Sunday, 24th November 2024
B S Yediyurappa

B S Yediyurappa: ಬಿ.ಎಸ್‌.ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ; ಅಕ್ರಮ ಡಿನೋಟಿಫೈ ಕೇಸ್‌ನಲ್ಲಿ ಲೋಕಾಯುಕ್ತ ಸಮನ್ಸ್‌

ಬೆಂಗಳೂರು: ಪೋಕ್ಸೊ ಪ್ರಕರಣದ ಬಳಿಕ ಇದೀಗ ಮತ್ತೊಂದು ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B S Yediyurappa) ಅವರಿಗೆ ಲೋಕಾಯುಕ್ತ ಸಮನ್ಸ್‌ ಜಾರಿ ಮಾಡಿದೆ. ಬೆಂಗಳೂರಿನ ಗಂಗೇನಹಳ್ಳಿಯಲ್ಲಿ 1 ಎಕರೆ 14 ಗುಂಟೆ ಭೂಮಿಯನ್ನು ಸತ್ತವರ ಹೆಸರಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿಸಿದ್ದರು ಎಂಬ ಆರೋಪವಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ, […]

ಮುಂದೆ ಓದಿ

MLA Munirathna

MLA Munirathna: ಶಾಸಕ ಮುನಿರತ್ನ ಮತ್ತೆ ಜೈಲುಪಾಲು; ಅತ್ಯಾಚಾರ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ

MLA Munirathna: ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ...

ಮುಂದೆ ಓದಿ

DK Suresh

DK Suresh: ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ: ಸಮಗ್ರ ತನಿಖೆಗೆ ಡಿ.ಕೆ.ಸುರೇಶ್ ಒತ್ತಾಯ

DK Suresh: ಜೆಡಿಎಸ್‌ ಹಾಗೂ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಒಕ್ಕಲಿಗ, ದಲಿತ ಹಾಗೂ ಮಹಿಳಾ ಸಮುದಾಯದ ವಿರುದ್ದ ಶಾಸಕ ಮುನಿರತ್ನ ಅವರು ಅವಹೇಳನ ಮಾಡಿದ್ದಾರೆ. ಇದಕ್ಕೆ ಬಿಜೆಪಿಯವರು...

ಮುಂದೆ ಓದಿ

MB Patil

MB Patil: ಎಂಇಐ ಟ್ರಾನ್ಸ್‌ಫಾರ್ಮರ್‌ ದುರಸ್ತಿ ಕೇಂದ್ರಗಳಿಗೆ ಜಮೀನು ಒದಗಿಸಲು ಕ್ರಮ: ಎಂ.ಬಿ. ಪಾಟೀಲ್‌

MB Patil: ಸರ್ಕಾರಿ ಸ್ವಾಮ್ಯದ ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (ಎಂಇಐ) ಸಂಸ್ಥೆಯು ರಾಜ್ಯದ ಹಲವು ಭಾಗಗಳಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ದುರಸ್ತಿ ಕೇಂದ್ರಗಳನ್ನು ತೆರೆಯಲು ತಲಾ ಒಂದು...

ಮುಂದೆ ಓದಿ

CN Ashwathanarayana
CN Ashwathanarayana: ನಾಗಮಂಗಲದಲ್ಲಿ ರಾಜಕೀಯ, ತುಷ್ಟೀಕರಣದಿಂದ ಗಲಭೆ: ಡಾ. ಅಶ್ವತ್ಥನಾರಾಯಣ್

CN Ashwathanarayana: ನಾಗಮಂಗಲದಲ್ಲಿ ಅದ್ಭುತವಾದ ಸೌಹಾರ್ದತೆ ಇತ್ತು. ಕಾಲಕಾಲದಲ್ಲಿ ರಾಜಕೀಯದ ಹಸ್ತಕ್ಷೇಪ, ವಿಭಜನೆಯ ರಾಜಕಾರಣ ಮತ್ತು ತುಷ್ಟೀಕರಣದ ಕಾರಣದಿಂದ ಗಲಭೆ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್....

