Wednesday, 4th December 2024

Job Guide

Job Guide: ಐಡಿಬಿಐ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಹೀಗೆ ಅಪ್ಲೈ ಮಾಡಿ

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (Industrial Development Bank of India) ವಿಶೇಷ ಕೇಡರ್ ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IDBI Bank Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 15 (Job Guide). ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಅಸಿಸ್ಟಂಟ್‌ ಜನರಲ್‌ […]

ಮುಂದೆ ಓದಿ