ದೆಹಲಿ: ಭ್ರಷ್ಟಾಚಾರ ನಿಗ್ರಹ ಪ್ರಾಾಧಿಕಾರ ಲೋಕಪಾಲ್‌ನ ಸದಸ್ಯ ನಿವೃತ್ತ ನ್ಯಾಾಯಮೂರ್ತಿ ಅಜಯ್ ಕುಮಾರ್ ತ್ರಿಿಪಾಠಿ ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎ.ಕೆ.ತ್ರಿಿಪಾಠಿ ಅವರಿಗೆ ಸುಮಾರು ಒಂದು ತಿಂಗಳ ಹಿಂದೆ ಕರೋನಾ ವೈರಸ್ ಸೋಂಕು ದೃಢಪಟ್ಟಿಿತ್ತು. ಅಂದಿನಿಂದ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆೆ ಏಮ್ಸ್ ಆಸ್ಪತ್ರೆೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆೆ ಮುಂದುವರಿಸಲಾಗಿತ್ತು. ಅವರ ಆರೋಗ್ಯ ಮತ್ತಷ್ಟು ವಿಷಮಗೊಂಡ ಕಾರಣ ಅವರನ್ನು ಕಳೆದ ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿರಿಸಿ ನಿಗಾ ವಹಿಸಲಾಗಿತ್ತು. ಆದರೆ ಚಿಕಿತ್ಸೆೆ ಫಲಕಾರಿಯಾಗದೇ ಕೊನೆಯುಸಿರೆಳೆದರು. […]
ಬೆಂಗಳೂರು; ಬಾಣಸವಾಡಿ ಹಾಗೂ ಕೆ ಆರ್ ಪುರಂ ಉಪವಿಭಾಗಳಲ್ಲಿ ನಡೆಸಿದ ಧಿಡೀರ್ ಕಾರ್ಯಾಚರಣೆಯಲ್ಲಿ 155 ಲೀಟರ್ ಸೇಂದಿ ವಶಪಡಿಸಿಕೊಂಡ ನಾಶ ಪಡಿಸಲಾಯಿತು, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಆಟೋ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಮೇಲೆ ಹಲ್ಲೆ ಪ್ರಕರಣದ ಸಂಬಂಧ ಈವರೆಗೂ 54 ಮಂದಿ ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಅಧಿಕಾರಿಗಳು...
ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಇಂದು ಮಾಹಿತಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕರೋನಾದಿಂದ ಇಡೀ ರಾಜ್ಯವನ್ನು ತಪ್ಪಿಿಸಲು ಸಂಪೂರ್ಣ ರಾಜ್ಯವನ್ನು ಲಾಕ್‌ಡೌನ್ ಮಾಡುವುದಕ್ಕೆೆ ಮೀನಾಮೇಷ ಎಣಿಸಿದ್ದ ಸರಕಾರ, ಕೊನೆಗೂ ಲಾಕ್‌ಡೌನ್ ಮಾಡಿದೆ. ದಿನದಿಂದ ದಿನಕ್ಕೆೆ ಕರೋನಾ...
ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...
ವಾದ ಮಾಡುವಾಗ ಎದುರಿಸಬೇಕಾದದ್ದು ದನಿಯಲ್ಲ ವಾದದ ಗುಣಮಟ್ಟವನ್ನು ದನಿ ಎತ್ತರಿಸಿ ಮಾತನಾಡಿದರೆ ನಿಮಗೆ ವಾದಿ ಅಲ್ಲ ಮಾತನಾಡಲು ಬರುವುದಿಲ್ಲ ಎಂದು ಭಾವಿಸಬಹುದು ವಿಷಯವಿದು ಏರಿದ ಧನಿಯಿಂದಾಗಿ ನಿಮ್ಮ...
ಹೊಸಕೋಟೆ ತಾಲೂಕಿನ ತಾವರೆಕೆರೆ ಹಾಗೂ ಹೆತ್ತಕ್ಕಿಿ ಗ್ರಾಾಪಂ ವ್ಯಾಾಪ್ತಿಿಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ, ಚುನಾವಣಾ ಪ್ರಚಾರ ನಡೆಸಿದರು. ವಿಶ್ವವಾಣಿ ಸುದ್ದಿಮನೆ ತಾವರೆಕೆರೆ ಮುಂದಿನ ದಿನಗಳಲ್ಲಿ ತಾಲೂಕಿನ...