*ಸಂತೋಷ್ ರಾವ್ ಪೆರ್ಮುಡ ಕರ್ನಾಟಕದ ಬೃಹತ್ ಕೋಟೆಗಳಲ್ಲಿ ಒಂದಾಗಿರುವ ಬೀದರ್ ಕೋಟೆಯು ಇಂದಿಗೂ ಸಾಕಷ್ಟು ಸುಸ್ಥಿಿತಿಯಲ್ಲಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿಿದೆ. ಶತಮಾನಗಳು ಉರುಳಿದರೂ, ಕರ್ನಾಟಕದ ಹಂಪೆ ಮೊದಲಾದ ಕೋಟೆಗಳಿಗೆ ಹೋಲಿಸಿದರೆ, ಬೀದರ್ ಕೋಟೆ ವೈರಿಗಳ ಕೈಗೆ ಸಿಕ್ಕು ನಾಶವಾಗದೇ ಉಳಿದಿರುವುದು ವಿಶೇಷ. ಬೀದರ್ ಪಟ್ಟಣವನ್ನು ಕೋಟೆಗಳ ನಗರವೆಂದೇ ಕರೆಯಲಾಗುತ್ತದೆ. ಇಲ್ಲಿನ ಕೋಟೆಯನ್ನು ಬಹುಮನಿ ಸಂಸ್ಥಾಾನದ ಬಹ್ಮನ್ ಅಲಾ-ಉದ್-ದಿನ್ 1424 ರಲ್ಲಿ ನಿರ್ಮಿಸಿದನು. ಬೀದರ್ ಕೋಟೆಯ ಒಳಗೆ ಸುಮಾರು 30ಕ್ಕೂ ಹೆಚ್ಚು ಸ್ಮಾಾರಕಗಳಿವೆ. ಬೀದರ್ ಕೋಟೆಯು ಭಾರತದ ಬಹು […]
*ಡಾ ಉಮಾಮಹೇಶ್ವರಿ. ಎನ್ ವಿಶಾಲವಾದ ಪ್ರಾಾಂಗಣ, ಸುತ್ತುಪೌಳಿ, ವಿಜಯನಗರ ಕಾಲದ ವ್ಯಾಾಳಿಗಳನ್ನೊೊಳಗೊಂಡ ನೂರಾರು ಶಿಲ್ಪಕೆತ್ತನೆಗಳು, ಹಸಿರು ತುಂಬಿದ ವಾತಾವರಣ -ಎಲ್ಲವೂ ಸೇರಿ ನಂದಿ ಬೆಟ್ಟದ ಬಳಿ ಇರುವ...
* ಚೈತ್ರಾ, ಪುತ್ತೂರು ಕರ್ನಾಟಕದ ಪ್ರವಾಸಿ ನಕ್ಷೆೆಯಲ್ಲಿದ್ದರೂ, ಜನರ ಗಮನವನ್ನು ಅಷ್ಟಾಾಗಿ ಸೆಳೆಯದೇ ಇರುವ ಸುಂದರ ಸ್ಥಳವೇ ಗಡಾಯಿಕಲ್ಲು. ಸಮುದ್ರ ಮಟ್ಟದಿಂದ 1700 ಅಡಿ ಎತ್ತರ ಇರುವ...
* ರಕೀಬ್ ಆರ್ ಪಶ್ಚಿಮ ಘಟ್ಟಗಳ ದಟ್ಟ ಕಾಡಿನ ನಡುವೆ ಇರುವ ಜೋಗ ಜಲಪಾತವು, ಮಳೆಗಾಲದಲ್ಲಿ ಮೈದುಂಬಿದಾಗ ಅಧ್ಬುತ ಎನಿಸುತ್ತದೆ. ಬೀಳುವ ನೀರಿನಿಂದೆದ್ದ ಮೋಡಸ್ವರೂಪಿ ನೀರಾವಿಯಿಂದಾಗಿ, ಜಲಪಾತವು...
