​ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ...

ಮುಂದೆ ಓದಿ

ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿದ ಬಟ್ಲರ್

ಕೋಲ್ಕತ್ತಾ: ಐಪಿಎಲ್​ನ 31ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. https://youtube.com/shorts/UG89AeRtMcw?feature=share ಈ ಮೂಲಕ...

ಮುಂದೆ ಓದಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2 ವಿಕೆಟ್​ಗಳ ರೋಚಕ ಗೆಲುವು

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ...

ಮುಂದೆ ಓದಿ

ಮುಂದಿನ 7 ಪಂದ್ಯಗಳನ್ನು ಸೆಮಿ ರೀತಿ ಆಡಬೇಕಿದೆ: ಕೋಚ್ ಫ್ಲವರ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ 6 ಪಂದ್ಯ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉಳಿದ 7 ಪಂದ್ಯಗಳನ್ನು ಸೆಮಿಫೈನಲ್ ರೀತಿ ಭಾವಿಸಿ ಆಡಬೇಕಿದೆ...

ಮುಂದೆ ಓದಿ

error: Content is protected !!