ಬೆಂಗಳೂರು: ಹವಾಮಾನ ಮುನ್ಸೂಚನೆಯ (Weather forecast) ಪ್ರಕಾರ ಬೆಂಗಳೂರಿನಲ್ಲಿ (Bengaluru news) ಇಂದು (ಡಿಸೆಂಬರ್ 17) ರಾತ್ರಿಯ ತಾಪಮಾನ (Bengaluru Weather) ಕಳೆದ 14 ವರ್ಷಗಳಲ್ಲಿನ ಕನಿಷ್ಠ ಮಟ್ಟಕ್ಕೆ ಇಳಿಯುವ ಸಾಧ್ಯತೆ ಇದೆ. ಬೆಂಗಳೂರು ಡಿಸೆಂಬರ್ 17ರ ಮಂಗಳವಾರ ಅಸಾಧಾರಣ ಚಳಿಯ ರಾತ್ರಿಯನ್ನು ಅನುಭವಿಸಲು ಸಜ್ಜಾಗಬೇಕಿದೆ. ಇಲ್ಲಿನ ಸರಾಸರಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ನಿರೀಕ್ಷೆಯಿದೆ. ಮಂಗಳವಾರ ರಾತ್ರಿ ಕನಿಷ್ಠ ತಾಪಮಾನ 12.4 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಊಹಿಸಿದೆ. ಇಷ್ಟು […]
ತಾಲೂಕಿನ ಪುರಾಣ ಪ್ರಸಿದ್ದ ಆಲಂಬಗಿರಿ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಮಾರ್ಗಶಿರ ಮಾಸದ ಹುಣ್ಣಿಮೆಯಂದು ರಾತ್ರಿ ವಿಷ್ಣು ದೀಪೋತ್ಸವವನ್ನು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿAದ ಆಚರಿಸಲಾಯಿತು. ದೀಪೋತ್ಸವದ ಪ್ರಯುಕ್ತ ಭಕ್ತರು ವಿಶೇಷ ಪೂಜೆಗಳಲ್ಲಿ...
AUS vs IND: ಸೋಮವಾರ ಪಂದ್ಯದಕ್ಕೆ 6 ಬಾರಿ ಅಡಚಣೆ ಮಾಡಿದ್ದ ಮಳೆ, ಇಂದು ಕೂಡ ಕಾಡಿದೆ. ಸದ್ಯ ಭಾರತ 6 ವಿಕೆಟ್‌ಗೆ 167 ರನ್ ಗಳಿಸಿದೆ....
One Nation One Election : ಸಾಂವಿಧಾನಿಕ ತಿದ್ದುಪಡಿ ಮಸೂದೆಯಾದ 'ಒಂದು ರಾಷ್ಟ್ರ ಒಂದು ಚುನಾವಣೆ' ಮಸೂದೆ ಮಂಗಳವಾರ ಬೆಳಿಗ್ಗೆ ಲೋಕಸಭೆಯಲ್ಲಿ ಮಂಡನೆಯಾಗಲಿದೆ...
Mass Shooting: ಅಮೆರಿಕದಲ್ಲಿ ಮತ್ತೊಂದು ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 5 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ...
ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ (Sabarimala Temple) ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ....
Daren Sammy: ಡ್ಯಾರೆನ್ ಸ್ಯಾಮಿ ಅವರು 2023ರಿಂದ ಅವರು ಏಕದಿನ ಮತ್ತು ಟಿ20 ತಂಡಕ್ಕೆ ಮಾರ್ಗದರ್ಶನ ನೀಡುತ್ತಿದ್ದರು. ಇದೀಗ ಟೆಸ್ಟ್ ತಂಡಕ್ಕೂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಮುಂದಿನ...
ಎಲ್ಲ ಅಡೆತಡೆಗಳನ್ನು ದಾಟಿಕೊಂಡು ಬಂದು ಗೋಲ್ಡ್ ಸುರೇಶ್ ಅವರು ಈ ವಾರ ಕ್ಯಾಪ್ಟನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿ ಆಗಿದ್ದರು. ಆದರೆ, ಇದನ್ನು ಸಂಪೂರ್ಣವಾಗಿ ಅನುಭವಿಸುವ ಭಾಗ್ಯ ಇವರಿಗೆ...
ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಬೆಳ್ಳಂಬೆಳಗ್ಗೆಯೇ ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ದಾಳಿ (IT Raid) ನಡೆಸಿದ್ದು, ದಾಖಲೆಗಳ ಪರಿಶೀಲನೆ...
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನವೆಂಬರ್ 24 ರಂದು ನಡೆಸಿದ ಕೆಸೆಟ್ 2024 ಪರೀಕ್ಷೆಯ (KSET Exam, KSET 2024 Exam) ತಾತ್ಕಾಲಿಕ ಫಲಿತಾಂಶವನ್ನು (Provisional result)...