ಮುಂದೆ ಓದಿ

Muzrai Temples
Nandini Ghee: ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪೂಜೆ, ಪ್ರಸಾದಕ್ಕೆ ʼನಂದಿನಿ ತುಪ್ಪʼ ಕಡ್ಡಾಯ: ಸರ್ಕಾರ ಆದೇಶ

Nandini Ghee: ತಿರುಪತಿ ದೇವಸ್ಥಾನದಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪ್ರಸಾದಕ್ಕೆ ಬಳಕೆಯಾಗುವ ವಸ್ತುಗಳ ಗುಣಮಟ್ಟದ ಬಗ್ಗೆ ಪರೀಕ್ಷೆ ನಡೆಸಲು...

ಮುಂದೆ ಓದಿ

BY Vijayendra
BY Vijayendra: ಗಲಭೆ ಘಟನೆಗಳನ್ನು ಎನ್‍ಐಎ ತನಿಖೆಗೆ ವಹಿಸಲು ವಿಜಯೇಂದ್ರ ಆಗ್ರಹ

ದೇಶದ್ರೋಹಿಗಳ ವಿರುದ್ಧ (BY Vijayendra) ರಾಜ್ಯ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯಿಂದ ಶಾಂತಿ- ಸುವ್ಯವಸ್ಥೆ ಕದಡುವ ಕೆಲಸ ಆಗಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

ಮುಂದೆ ಓದಿ

Karnataka Sambhrama-50
Karnataka Sambhrama-50: ಕನ್ನಡದ ವಾತಾವರಣ ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿಎಂ ಕರೆ

Karnataka Sambhrama-50: ಕರ್ನಾಟಕ ಮತ್ತು ಕನ್ನಡ ಏಳು ಕೋಟಿ ಜನರ ಉಸಿರಾಗಲಿ. ಇಲ್ಲಿ ಬದುಕನ್ನು ಕಟ್ಟಿಕೊಂಡಿರುವ ಇತರೆ ಭಾಷಿಕರು ಕನ್ನಡ ಮಾತಾಡುವಂತಾದರೆ ಒಳ್ಳೆಯದು. ನಾವು ಯಾವ ಭಾಷೆಗೂ...

ಮುಂದೆ ಓದಿ

Arvind Kejriwal
Arvind Kejriwal: ಶೀಘ್ರವೇ ಕೇಜ್ರಿವಾಲ್‌ಗೆ ಸರ್ಕಾರಿ ಬಂಗಲೆ ನೀಡಿ- ಕೇಂದ್ರಕ್ಕೆ ಆಪ್‌ ಡಿಮ್ಯಾಂಡ್‌

Arvind Kejriwal: ದಿಲ್ಲಿ ಆಪ್‌ ಸಂಸದ ರಾಘವ್‌ ಚಡ್ಡಾ ಪ್ರತಿಕ್ರಿಯಿಸಿದ್ದು, ಕೇಜ್ರಿವಾಲ್‌ ಸರ್ಕಾರಿ ನಿವಾಸ ಪಡೆಯಲು ಅರ್ಹರು. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿರುವ ಎಸ್ಟೇಟ್‌...

ಮುಂದೆ ಓದಿ

Mysuru Dasara 2024
Mysuru Dasara 2024: ಹಿರಿಯ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಈ ಬಾರಿಯ ದಸರಾ ಉದ್ಘಾಟಕರು

Mysuru Dasara 2024: ದಸರಾ ಉದ್ಘಾಟನೆಗೆ ಹಲವರ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ನಡುವೆ ಸಿಎಂ ಸಿದ್ದರಾಮಯ್ಯನವರೇ ಹಿರಿಯ ಸಾಹಿತಿ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಉದ್ಘಾಟಕರಾಗಿ ಕರೆಸಿದರೆ...

ಮುಂದೆ ಓದಿ