Thursday, 28th November 2024

ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಮಾರ್ಗಸೂಚಿ: ಡಾ.ಕೆ. ಸುಧಾಕರ್ ಸುಳಿವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸುಳಿವು ನೀಡಿದ್ದಾರೆ. ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಮಾತುಕತೆ ನಡೆಸಿ ಹೊಸ ಮಾರ್ಗಸೂಚಿ ಪ್ರಕಟಿಸುವ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಿದ್ದರೂ ಜನರು ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಸಿನಿಮಾ, […]

ಮುಂದೆ ಓದಿ

ತಲೈವಾಗೆ ಫಾಲ್ಕೆ ಪ್ರಶಸ್ತಿ

ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಂಜಿಸಿದ ನಟನಿಗೆ ಚಲನಚಿತ್ರ ರಂಗದ ಅತ್ಯುನ್ನತ ಪ್ರಶಸ್ತಿ ಪ್ರಶಾಂತ್ ಟಿ.ಆರ್. ಬೆಂಗಳೂರು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್...

ಮುಂದೆ ಓದಿ

ಡಿಎಂಕೆ ಮುಖಂಡ ಎ.ರಾಜಾಗೆ 48 ಗಂಟೆಗಳ ನಿಷೇಧ ?

ಚೆನ್ನೈ: ನೀತಿ ಸಂಹಿತೆ ಉಲ್ಲಂಘನೆಗಾಗಿ ಡಿಎಂಕೆ ಮುಖಂಡ ಎ.ರಾಜಾಗೆ 48 ತಾಸು ಚುನಾವಣಾ ಪ್ರಚಾರ ನಡೆಸದಂತೆ ಚುನಾ ವಣಾ ಆಯೋಗ ನಿಷೇಧಿಸಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ...

ಮುಂದೆ ಓದಿ

ಭೂ ಕುಸಿತ: ತಜ್ಞರ ಸಮಿತಿಯಿಂದ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂ-ಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆ ಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರ ಅಧ್ಯಕ್ಷತೆಯಲ್ಲಿ...

ಮುಂದೆ ಓದಿ

ಬಡವರ ಫ್ರಿಜ್‌ಗೆ ಹೆಚ್ಚಿದ ಬೇಡಿಕೆ

ಹೆಚ್ಚಿದ ಬಿಸಿಲಿ ತಾಪಮಾನ ತಂಪು ಪಾನೀಯಗಳ ಬೇಡಿಕೆ ಹೆಚ್ಚು ವಿಶೇಷ ವರದಿ: ವೀರೇಶ ಕುರ್ತಕೋಟಿ ಹುನಗುಂದ: ಬೇಸಿಗೆ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಯಾರಿಕೆಯನ್ನು ತೀರಿಸಿಕೊಳ್ಳಲು ಕೆಲವು ಜನರು...

ಮುಂದೆ ಓದಿ

ಸರಳ ಸಾಂಕೇತಿಕವಾಗಿ ನಡೆದ ಕಣಿವೆ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ

ಪಾವಗಡ: ಇತಿಹಾಸವುಳ್ಳ ಹೆಸರಾಂತ ಕಣಿವೆ ಲಕ್ನೀನರಸಿಂಹ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ನಡೆಯಬೇಕಾದ ರಥೋತ್ಸವ ಕೋವಿಡ್ ಎರಡನೇ ಅಲೆ ಪ್ರಾರಂಭದ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ಪ್ರಕಾರ ಸರಳವಾಗಿ ಆಚರಿಸಲು...

ಮುಂದೆ ಓದಿ

ಸಿಂಪಲ್ ಮ್ಯಾರೇಜ್ ಆದ ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ಕೊಟೂರ್

ಬೆಂಗಳೂರು: ‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದ ಚೈತ್ರಾ ಕೊಟೂರ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ತಮ್ಮ ಸ್ನೇಹಿತ, ಉದ್ಯಮಿ ನಾಗಾರ್ಜುನ ಅವರೊಂದಿಗೆ ಬೆಂಗಳೂರಿನ ಬ್ಯಾಟರಾಯನಪುರದ ಗಣಪತಿ ದೇವಾಲಯದಲ್ಲಿ ಸರಳವಾಗಿ...

ಮುಂದೆ ಓದಿ

ಅನುಕಂಪವಾ ? ಇಲ್ಲ ಕುಟುಂಬ ಪ್ರತಿಷ್ಠೆಯಾ ?

ಮಕ್ಕಳ ಭವಿಷ್ಯಕ್ಕಾಗಿ ಸತೀಶ್ ಜಾರಕಿಹೊಳಿ ಮುಳ್ಳಿನ ನಡಿಗೆ ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆಯಿತಾ ಕಾಂಗ್ರೆಸ್? ವಿನಾಯಕ ಮಠಪತಿ ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತನ್ನದೇ ಇತಿಹಾಸ ಹೊಂದಿರುವ...

ಮುಂದೆ ಓದಿ

ಮಿಸ್ತ್ರಿ ವಜಾ: ಟಾಟಾ ಸಂಸ್ಥೆಗೆ ಸುಪ್ರೀಂನಲ್ಲಿ ಜಯ

ನವದೆಹಲಿ: ಟಾಟಾ ಸನ್ಸ್‌ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಕ ಮಾಡುವಂತೆ ಮೇಲ್ಮನವಿ ನ್ಯಾಯಾಧಿಕರಣ 2019ರ ಡಿ. 17ರಂದು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಪಕ್ಕಕ್ಕಿರಿಸಿದೆ. ಕಾನೂನಿನ...

ಮುಂದೆ ಓದಿ

ಆತಂಕವಾದಿಗಳ ದಾರಿಯಲ್ಲಿ ಮುಂಬೈ ಪೊಲೀಸ್‌

ಎನ್‌ಕೌಂಟರ್ ಖ್ಯಾತಿಯ ಮುಂಬೈ ಪೊಲೀಸರಿಂದಲೇ ಮಹಾರಾಷ್ಟ್ರದ ಮಾನ ಹರಾಜು ವಿಶೇಷ ವರದಿ: ಶ್ರೀನಿವಾಸ ಜೋಕಟ್ಟೆ ಮುಂಬೈ: ಮಹರಾಷ್ಟ್ರ ಸರಕಾರದ ಸದ್ಯದ ಪರಿಸ್ಥಿತಿ ಗಮನಿಸಿದರೆ ಯಾವುದೇ ಕ್ಷಣದಲ್ಲೂ ಅದರ ಕಂಬ...

ಮುಂದೆ ಓದಿ