ರಾಜಕೀಯ
ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028 ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಕೊಟ್ಟಿದ್ದಾರೆ. ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ DK Shivakumar) ತಿಳಿಸಿದರು. ಈ ಕುರಿತ ವಿವರ ಇಲ್ಲಿದೆ.
ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆ (Karnataka Bypoll Results) ಸಂದರ್ಭದಲ್ಲಿ ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ...
Karnataka bypoll results: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ....
ಧಾರವಾಡ: ರಾಜ್ಯದ ಉಪಚುನಾವಣೆಯ ಫಲಿತಾಂಶ (Karnataka Bypoll Results) ಗಮನಿಸಿದರೆ, ಕಂಡು ಕೇಳರಿಯದ ರೀತಿಯಲ್ಲಿ ದುಡ್ಡು ಹಾಗೂ ಸರ್ಕಾರದ ಯಂತ್ರಗಳು ಬಳಕೆಯಾಗಿರುವುದು ಕಂಡು ಬರುತ್ತದೆ. ಇಷ್ಟಾಗಿಯೂ ಶಿಗ್ಗಾಂವಿ,...
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ (Election Results) ಫಲಿತಾಂಶ ಹೊರಬಿದ್ದಿದೆ. ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ಬಂಪರ್ ಗೆಲುವು ದಾಖಲಿಸಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು...
Vijayapura News: ಮೂರು ಕ್ಷೇತ್ರಗಳಲ್ಲೂ ಗೆಲುವು ಕಂಡಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಇದರಿಂದ ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಆದರೆ ಬಿಜೆಪಿ ಅಭ್ಯರ್ಥಿಗಳ ಸೋಲು...
ಇಂದು ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು...
ಬೆಂಗಳೂರು: ರಾಜ್ಯದಲ್ಲಿ ನಡೆದ ಮೂರು ವಿಧಾನಸಭೆ (Assembly election) ಕ್ಷೇತ್ರಗಳ ಉಪಚುನಾವಣೆಗೆ (Karnataka Bypoll Results) ಮುನ್ನ ಹಲವಾರು ಹಗರಣ- ಆರೋಪ- ಆಪಾದನೆಗಳ ಮಹಾಸ್ತ್ರಗಳನ್ನೇ ಕಾಂಗ್ರೆಸ್ (Congress)...
Shiggaon bypoll results: ಮಗನ ಗೆಲುವಿಗಾಗ ಹಗಲು ರಾತ್ರಿ ಕ್ಷೇತ್ರದಲ್ಲಿ ಓಡಾಡಿ ಮತದಾರರಲ್ಲಿ ಇದು ಮಗನ ಚುನಾವಣೆ ಅಲ್ಲ, ನನ್ನ ಚುನಾವಣೆ. ಕಾಂಗ್ರೆಸ್ ಸೋಲಿಸಿ ನನ್ನನ್ನು...
Swara Bhaskar: ಅನುಶಕ್ತಿ ನಗರದಲ್ಲಿ ಇಬ್ಬರು ಘಟಾನುಘಟಿ ಸ್ಪರ್ಧಿಗಳು ಚುನಾವಣಾ ಕಣದಲ್ಲಿದ್ದರು. ಇದರಲ್ಲಿ ಸನಾ ಮಲಿಕ್ ಎನ್‌ಸಿಪಿ-ಅಜಿತ್ ಪವಾರ್ ಬಣದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅವರು ಎನ್‌ಸಿಪಿ ಯ...