Thursday, 21st November 2024

ಕಾರ್ತಿಕ ಮಾಸದ ಆಚರಣೆ ಗೌರಿ ಹುಣ್ಣಿಮೆ

* ಪ್ರಹ್ಲಾದ್ ವಾ ಪತ್ತಾರ  ಸಕ್ಕರೆ ಗೊಂಬೆಗಳಿಂದ ಆರತಿ ಬೆಳಗುವುದು ಗೌರಿ ಹುಣ್ಣಿಮೆಯ ವಿಶೇಷ. ಕಾರ್ತಿಕ ಮಾಸದ ಹದಿನೈದು ದಿನ ಪೂಜಿಸಿ, ಹುಣ್ಣಿಮೆಯ ದಿನ ಸಂಪನ್ನಗೊಳಿಸುವ ಗೌರಿ ಹುಣ್ಣಿಮೆ ಹಬ್ಬವು ಉತ್ತರ ಕರ್ನಾಟಕದ ರೈತಾಪಿ ಜನರ ಪ್ರಮುಖ ಹಬ್ಬ. ಗೌರಿ ಗೌರಿ, ಗಾಣ ಗೌರಿ, ಕುಸುಬಿ ಗೌರಿ, ಅವರಿ ಅಂತ ಅಣ್ಣಗೊಳು, ತವರಿ ಅಂತ ತಮ್ಮಗೊಳು, ಹೊನ್ನಾಾದ ಹೊಸಕಪ್ಪ ಬಾಳ ಬೆಳದಿಂಗಳ ಗೌವರಮ್ಮ …ಎಂಬ ಜಾನಪದ ಹಾಡಿನ ಮೂಲಕ ಗೌರಿ ಹುಣ್ಣಿಿಮೆ ಸೊಗಸಾಗಿ ಆಚರಣೆ ಮಾಡುವ ಸಂಪ್ರದಾಯ […]

ಮುಂದೆ ಓದಿ

ಇಷ್ಟಲಿಂಗದ ಮಹತ್ವ

ಮಾಲಾ ಅಕ್ಕಿಶೆಟ್ಟಿ ಈ ಜಗತ್ತಿಿನ ಸದ್ಗುರುಗಳು, ವಿದ್ವಾಾಂಸರು, ದಾರ್ಶನಿಕರು ಹೇಳಲು ಯತ್ನಿಿಸಿರುವ ತತ್ತ್ವಾದರ್ಶಗಳನ್ನು ತನ್ನ ಒಂದು ವಚನದಲ್ಲಿಯೇ ಹಿಡಿದಿಟ್ಟಿಿರುವ ಸಾಮರ್ಥ್ಯ ಹೊಂದಿದದವರು, ಸಮಾಜೋದ್ಧಾಾರಕ ವಿಶ್ವ ಗುರು ಬಸವಣ್ಣ....

ಮುಂದೆ ಓದಿ

ಮಂಗಳಿ ಎಂಬ ಮದುಮಗಳೂ, ಶೇರು ಎಂಬ ನಾಯಿಯೂ

* ಅದಿತಿ ಅಂಚೆಪಾಳ್ಯ ಇದು ಐದು ವರ್ಷಗಳ ಹಿಂದೆ ನಡೆದ ಒಂದು ವಿಚಿತ್ರ ಮದುವೆಯ ವಿಚಾರ. 18 ವರ್ಷದ ಹುಡುಗಿ ಮಂಗಳಿ ಮುಂಡಾ ಎಂಬಾಕೆಯು, ತನ್ನ ಊರಿನ...

ಮುಂದೆ ಓದಿ

ನಿನ್ನೆ ಜಗಳ ಇಂದು ಸ್ನೇಹ

* ಶ್ರೀರಕ್ಷಾ ರಾವ್ ಪುನರೂರು ಅದೊಂದು ದಿನ ಹೊರಗೆ ಧೋ ಅಂತ ಸುರಿತಿದ್ದ ಮಳೆ ಬೇಸರ ಮೂಡಿಸುವುದರೊಂದಿಗೆ ಅದ್ಯಾಾಕೋ ಕಾಲೇಜು ಜೀವನದ ಹಳೇ ನೆನಪು ಒತ್ತರಿಸಿ ತರುತ್ತಿಿತ್ತು....

