ತುಮಕೂರು: ಮಗನ ಆಕಸ್ಮಿಕ ಸಾವಿಗೆ ಮನನೊಂದು ತಂದೆ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪತ್ರಕರ್ತ ಹಾಗೂ ಲೇಖಕ ನಾಗೇಶ್ ಗುಬ್ಬಿ (44) ಹಾಗೂ ತಂದೆ ಜಿ.ಎನ್. ಸುಬ್ರಹ್ಮಣ್ಯ ಸ್ವಾಮಿ (84) ಮೃತಪಟ್ಟ ದುರ್ದೈವಿಗಳು. ಮನೆಗೆ ದಿನಸಿ ತರಲೆಂದು ಹೋದ ನಾಗೇಶ್ ಗುಬ್ಬಿ ಅವರು ರೈಲು ಹಳಿ ದಾಟುವಾಗ ಸಾವನ್ನಪ್ಪಿದ್ದಾರೆ . ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಅವರ ತಾಯಿ ತಮ್ಮ ಮಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದಾಗ ರೈಲಿಗೆ ಸಿಲುಕಿದ ವಿಷಯ ಬಹಿರಂಗಗೊಂಡಿದೆ. […]
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯದ 7 ಕೋಟಿ ಕನ್ನಡಿಗರ ಆಶೀರ್ವಾದ ಇರುವು ದರಿಂದ ಕಾಂಗ್ರೆಸ್ ಪಕ್ಷಕ್ಕೆ 136 ಎಂಎಲ್‌ಎಗಳ ಬಲವಿದೆ. ಮೇಲಾಗಿ ಹೈಕಮಾಂಡ್ ಆಶೀರ್ವಾದ, ಪಾರ್ಲಿಮೆಂಟ್‌ನ...
ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರವು ಅಜೀಂ ಪ್ರೇಮ್ ಜೀ ಫೌಂಡೇಶನ್ ರವರೊಂದಿಗೆ 1 ರಿಂದ 10 ನೇ ತರಗತಿಯ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳಲ್ಲೂ ಮೊಟ್ಟೆ,...
ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಕಚೇರಿ ಎದುರು ಡಿಡಿಪಿಐ ಹಠಾವೋಗೆ ಆಗ್ರಹಿಸಿ ಪ್ರತಿಭಟನೆ ಚಿಕ್ಕಬಳ್ಳಾಪುರ: ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಕಟ್ಟಡ ಸುರಕ್ಷತಾ ಪ್ರಮಾಣ ಪತ್ರ,...