Tuesday, 26th November 2024

Ration Card

Ration Card: ಎಪಿಎಲ್‌ ಕಾರ್ಡ್‌ಗಳ ರದ್ದತಿಗೆ ನಿರ್ದೇಶನ ನೀಡಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

Ration Card: ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡುಗಳು ರದ್ದಾಗಿವೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಆಹಾರ ಇಲಾಖೆ ತಿಳಿಸಿದೆ.

ಮುಂದೆ ಓದಿ

Congress Guarantee: ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಹೇರಲು ತುದಿಗಾಲಲ್ಲಿ ನಿಂತ ಸಿಎಂ: ಛಲವಾದಿ ನಾರಾಯಣಸ್ವಾಮಿ ಟೀಕೆ

ಕಾಂಗ್ರೆಸ್ ಪಕ್ಷ, ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಆಗಿವೆ. ಹೀಗಾಗಿ ಆರ್ಥಿಕ ತುರ್ತು ಪರಿಸ್ಥಿತಿ ಹೇರಲು ಮುಖ್ಯಮಂತ್ರಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಚುನಾವಣೆ ಬಂದ ಕಾರಣ ಅದನ್ನು ಮಾಡಿಲ್ಲ...

ಮುಂದೆ ಓದಿ

Transport Department

Transport Department: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಸಾರಿಗೆ ನಿಗಮಗಳಲ್ಲಿ ಶೀಘ್ರವೇ 9 ಸಾವಿರ ಹುದ್ದೆ ಭರ್ತಿ

Transport Department: ಸಾರಿಗೆ ನಿಗಮಗಳಲ್ಲಿ 1000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಎರಡು ತಿಂಗಳಲ್ಲಿ ಆ ಪ್ರಕ್ರಿಯೆ ಪೂರ್ಣವಾಗಲಿದೆ. ಜತೆಗೆ ಶೀಘ್ರದಲ್ಲೇ 9 ಸಾವಿರ...

ಮುಂದೆ ಓದಿ

DK Shivakumar

DK Shivakumar: ಮಹಾರಾಷ್ಟ್ರದಲ್ಲಿ ಕರ್ನಾಟಕದ ಗ್ಯಾರಂಟಿ ಪ್ರತಿಪಾದಿಸಿದ ಡಿ.ಕೆ. ಶಿವಕುಮಾರ್

ಕರ್ನಾಟಕ ಸರ್ಕಾರವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ...

ಮುಂದೆ ಓದಿ

Laxmi hebbalkar
Laxmi hebbalkar: ಬಾಲಕಿಯ ಸಂಕಷ್ಟಕ್ಕೆ ಮಿಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ವಿದ್ಯಾಭ್ಯಾಸಕ್ಕೆ ನೆರವು

Laxmi hebbalkar: ತಂದೆ ನಿತ್ಯ ಕುಡಿದು ಬಂದು ಬಾಲಕಿ ಮತ್ತು ಆಕೆಯ ತಾಯಿಗೆ ಕಿರುಕುಳ ನೀಡುತ್ತಿದ್ದ. ತಾಯಿ ತವರು ಮನೆ ಸೇರಿದ್ದರಿಂದ 6ನೇ ತರಗತಿ ಓದುತ್ತಿದ್ದ ಬಾಲಕಿಗೆ...

ಮುಂದೆ ಓದಿ

Lakshmi Hebbalkar
Lakshmi Hebbalkar: ಬೆಳಗಾವಿ ಗಡಿಯಲ್ಲಿ ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಪರ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ...

ಮುಂದೆ ಓದಿ

Viral Video: ಸಂಸತ್​ನಲ್ಲಿ ಮಸೂದೆಯ ಪ್ರತಿ ಹರಿದು ಕುಣಿದು ಕುಪ್ಪಳಿಸಿದ ಸಂಸದೆ; ಭಾರೀ ವೈರಲಾಗ್ತಿದೆ ಈ ವಿಡಿಯೊ

Viral Video: ಇತ್ತೀಚೆಗೆ ನ್ಯೂಜಿಲೆಂಡ್ ಸಂಸತ್ತಿನ ಅತೀ ಕಿರಿಯ ಸಂಸದೆಹಾನಾ ರಾಫಿಟಿ ಮೈಪಿ ಕ್ಲಾರ್ಕ್‌ ಭಾರಿ ಚರ್ಚೆಯಲ್ಲಿದ್ದು, ಈ ಹಿಂದೆ ಸಂಸತ್ತಿನಲ್ಲಿ ಮಾಡಿದ ಭಾಷಣ ಹಾಗೂ ಸ್ಥಳೀಯ...

ಮುಂದೆ ಓದಿ

Rahul Gandhi
Rahul Gandhi: ರಾಹುಲ್‌ ಗಾಂಧಿ ಹೆಲಿಕಾಪ್ಟರ್‌ ಟೇಕ್‌ಆಫ್‌ಗೆ ATCಯಿಂದ ಸಿಗದ ಅನುಮತಿ; ಇದು ಬಿಜೆಪಿಯ ಷಡ್ಯಂತ್ರ ಎಂದು ಕುಟುಕಿದ ಕಾಂಗ್ರೆಸ್

Rahul Gandhi : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಯಾಣಿಸಬೇಕಾಗಿದ್ದ ಹೆಲಿಕಾಪ್ಟರ್‌ ಅನುಮತಿ ತಡವಾದ್ದರಿಂದ ಕಾಂಗ್ರೆಸ್‌ ನಾಯಕರು ಕಿಡಿ ಕಾರಿದ್ದಾರೆ....

ಮುಂದೆ ಓದಿ

Assembly Election
IT Raid: ಟಯರ್‌ನೊಳಗೆ ಪತ್ತೆಯಾಯ್ತು ಕಂತೆ ಕಂತೆ ನೋಟು- ದಂಗಾದ ಪೊಲೀಸರು!

IT Raid: ಜಾರ್ಖಂಡನಲ್ಲಿ ವಿಧಾನ ಸಭೆ ಚುನಾವಣೆ ನಡೆಯುತ್ತಿರುವಾಗಲೇ ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು ಆದಾಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ....

ಮುಂದೆ ಓದಿ

Kanhaiya Kumar
Kanhaiya Kumar: ದೇವೇಂದ್ರ ಫಡ್ನವೀಸ್ ಪತ್ನಿ ರೀಲ್ಸ್‌ ಮಾಡುವುದರಲ್ಲಿ ಬ್ಯುಸಿ ಇದ್ದಾರೆ; ಹೊಸ ವಿವಾದ ಸೃಷ್ಟಿಸಿದ ಕನ್ಹಯ್ಯಾ ಕುಮಾರ್‌

Kanhaiya Kumar: ದೇವೇಂದ್ರ ಫಡ್ನವೀಸ್ ಅವರು ಇತ್ತೀಚೆಗೆ ಪ್ರಸ್ತಾವಿಸಿದ ಧರ್ಮ ಯುದ್ದ ಹೇಳಿಕೆಯನ್ನು ಟೀಕಿಸುವ ಭರದಲ್ಲಿ ಕನ್ಹಯ್ಯಾ ಕುಮಾರ್‌ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ʼʼಧರ್ಮವನ್ನು ಎತ್ತಿಹಿಡಿಯುವ ಜವಾಬ್ದಾರಿ...

ಮುಂದೆ ಓದಿ