ಬೆಂಗಳೂರು: ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ. ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯ ಜೊತೆಗೆ ಅಂತರಂಗ -ಬಹಿರಂಗ ಸಖ್ಯ ಉಳ್ಳವರೇ ಆಗಿರುವುದರಿಂದ ಕನಲಿ ಹೋಗಿರುವ ಕೃಷಿ ಸಚಿವ ಬಿ.ಸಿ .ಟೀಲರು ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ತಿರುಗೇಟು ನೀಡಿ ದ್ದಾರೆ. ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾ ಮಟ್ಟಹಾಕಲು ಕುಮಾರಸ್ವಾಮಿಯವರು ಮಂತ್ರಿಯಾಗಿದ್ದಾಗ ಬಿಸಿ ಮುಟ್ಟಿಸಿದ್ದರಿಂದಲೇ ದೇಶಾಂತರ ಓಡಿಹೋಗಿ ತಲೆಮರೆಸಿಕೊಂಡಿದ್ದವರು ಜಾಮೀನು […]
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಬಗ್ಗೆ ಒಂದು ಮಾತಿದೆ. ಯಾರಾದರೂ ಅವರಿಗೆ ಫೋನ್ ಮಾಡಿದರೆ, ಅವರು ‘ಯಸ್, ಮೊಯಿಲಿ ಸ್ಪೀಕಿಂಗ್’ ಅಂತಾರಂತೆ. ಅದು ಮಾತ್ರ ನಿಜ, ಮುಂದೆ...
ಶಿಶಿರ ಕಾಲ ಶಿಶಿರ್ ಹೆಗಡೆ ನ್ಯೂಜೆರ್ಸಿ ದಿನಕ್ಕೆ ಹತ್ತಾರು ಮಂದಿ ಸಾಧಕರ ಬಗ್ಗೆ, ಅವರ ಸಾಧನೆಯ ಬಗ್ಗೆ ಒಂದಿಲ್ಲೊಂದು ಮೂಲದಿಂದ ಕೇಳುತ್ತೇವೆ. ಇನ್ನು ಕೆಲವು ಈಗಾಗಲೇ ಗೊತ್ತಿರುವ...
ಬೆಂಗಳೂರು: ಮಾಜಿ ರಾಷ್ಟ್ರಪತಿ, ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ....
ಅಮರೇಶ್ ಕರಡಿ, ಮಹಾವೀರ ಮೆಹತಾ, ರವಿಕುಮಾರ್, ಸ್ವಪ್ನಾ, ಗುರುನಗೌಡ ನೇಮಕ ಸಕ್ರಿಯ ಕಾರ್ಯಕರ್ತರಿಗೆ ದೊರೆತ ಅವಕಾಶ ಕೊಪ್ಪಳ: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಜಿಲ್ಲೆಯನ್ನು ಅಭಿವೃದ್ಧಿಗೊಳಿಸುವ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಎಫ್.ಕೆ.ಸಿ.ಸಿ.ಐ. ಅಧ್ಯಕ್ಷರಾದ ಸಿ.ಆರ್.ಜನಾರ್ಧನರವನ್ನೊಳಗೊಂಡ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರದಂದು ಭೇಟಿ ಮಾಡಿ ಎಪಿಎಂಸಿ ಮಾರುಕಟ್ಟೆ ಶುಲ್ಕ ಶೇ 0.35ಕ್ಕೆ ನಿಗದಿಗೊಳಿಸಿದಕ್ಕಾಗಿ...
ಶಿರಸಿ: ಇಂದು 20 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 491ಕ್ಕೆ ಏರಿದೆ. ಇಂದು ಭಟ್ಕಳದಲ್ಲಿ 13 ಪ್ರಕರಣಗಳು ದೃಢವಾಗಿದ್ದು, ಯಲ್ಲಾಪುರದ ೪, ಹಳಿಯಾಳದ...
ಬೆಂಗಳೂರು: ಕರೋನಾ ಸೋಂಕು ಲಕ್ಷಣ ಇಲ್ಲದವರಿಗೆ ಅಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಅಥವಾ ಕರೋನಾ ಕೇರ್ ಸೆಂಟರ್‌ಗೆ ತೆರಳಬೇಕಾದ ಅಗತ್ಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರೈತರ ಜಮೀನನ್ನು ಯಾವುದೇ ಕಾರಣಕ್ಕೂ ಬಲವಂತವಾಗಿ ಪಡೆದುಕೊಳ್ಳುವ ಕೆಲಸ ಆಗುವುದಿಲ್ಲ, ಬಡಾವಣೆ ನಿರ್ಮಾಣದಿಂದ ರೈತರಿಗೂ ಕೂಡ ನೆಮ್ಮದಿ ಆಗಲಿದೆ ಎಂದು ವಸತಿ ಸಚಿವ...