Kolkata doctor Murder:ಆಗಸ್ಟ್ 9 ರಂದು ಆಸ್ಪತ್ರೆಯೊಳಗೆ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದಲ್ಲಿ ಅರೆಸ್ಟ್ ಆಗಿರುವ ಸಂಜಯ್ ರಾಯ್ ವಿರುದ್ಧ ಸಿಬಿಐ ಇಂದು ಮೊದಲ ಚಾರ್ಜ್‌ಶೀಟ್ ಸಲ್ಲಿಸಿದೆ. ಚಾರ್ಜ್ ಶೀಟ್‌ನಲ್ಲಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಬಗ್ಗೆ ಯಾವುದೇ ಉಲ್ಲೇಖಗಳಿಲ್ಲ. ಆಕೆಯ ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಸಂತ್ರಸ್ತೆಯನ್ನು ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ. ಆಕೆಯ ದೇಹದ ಮೇಲೆ 25 ಗಾಯದ ಗುರುತುಗಳು ಪತ್ತೆಯಾಗಿವೆ.
IND vs BAN: ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ರೋಹಿತ್ 205 ಸಿಕ್ಸರ್...
ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಪಡೆಯ ವೈಮಾನಿಕ ಪ್ರದರ್ಶನವನ್ನು (Chennai Air Show) ಆಯೋಜಿಸಿದ್ದು, ಈ ವೇಳೆ ನೆರೆದಿದ್ದ ಪ್ರೇಕ್ಷಕರಲ್ಲಿ ಐವರು ಸಾವನ್ನಪ್ಪಿದ್ದು 50 ಮಂದಿ...
Murugha Seer: ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಮುರುಘಾ ಶ್ರೀಗಳ ಬಿಡುಗಡೆಗೆ ಆದೇಶಿಸಿದೆ....
ಬಿಗ್ ಬಾಸ್ ಸೀಸನ್ 18 ರಲ್ಲಿ ಒಟ್ಟು 18 ಸ್ಪರ್ಧಿಗಳು ಮನೆಯೊಳಗೆ ಕಾಲಿಟ್ಟಿದ್ದಾರೆ. ಟಿವಿ ಮತ್ತು ಬಾಲಿವುಡ್ ಸ್ಟಾರ್‌ಗಳು ಮಾತ್ರವಲ್ಲ, ಸಾಮಾಜಿಕ ಮಾಧ್ಯಮದಲ್ಲಿ ಮಿಂಚಿದವರು ಮತ್ತು ರಾಜಕಾರಣಿಗಳೂ...
ನವರಾತ್ರಿಯ ಐದನೇ ದಿನ (Navaratri 2024) ಪಾರ್ವತಿ ದೇವಿಯ ಐದನೇ ಅವತಾರವಾದ ಸ್ಕಂದಮಾತಾ ದೇವಿಯನ್ನು ಪೂಜಿಸಲಾಗುತ್ತದೆ. ಹಾಗಾಗಿ ಸ್ಕಂದಮಾತಾ ದೇವಿಯ ಮಹತ್ವ ಹಾಗೂ ಆಕೆಯ ಪೂಜಾ...
MS Dhoni Fan: ಕಳೆದ ಐಪಿಎಲ್ ವೇಳೆ ಧೋನಿಯ ಆಟ ನೋಡಲೆಂದು ಇದೇ ಅಭಿಮಾನಿ ಗೌರವ್ ಕುಮಾರ್, ಡೆಲ್ಲಿಯಿಂದ ಬರೋಬ್ಬರಿ 2100 ಕಿ.ಮೀ ಸೈಕಲ್ ತುಳಿದು ಚೆನ್ನೈಗೆ...
mumtaz ali missing case: ಮುಮ್ತಾಜ್ ಅಲಿಗೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಬೇಡಿಕೆ ಇಡಲಾಗಿತ್ತು. ಮಹಿಳೆಯನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ದೂರಲಾಗಿದೆ....
ಕಂಪ್ಯೂಟರ್ ತರಗತಿಯಲ್ಲಿ (Viral Video) ಶರ್ಟ್ ಧರಿಸಲಿಲ್ಲ ಎಂಬ ಕಾರಣಕ್ಕೆ 11 ವರ್ಷದ ವಿದ್ಯಾರ್ಥಿಯ ಮೇಲೆ ಶಿಕ್ಷಕನೊಬ್ಬ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಈ ಘಟನೆ ಸೆಪ್ಟೆಂಬರ್...
Ratan Tata: ಹಿರಿಯ ಉದ್ಯಮಿ, ಕೈಗಾರಿಕೋದ್ಯಮಿ, ದೇಶದ ಅತಿದೊಡ್ಡ ಸಮೂಹ ಟಾಟಾ ಸನ್ಸ್‌ನ ಮಾಜಿ ಚೇರ್‌ಮ್ಯಾನ್ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ....