ಶಿವಮೊಗ್ಗ: ಜಿಲ್ಲೆಯ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ತಿಳಿದು ಬೇಸರವಾಯಿತು. ಭಗವಂತನು ಅವರ ಕುಟುಂಬದವರಿಗೆ ಈ ದುರಂತದಿಂದಾಗಿರುವ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ತಾಲ್ಲೂಕಿನ ಅಬ್ಬಗೆರೆ ಗ್ರಾಮದಲ್ಲಿ ರಾತ್ರಿ ನಡೆದ ಭೀಕರ ಸ್ಪೋಟದ ಸ್ಥಳಕ್ಕೆ ಭೇಟಿ ನೀಡಿ ಘಟನೆಯ […]
ನವದೆಹಲಿ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದಂತ ನಟಿ ರಾಗಿಣಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 140 ದಿನಗಳಿಂದ ಜೈಲಿನಲ್ಲಿದ್ದ ನಟಿ...
ರಮೇಶ ಇಟಗೋಣಿ ಪರಸ್ಪರ ಪ್ರೀತಿ ಹುಟ್ಟುವ ಪರಿಯನ್ನು ಅಕ್ಷರಗಳಲ್ಲಿ ವಿವರಿಸುವುದು ಕಷ್ಟ. ಹುಡುಗ ಹುಡುಗಿಯ ನಡುವೆ ಮೂಡುವ ಅಂತಹ ಪ್ರೀತಿಯ ಬಾಂಧವ್ಯಕ್ಕೆ ಪೋಷಣೆ ನೀಡುವ ಕುಟುಂಬದವರು ನಿಜವಾದ...
ತುಮಕೂರು: ಇತ್ತೀಚಿನ ದಿನಗಳಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹಾಗೂ...
ಬ್ರಿಸ್ಬೇನ್: ಮಂಗಳವಾರ ನಡೆದ ಗಬ್ಬಾ ಟೆಸ್ಟ್ ನಲ್ಲಿ ಆತಿಥೇಯ ಆಸ್ಟ್ರೇಲಿಯಾವನ್ನು ಸೋಲಿಸಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ...
ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ಚಳವಳಿ ನಡೆಸುತ್ತಿದ್ದರೂ ಸ್ಪಂದಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್ ಶಾ ಬಹಿರಂಗ...
ತಿಳಿರುತೋರಣ ಶ್ರೀವತ್ಸ ಜೋಶಿ ಅಕ್ಟೋಪಸ್‌ಗೆ ಎಂಟು ಕಾಲುಗಳಿರುವುದೇನೋ ನಿಜ, ಎಂಟೆದೆ ಕೂಡ? ಇಲ್ಲ. ಎಂಟೆದೆಯಲ್ಲಿ ಎಂಟು ಅಂದರೆ ಸಂಖ್ಯೆಯಲ್ಲ; ಗರ್ವ, ಸೊಕ್ಕು, ಕೊಬ್ಬು, ಹಮ್ಮು ಎಂಬಿತ್ಯಾದಿ ಅರ್ಥಗಳು....
ಹೊಸಕೋಟೆ ವಿಧಾನಸಭೆ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ,...
ಕೆ.ಶ್ರೀನಿವಾಸರಾವ್ ಹುಬ್ಬಳ್ಳಿಯಿಂದ 30 ಕಿ.ಮೀ ದೂರದ ತಡಸ-ಹಾನಗಲ್ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕುಣ್ಣೂರಿನಲ್ಲಿ ಕವಲೊಡೆದು ದಟ್ಟ ಮರಗಳ ಅಂಕು ಡೊಂಕಾದ ದಾರಿಯುದ್ದಕ್ಕೂ ದಾರಿ ತೋರಿಸುವ ಫಲಕಗಳನ್ನನುಸರಿಸಿ ಸಾಗಿದಾಗ...