Tuesday, 26th November 2024

ಮೂರು ಬಿಟ್ಟವರು ರಾಜ್ಯವನ್ನು ಆಳುತ್ತಿದ್ದಾರೆ : ರವಿಕೃಷ್ಣ ರೆಡ್ಡಿ ಕಿಡಿ

ತುಮಕೂರು : ಮೂರು ಬಿಟ್ಟವರು  ರಾಜ್ಯವನ್ನು ಆಳುತ್ತಿದ್ದಾರೆ  ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಕಿಡಿಕಾರಿದರು. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿ, ನಾವು ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಿದ್ದೇವೆ. ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆ ನಮ್ಮದು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.  ನಾವು ಅಧಿಕಾರಕ್ಕೆ ಬಂದರೆ ಮದ್ಯ ನಿಷೇಧವಾಗುತ್ತದೆ. ಪೊಲೀಸರು, ಸರಕಾರಿ ನೌಕರರು ನೆಮ್ಮದಿಯಿಂದ ಕೆಲಸ ಮಾಡುವ ವ್ಯವಸ್ಥೆ ತರುತ್ತೇವೆ. ಭ್ರಷ್ಟರು ಪ್ರಾಯಶ್ಚಿತ್ತ ಮಾಡಿಕೊಂಡರೆ ಉಳಿದುಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ತಂದೆ ತಾಯಿಗಳು ತಮ್ಮ ಮಕ್ಕಳಿಗೆ […]

ಮುಂದೆ ಓದಿ

ಉದ್ಯಮಿ ರಾಹೀ ಅಂಬಾನಿ – ಮಹಿಳಾ ಸಬಲೀಕರಣದ ಚಾಂಪಿಯನ್

ಅಮೆಜಾ಼ನ್‌ನಲ್ಲಿ ತಮ್ಮ ಬ್ರಾಂಡ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಆರೋಗ್ಯಸೇವಾ ಉದ್ಯಮಿ ರಾಹೀ ಅಂಬಾನಿ ಅವರನ್ನು ಭೇಟಿ ಮಾಡಿ ಶ್ರೇಷ್ಠ ಸಮಾಜಗಳು ಅಡೆತಡೆಗಳನ್ನು ಮುರಿಯುವ ಮತ್ತು ಸ್ಟೀರಿಯೋಟೈಪ್‌ಗಳನ್ನು...

ಮುಂದೆ ಓದಿ

ನಾಳೆ ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು: ಬಿಬಿಎಂಪಿ ಬಜೆಟ್ ಮಂಡಿಸಲು ಸಿದ್ಧತೆ ಮಾಡಿಕೊಂಡಿದೆ. ಮಾ.2ರ ಗುರುವಾರ ಪುರಭವನದಲ್ಲಿ ಬಜೆಟ್ ಮಂಡನೆ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿ ಇರುವಾಗ ಜನರ ನಿರೀಕ್ಷೆಗಳು ಹೆಚ್ಚಾಗಿದ್ದು, ಯಾವ ಯಾವ...

ಮುಂದೆ ಓದಿ

ಅಟಲ್ ಬಿಹಾರಿ ವಾಜಪೇಯಿ ಜನರಲ್ ಸ್ಕಾಲರ್‌ಶಿಪ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಆರಂಭ

ನವದೆಹಲಿ: ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಟಲ್ ಬಿಹಾರಿ ವೈಪೇಯಿ ಜನರಲ್ ಸ್ಕಾಲರ್‌ಶಿಪ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು...

ಮುಂದೆ ಓದಿ

ನರ್ಮದಾಪುರಂ ಜಿಲ್ಲೆಯಲ್ಲಿ ಚರ್ಚ್‌ಗೆ ಬೆಂಕಿ ಹಚ್ಚಿ ಅಪವಿತ್ರ

ಭೋಪಾಲ್‌: ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಅಪರಿಚಿತರ ಗುಂಪೊಂದು ಚರ್ಚ್‌ಗೆ ಬೆಂಕಿ ಹಚ್ಚಿ ಅಪವಿತ್ರಗೊಳಿಸಿದ ಘಟನೆ ನಡೆದಿದೆ. ಆದಿವಾಸಿಗಳೇ ಹೆಚ್ಚಿರುವ ಚೌಕಿಪುರ ಗ್ರಾಮದ ಚರ್ಚ್‌ಗೆ ನುಗ್ಗಿರುವ ದುಷ್ಕರ್ಮಿಗಳು, ಗೋಡೆಯ...

ಮುಂದೆ ಓದಿ

ಮಹಾರಾಷ್ಟ್ರ ರಾಜ್ಯಪಾಲ ರಾಜೀನಾಮೆ: ರಮೇಶ್ ಬಯಸ್ ನೇಮಕ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೋಶ್ಯಾರಿ ರಾಜೀ ನಾಮೆಯನ್ನು ಅಂಗೀಕರಿಸಿದ್ದಾರೆ. ಜಾರ್ಖಂಡ್...

ಮುಂದೆ ಓದಿ

ಹೊಸ ವರ್ಷಾಚರಣೆಗೆ ಹೋದವ ಶವವಾಗಿ ಪತ್ತೆ

ಕುಲು: ಹಿಮಾಚಲ ಪ್ರದೇಶದ ಕುಲುವಿನಲ್ಲಿ ಹೊಸ ವರ್ಷಾಚರಣೆ ಮಾಡಲು ಹೋದ ಟೆಕ್ಕಿಯೋರ್ವನ ಶವ ನಾಪತ್ತೆಯಾದ ಬರೋಬರಿ ತಿಂಗಳ ಬಳಿಕ ನದಿಯೊಂದರ ಬಳಿ ಪತ್ತೆಯಾಗಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ, ಗಾಜಿಯಾಬಾದ್‌...

ಮುಂದೆ ಓದಿ

ದಾರಿದೀಪೋಕ್ತಿ

ಸತ್ಯವೆನ್ನುವುದು ಸರ್ಜರಿ ಇದ್ದಂತೆ. ಅದರಿಂದ ನೋವಾಗುತ್ತದೆ, ಆದರೆ ಕಾಯಿಲೆ ವಾಸಿಯಾಗುತ್ತದೆ. ಸುಳ್ಳು ಅನ್ನೋದು ಪೇನ್ ಕಿಲ್ಲರ್ ಇದ್ದಂತೆ. ಅದರಿಂದ ನೋವು ಶಮನವಾದಂತೆನಿ ಸುತ್ತದೆ. ಆದರೆ ಯಾವತ್ತೂ ಅದರ...

ಮುಂದೆ ಓದಿ

ತ್ರಿಪುರಾ ಚುನಾವಣೆ: ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಬಿಜೆಪಿ ತ್ರಿಪುರಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಗುರುವಾರ ಬಿಡುಗಡೆ ಮಾಡಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಗರ್ತಲಾದಲ್ಲಿ ಮಾತಾ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪ್ರಾರ್ಥನೆ...

ಮುಂದೆ ಓದಿ

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದೆ : ನಾಗಣ್ಣಗೌಡ

ಚಿಕ್ಕಬಳ್ಳಾಪುರ: ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದಂತಹ ಯಾವುದೇ ಪ್ರಕರಣಗಳು ಶಿಕ್ಷಾರ್ಹ ಅಪರಾಧವಾಗಿದ್ದು, ಈಬಗ್ಗೆ ನಾಗರೀಕರು ಎಚ್ಚರಗೊಳ್ಳಬೇಕಾದ ಅಗತ್ಯವಿದೆ ಎಂದು ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ...

ಮುಂದೆ ಓದಿ