* ಮೌಲಾಲಿ ಕೆ ಆಲಗೂರ ಬೋರಗಿ ಹಸಿವು ಬಡತನ ಕಲಿಸದ ಪಾಠ ಜಗತ್ತಿಿನ ಯಾವ ವಿಶ್ವ ವಿದ್ಯಾಾಲಯವು ಕಲಿಸದು ಎಂಬ ಮಾತಿದೆ. ಅದರಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಡತನ ಕುಟುಂಬದಲ್ಲಿ ಜನಿಸಿದ ಪ್ರತಿಭಾನ್ವಿಿತ ಯುವ ಕಲಾವಿದನೊಬ್ಬ ಇಂದು ಪಂಚ ಭಾಷೆಗಳಲ್ಲಿ ಮೂಡಿ ಬಂದ ನಾಯಕ ನಟ ಸುದೀಪ್ ಅಭಿನಯದ ಪೈಲ್ವಾಾನ್ ಚಲನಚಿತ್ರದಲ್ಲಿ ಪ್ರಮುಖ ಹಾಸ್ಯ ನಟನಾಗಿ ಕಾಣಿಸಿಕೊಂಡು ನಾಡ ಜನರ ಮನ ಗೆದ್ದು, ಹೊರ ರಾಜ್ಯಗಳ ಪ್ರೇಕ್ಷಕರಿಂದಲೂ ಮೆಚ್ಚುಗೆ ಗಳಿಸಿದ್ದಾನೆ. ಅಲ್ಲದೇ ನಟ ಸುದೀಪ್ ಮತ್ತು […]
* ಸ್ನೇಹಾ ಗೌಡ ಎಸ್‌ಡಿಎಂ ಕಾಲೇಜು, ಉಜಿರೆ ವೃತ್ತಿಯೊಂದಿಗೆ ಪ್ರವೃತ್ತಿಯೂ ಮೇಳೈಸಿದರೆ ಬದುಕು ಸುಂದರವಾಗಿರುತ್ತದೆ. ಕಲೆಯ ಅಭಿರುಚಿ ಜೀವನಪ್ರೀತಿ ಕಲಿಸುವುದರೊಂದಿಗೆ ಕಲಾರಾಧನೆ ಮಾಡಲೂ ಅವಕಾಶ ನೀಡುತ್ತದೆ. ಇಂತಹ...
* ಸರಸ್ವತಿ ವಿಶ್ವನಾಥ್ ಪಾಟೀಲ್ ಉತ್ತಮ ಭಾಷಣಕಾರನಾಗುವ ಕಲೆ ಎಲ್ಲರಿಗೂ ಸಿದ್ಧಿಿಸುವುದಿಲ್ಲ. ಕೆಲವೇ ಕೆಲವು ಜನರಿಗೆ ಸಹಜವಾಗಿ ಬಂದಿರುತ್ತದೆ. ಇನ್ನೂ ಕೆಲವರು ತುಂಬಾ ಕಷ್ಟಪಟ್ಟು ಈ ಕಲೆಯನ್ನು...
* ಸುಮಾ ಎಸ್ ರಾವ್ ಗಂಗೆ, ಯಮುನೆ, ಮಂದಾಕಿನಿ, ಸರಸ್ವತಿ, ಅಲಕಾನಂದ ನದಿಗಳ ಸೌಂದರ್ಯ, ಎಲ್ಲೆೆಲ್ಲಿ ನೋಡಿದರೂ ಪರ್ವತ ಶ್ರೇಣಿಗಳು. ಒಂದೆಡೆ ಧಾರ್ಮಿಕ ಆಚರಣೆಗಳಾದ ಪೂಜೆ, ಪುನಸ್ಕಾಾರಗಳು...
* ಪ್ರಹ್ಲಾದ್ ವಾ ಪತ್ತಾರ ಸಕ್ಕರೆ ಗೊಂಬೆಗಳಿಂದ ಆರತಿ ಬೆಳಗುವುದು ಗೌರಿ ಹುಣ್ಣಿಮೆಯ ವಿಶೇಷ. ಕಾರ್ತಿಕ ಮಾಸದ ಹದಿನೈದು ದಿನ ಪೂಜಿಸಿ, ಹುಣ್ಣಿಮೆಯ ದಿನ ಸಂಪನ್ನಗೊಳಿಸುವ ಗೌರಿ...
ಮಾಲಾ ಅಕ್ಕಿಶೆಟ್ಟಿ ಈ ಜಗತ್ತಿಿನ ಸದ್ಗುರುಗಳು, ವಿದ್ವಾಾಂಸರು, ದಾರ್ಶನಿಕರು ಹೇಳಲು ಯತ್ನಿಿಸಿರುವ ತತ್ತ್ವಾದರ್ಶಗಳನ್ನು ತನ್ನ ಒಂದು ವಚನದಲ್ಲಿಯೇ ಹಿಡಿದಿಟ್ಟಿಿರುವ ಸಾಮರ್ಥ್ಯ ಹೊಂದಿದದವರು, ಸಮಾಜೋದ್ಧಾಾರಕ ವಿಶ್ವ ಗುರು ಬಸವಣ್ಣ....
* ಅದಿತಿ ಅಂಚೆಪಾಳ್ಯ ಇದು ಐದು ವರ್ಷಗಳ ಹಿಂದೆ ನಡೆದ ಒಂದು ವಿಚಿತ್ರ ಮದುವೆಯ ವಿಚಾರ. 18 ವರ್ಷದ ಹುಡುಗಿ ಮಂಗಳಿ ಮುಂಡಾ ಎಂಬಾಕೆಯು, ತನ್ನ ಊರಿನ...
* ಶ್ರೀರಕ್ಷಾ ರಾವ್ ಪುನರೂರು ಅದೊಂದು ದಿನ ಹೊರಗೆ ಧೋ ಅಂತ ಸುರಿತಿದ್ದ ಮಳೆ ಬೇಸರ ಮೂಡಿಸುವುದರೊಂದಿಗೆ ಅದ್ಯಾಾಕೋ ಕಾಲೇಜು ಜೀವನದ ಹಳೇ ನೆನಪು ಒತ್ತರಿಸಿ ತರುತ್ತಿಿತ್ತು....
*ದಿತ್ಯಾ ಗೌಡ ಸಮಾಜದಲ್ಲಿ ವಿವಾಹ ಎಂಬ ಮೂರು ಅಕ್ಷರಕ್ಕೆೆ ತುಂಬಾ ಮಹತ್ವವಿದೆ. ಮದುವೆ ಎಂಬುದು ಒಂಟಿ ಜೀವಗಳು ಜಂಟಿಯಾಗುವಂತಹ ಬಂಧ. ಯಾವುದೇ ಹೆಣ್ಣುಮಗುವಿಗೆ ಮದುವೆ ಎಂಬುದು ಜೀವನದಲ್ಲಿ...
ಹಿಂದೆ “ಹತ್ತನೇ ತರಗತಿ” ಚಿತ್ರ ತೆರೆಗೆ ಬಂದು ಯುವ ಮನಸ್ಸುಗಳನ್ನು ಸೆಳೆದಿತ್ತು. ಆ ಚಿತ್ರವನ್ನು ನಿರ್ದೇಶಿಸಿದ ಮಹೇಶ್ ಸಿಂಧುವಳ್ಳಿ ಮೊದಲ ಚಿತ್ರದಲ್ಲೇ ಗೆದ್ದಿದ್ದರು. ಈಗ ಅದೇ ಚಿತ್ರತಂಡ...