Thursday, 19th September 2024

Invest Karnataka

Invest Karnataka: ನಿಡೆಕ್ ಕಾರ್ಪೊರೇಷನ್‌ನಿಂದ ಹೆಚ್ಚುವರಿ 150 ಕೋಟಿ ರೂ. ಹೂಡಿಕೆಯ ವಿಸ್ತರಣೆ; ಎಂ.ಬಿ. ಪಾಟೀಲ್‌

Invest Karnataka: ಜಪಾನಿನ ನಿಡೆಕ್ ಕಾರ್ಪೋರೇಷನ್, ಹುಬ್ಬಳ್ಳಿ-ಧಾರವಾಡ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚುವರಿಯಾಗಿ ₹150 ಕೋಟಿ ಹೂಡಿಕೆಯೊಂದಿಗೆ ತನ್ನ ತಯಾರಿಕಾ ಘಟಕ ವಿಸ್ತರಿಸಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ನಿಡೆಕ್ ಮೋಷನ್ ಆ್ಯಂಡ್ ಎನರ್ಜಿ ಅಧ್ಯಕ್ಷ ಮೈಕೆಲ್ ಬ್ರಿಗ್ಸ್ ಅವರು ಗುರುವಾರ ಸಚಿವರ ಜತೆಗೆ ನಡೆಸಿದ ಸಭೆಯಲ್ಲಿ ಈ ವಿಸ್ತರಣಾ ಯೋಜನೆ ಪ್ರಕಟಿಸಲಾಗಿದೆ. ನಿಡೆಕ್, ಈ ಹಿಂದೆ ರಾಜ್ಯದಲ್ಲಿ ₹ 450 ಕೋಟಿ ಹೂಡಿಕೆ ಮಾಡಿತ್ತು. ಸಚಿವ ಪಾಟೀಲ ಅವರ ಇತ್ತೀಚಿನ ಜಪಾನ್ ಭೇಟಿಯ ನಂತರ, ಕಂಪನಿಯು ಈಗ ಈ ಹೆಚ್ಚುವರಿ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

Banglore Job Fair

Bangalore Job Fair: ಬೆಂಗಳೂರಿನಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ

Bangalore Job Fair: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಸೆಪ್ಟೆಂಬರ್ 13ರಂದು ಶುಕ್ರವಾರ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ...

ಮುಂದೆ ಓದಿ

KPSC Exam

KPSC Exam: ಗ್ರೂಪ್‌-ಬಿ ಹುದ್ದೆಗಳ ನೇಮಕಾತಿ; ಸೆ.14ರ ಕಡ್ಡಾಯ ಕನ್ನಡ ಪರೀಕ್ಷೆಯಿಂದ ಈ ಅಭ್ಯರ್ಥಿಗಳಿಗೆ ವಿನಾಯಿತಿ

KPSC Exam: 2024ರ ಜ.20ರಂದು ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ನಡೆದಿದ್ದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ, ಕನ್ನಡ ಭಾಷಾ ಪರೀಕ್ಷೆಯಿಂದ ಕೆಪಿಎಸ್‌ಸಿ ವಿನಾಯಿತಿ...

ಮುಂದೆ ಓದಿ

job news

Job News: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, 50,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Job News: ಹಲವು ಸಾರ್ವಜನಿಕ ವಲಯದ ಸಂಸ್ಥೆಗಳು ಒಟ್ಟಾರೆ 50 ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ಅರ್ಜಿಗಳನ್ನು ಆಹ್ವಾನಿಸಿವೆ. ಕೆಲವು ಹುದ್ದೆಗಳ ಗಡುವು ಸೆಪ್ಟೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ....

ಮುಂದೆ ಓದಿ

skill training program
Skill Training: ರಾಜ್ಯ ಸರಕಾರದಿಂದ ಬ್ರಿಟಿಷ್‌ ಸಹಯೋಗದಲ್ಲಿ 4 ಹೊಸ ಕೌಶಲ್ಯ ತರಬೇತಿ ಕಾರ್ಯಕ್ರಮ

skill training program: ಇದೇ ಫೆಬ್ರವರಿ 26ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ (KSHEC) ಮತ್ತು ಬ್ರಿಟಿಷ್ ಕೌನ್ಸಿಲ್ ನಡುವೆ ಈ ಕುರಿತು ತಿಳುವಳಿಕೆ ಪತ್ರಕ್ಕೆ...

ಮುಂದೆ ಓದಿ

Job Guide
Job Guide: BISನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Job Guide: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಬರುವ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಖಾಲಿ ಇರುವ ವಿವಿಧ ಹುದ್ದೆಗಳ...

ಮುಂದೆ ಓದಿ

railway job news
Job News: Railway Recruitment 2024: ರೈಲ್ವೆಯಲ್ಲಿ 11558 ಹುದ್ದೆಗಳಿಗೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

Job News: ಪದವಿಪೂರ್ವ ಮತ್ತು ಪದವಿಧರ ಹಂತದ ಪೋಸ್ಟ್‌ಗಳ (Job News) ನೇಮಕಾತಿಗಾಗಿ ಅರ್ಜಿ ಕರೆಯಲಾಗಿದ್ದು, ಸೆಪ್ಟೆಂಬರ್ 14 ರಿಂದ ಪದವಿ ಹುದ್ದೆಗಳಿಗೆ (railway jobs) ಮತ್ತು...

ಮುಂದೆ ಓದಿ

good news Karnataka Arogya Sanjeevini Scheme
Good News: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ವೈದ್ಯಕೀಯ ಭತ್ಯೆ ಹೆಚ್ಚಳ

Good news: ಗ್ರೂಪ್-'ಸಿ' ಮತ್ತು ಗ್ರೂಪ್-'ಡಿ' ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ ರೂ.200 ರಿಂದ ಮಾಸಿಕ ರೂ.500ಗಳಿಗೆ ಏರಿಸಲಾಗಿದೆ....

ಮುಂದೆ ಓದಿ

fellowship
Fellowship Offer: ಮಾಸಿಕ 60,000 ವೇತನದ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸಲು ಇಂದು ಲಾಸ್ಟ್ ಡೇಟ್

Fellowship: "ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್' ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ 07 ಹುದ್ದೆಗಳಿಗೆ ಅರ್ಹ ಮತ್ತು ಅನುಭವ ಹೊಂದಿರುವ ಯುವ ವೃತ್ತಿಪರರಿಂದ ಅರ್ಜಿಗಳನ್ನು ಆಹ್ವಾನಿಸಿದೆ....

ಮುಂದೆ ಓದಿ

WCD Karnataka Recruitment 2024
WCD Karnataka Recruitment 2024: 1,476 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

WCD Karnataka Recruitment 2024: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳ ಭರ್ತಿಗೆ...

ಮುಂದೆ ಓದಿ