ನೆಲಮಂಗಲ: ಮಾಗಡಿ ತಾಲೂಕಿನ ಸೋಲೂರು ಹೋಬಳಿಯನ್ನು ನೆಲಮಂಗಲಕ್ಕೆ ಸೇರಿಸುವುದಕ್ಕಾಗಿ ಶಾಸಕ ಎನ್. ಶ್ರೀನಿವಾಸ್ ನನ್ನ. ಸಿಎಂ ಹಾಗೂ ಕಂದಾಯ ಸಚಿವರ ಜತೆಯಾಗಿ ನಿಂತು ಹಗಲಿರುಳು ಶ್ರಮಿಸಿದ್ದಾರೆ. ಸಂಸದರು ಈಗ ಅದರ ಶ್ರೇಯಸ್ಸು ತೆಗೆದುಕೊಳ್ಳುವುದಕ್ಕೆ ಯತ್ನಿಸುತ್ತಿದ್ದಾರೆ. ಈ ಕೆಲಸದ ಕ್ರೆಡಿಟ್ ಕೇವಲ ಶಾಸಕ ಶ್ರೀನಿವಾಸ್‌ಗೆ ಸಲ್ಲುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ನಗರದ ಎಂವಿಎಂ ಕಲ್ಯಾಣ ಮಂಟಪದಲ್ಲಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಲಾಗಿದ್ದ 10ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. […]
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತರಾಷ್ಟ್ರೀಯ ಮೆರುಗು ನೀಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Pralhad Joshi) ತಿಳಿಸಿದರು. ಭಾನುವಾರ,...
ಮೈಸೂರು,: ಇನ್ನೂ ಸೌಲಭ್ಯಗಳಿಂದ ವಂಚಿತರಾಗಿರುವ ಜನರನ್ನು ಗುರುತಿಸುವ ಉದ್ದೇಶದಿಂದಲೇ ನಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಶಿಫಾರಸ್ಸುಗಳನ್ನು...
ಇಸ್ವಾಟಿನಿ ದೊರೆ (Unique Tradition) ಪ್ರತಿ ವರ್ಷ ಒಬ್ಬ ಕನ್ಯೆಯನ್ನು ವಿವಾಹವಾಗುತ್ತಾನೆ. ಕನ್ಯೆಯ ಆಯ್ಕೆ ಪದ್ದತಿಯನ್ನು ವಿರೋಧಿಸಿದರೆ ಭಾರಿ ದಂಡ ವಿಧಿಸಲಾಗುತ್ತದೆ. ಕನ್ಯೆಯ ಆಯ್ಕೆಗೆ ವಿಚಿತ್ರವಾದ...
ಪಾಕಿಸ್ತಾನದ (Pakistan) 38 ವರ್ಷದ ಸಿರಾಜ್ ಮುಹಮ್ಮದ್ ಖಾನ್ ಎಂಬವರು ಬಾಲ್ಯದಲ್ಲಿ ತಪ್ಪಾಗಿ ಭಾರತಕ್ಕೆ ಬಂದಿದ್ದರು. 22 ವರ್ಷಗಳ ಇಲ್ಲಿಯೇ ವಾಸವಾಗಿದ್ದರು. ಇತ್ತೀಚೆಗೆ ತಾಯ್ನಾಡಿಗೆ ಮರಳಿದ ಅವರು...
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ (Naxal Attack) ಅಧಿಕಾರಿ ಸೇರಿದಂತೆ ಐವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal ). ತಾವು ಜೈಲಿನಲ್ಲಿದ್ದಾಗ...
ಕ್ಯಾನ್ಸರ್ ಜೊತೆಗಿನ ಹೋರಾಟ ಪ್ರಾರಂಭದ ಬಳಿಕ ಇನ್ ಸ್ಟಾಗ್ರಾಮ್ ನಲ್ಲಿ ಬಾಲಿವುಡ್ ನಟಿ ಹಿನಾ ಖಾನ್ (Hina Khan) ತಮ್ಮ ವಿಡಿಯೋ, ಫೋಟೋಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ. ಕ್ಯಾನ್ಸರ್...
Mallikarjuna Kharge : ಕೆಲವು ನಿಮಿಷಗಳ ನಂತರ ಅವರು ಮತ್ತೆ ವೇದಿಕೆಗೆ ಬಂದು ಮಾತನಾಡಲು ಆರಂಭಿಸಿದರು. ನಾವು ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲು ಹೋರಾಡುತ್ತೇವೆ. ನನಗೆ...
ನವದೆಹಲಿ: ತುಟ್ಟಿ ಭತ್ಯೆ ಪ್ರತಿವರ್ಷವೂ ಏರಿಕೆಯಾಗುತ್ತದೆ. ಅಂತೆಯೇ ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆ (ಡಿಎ) ಹೆಚ್ಚಳದ ಪ್ರಕಟಣೆಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಹಾಗಾದರೆ, ಸರ್ಕಾರಿ ನೌಕರರಿಗೆ ಡಿಎ ಯಾವಾಗ...