ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರವು ಅಜೀಂ ಪ್ರೇಮ್ ಜೀ ಫೌಂಡೇಶನ್ ರವರೊಂದಿಗೆ 1 ರಿಂದ 10 ನೇ ತರಗತಿಯ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳಲ್ಲೂ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿಯ ಪೌಷ್ಠಿಕ ಆಹಾರವನ್ನು ವಿತರಣೆ ಮಾಡಲು ಮುಂದಿನ ಮೂರು ವರ್ಷಗಳಿಗೆ ಒಪ್ಪಂದ ಮಾಡಿಕೊಳ್ಳ ಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು. ತಾಲ್ಲೂಕಿನ ರೆಡ್ಡಿಗೊಲ್ಲವಾರಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ […]
ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಕಚೇರಿ ಎದುರು ಡಿಡಿಪಿಐ ಹಠಾವೋಗೆ ಆಗ್ರಹಿಸಿ ಪ್ರತಿಭಟನೆ ಚಿಕ್ಕಬಳ್ಳಾಪುರ: ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಕಟ್ಟಡ ಸುರಕ್ಷತಾ ಪ್ರಮಾಣ ಪತ್ರ,...