ಮುಂದೆ ಓದಿ

ಮೂರು ಗಂಟಿನಲ್ಲಿ ಅಪೂರ್ವ ನಂಟು

*ದಿತ್ಯಾ ಗೌಡ ಸಮಾಜದಲ್ಲಿ ವಿವಾಹ ಎಂಬ ಮೂರು ಅಕ್ಷರಕ್ಕೆೆ ತುಂಬಾ ಮಹತ್ವವಿದೆ. ಮದುವೆ ಎಂಬುದು ಒಂಟಿ ಜೀವಗಳು ಜಂಟಿಯಾಗುವಂತಹ ಬಂಧ. ಯಾವುದೇ ಹೆಣ್ಣುಮಗುವಿಗೆ ಮದುವೆ ಎಂಬುದು ಜೀವನದಲ್ಲಿ...

ಮುಂದೆ ಓದಿ

ಭರದಿಂದ ಸಾಗಿದೆ ಪ್ರವೀಣ ಚಿತ್ರೀಕರಣ!

ಹಿಂದೆ “ಹತ್ತನೇ ತರಗತಿ” ಚಿತ್ರ ತೆರೆಗೆ ಬಂದು ಯುವ ಮನಸ್ಸುಗಳನ್ನು ಸೆಳೆದಿತ್ತು. ಆ ಚಿತ್ರವನ್ನು ನಿರ್ದೇಶಿಸಿದ ಮಹೇಶ್ ಸಿಂಧುವಳ್ಳಿ ಮೊದಲ ಚಿತ್ರದಲ್ಲೇ ಗೆದ್ದಿದ್ದರು. ಈಗ ಅದೇ ಚಿತ್ರತಂಡ...

ಮುಂದೆ ಓದಿ

ಯುವಸಾಮ್ರಾಟ್ ಗೆ ಶಿವರ್ಜುನ ಟೀಸರ್ ಗಿಫ್ಟ್ ನೀಡಿದ ಆಕ್ಷನ್ ಪ್ರಿನ್ಸ್…

ಯುವಸಾಮ್ರಾಟ್ ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ಸಂದರ್ಭದಲ್ಲಿ ಇದ್ದಾರೆ ಹುಟ್ಟುಹಬ್ಬಕ್ಕೆ ಶಿವರ್ಜುನ ಚಿತ್ರತಂಡ ಉಡುಗೊರೆಯಾಗಿ ಟೀಸರ್ ಬಿಡುಗಡೆ ಮಾಡಿದೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭರ್ಜರಿಯಾಗಿ ಟೀಸರ್ ಬಿಡುಗಡೆಗೊಳಿಸಿದರು...

ಮುಂದೆ ಓದಿ

ಸ್ವಿಟ್ಜರ್‌ಲ್ಯಾಂಡ್ನಲ್ಲಿ ಒಡೆಯ !

ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾಾರ್ ದರ್ಶನ್ ಚಿತ್ರೀಕರಣಕಗಕಾಗಿ ಸ್ವಿಿಟ್ಜರ್ಲೆಂಡ್‌ಗೆ ಹಾರಿದ್ದಾಾರೆ. ನಟ ದರ್ಶನ್… ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾಾರ್. ಎಂ.ಡಿ ಶ್ರೀಧರ್...

ಮುಂದೆ ಓದಿ

ಅಡಿಗೆ ಮನೆ ಲವ್

*ಬೇಲೂರು ರಾಮಮೂರ್ತಿ ಬಹುದಿನಗಳಿಂದ ಹುಡುಗಿಯನ್ನು ಹುಡುಕುತ್ತಿದ್ದರೂ ಸಫಲವಾಗದಿದ್ದಾಾಗ, ಮನೆಯ ಸನಿಹವೇ ಪರಸ್ಪರ ಮೆಚ್ಚುಗೆಯಾದ ಹುಡುಗಿ ದೊರೆತದ್ದು ಹೇಗೆ? ಪ್ರೀತಿ ಹೇಗೆ ಬೇಕಾದರೂ ಹುಟ್ಟುತ್ತದೆ ಎರಡು ಹೃದಯಗಳನ್ನು ಹತ್ತಿಿರ...

ಮುಂದೆ ಓದಿ

ಕಾಲುಂಗುರ ಆಗದಿರಲಿ

* ಕ್ಷಿತಿಜ್ ಬೀದರ್  ಬೆಳ್ಳಿಯಿಂದ ಮಾಡಿದ ಕಾಲುಂಗುರ ಧರಿಸುವ ಸಂಪ್ರದಾಯದ ಭಾರತದಲ್ಲಿ ಇದೆ. ಈ ಒಂದು ಪದ್ಧತಿಯು ವಿವಾಹಿತ ಸ್ತ್ರೀಯ ಆರೋಗ್ಯಕ್ಕೂ ಅನುಕೂಲಕರ ಎಂಬ ವಿಚಾರ ಕುತೂಹಲಕಾರಿ....

ಮುಂದೆ ಓದಿ