*ಡಾ. ಉಮಾಮಹೇಶ್ವರಿ .ಎನ್ ಮುಖ್ಯದ್ವಾಾರ ಕೆಂಪು ಮರಳುಕಲ್ಲಿನ ನಿರ್ಮಾಣ. ಒಳಗೆ ಅಮೃತಶಿಲೆಯ ಬಳಕೆಯಾಗಿದೆ. ರಿಷಭನಾಥ ಹಾಗೂ ಇನ್ನಿಿತರ ತೀರ್ಥಂಕರರ ವಿಗ್ರಹಗಳಿವೆ. ಇಲ್ಲಿ ಪೂಜಾಕೈಂಕರ್ಯಗಳನ್ನು ಕೈಗೊಳ್ಳಲು ಜೈನರಿಗೆ ಮಾತ್ರ...
ರತ್ನಮಂಜರಿ ಚಿತ್ರದ ಮೂಲಕ ಸ್ಯಾಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ನಟ ರಾಜ್ ಚರಣೆ ಬಳಿಕ, ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿ ಸೈ ಎಸನಿಸಿಕೊಂಡರು. ಅದೇ ರಾಜ್ ಚರಣ್ ಇಂದಿನ ಸ್ಟಾಾರ್ ಟ್ರಾಾವೆಲ್‌ನಲ್ಲಿ...
* ಎಸ್.ಪಿ.ವಿಜಯಲಕ್ಷ್ಮೀ ಸರಿಸುಮಾರು 2 ಸಾವಿರ ವರ್ಷದಷ್ಟು ಹಳೆಯದಾದ ಇತಿಹಾಸ ಹೊಂದಿರುವ ಬಾರ್ಸಿಲೋನಾ ನಗರ ಪ್ರವಾಸಕ್ಕೆೆ ಪ್ರಶಸ್ತವಾದ ತಾಣ. ಒಂದಿಷ್ಟು ಪೂರ್ವಸಿದ್ಧತೆಗಳಿದ್ದರೆ ಪ್ರಯಾಸವಿಲ್ಲದೆ ಸುಂದರ, ಸುಖಕರ ಪ್ರವಾಸ...
ಸಮುದ್ರ ಮಟ್ಟದಿಂದ ಸುಮಾರು 5000 ಅಡಿ ಎತ್ತರದಲ್ಲಿರುವ ಏರ್ಕಾಡ್ ಗಿರಿಧಾಮವು ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿದೆ. ಬೆಂಗಳೂರಿಗೆ ಹತ್ತಿಿರವಿರುವ ಈ ಜಾಗವು, ಬೇಸಿಗೆಯಲ್ಲೂ ತಂಪಾಗಿರುವುದು ವಿಶೇಷ. ಈ ಬೆಟ್ಟದ...
ಸಂತೋಷ್ ರಾವ್ ಪೆರ್ಮುಡ ಸೇತುವೆಗಳನ್ನು ಸಾಮಾನ್ಯವಾಗಿ ಕಾಂಕ್ರೀಟ್ ಅಥವಾ ಕಬ್ಬಿಿಣದಿಂದ ನಿರ್ಮಿಸುತ್ತಾಾರೆ. ಆದರೆ ಜೀವಂತ ಬಳ್ಳಿಿಗಳ ಸೇತುವೆಗಳು ಈಶಾನ್ಯ ಭಾರತದ ರಾಜ್ಯವಾದ ಮೇಘಾಲಯದ ದಕ್ಷಿಣ ಭಾಗದಲ್ಲಿ ಕಾಣಸಿಗುತ್ತವೆ....
* ರಕೀಬ್ ಆರ್ ಪ್ರಕೃತಿ ರಮಣೀಯ, ಹಸಿರನ್ನು ಹೊದ್ದು ನಿಂತಿರುವ ಬೆಟ್ಟಗಳು , ನಳನಳಿಸುವ ಝರಿಗಳು, ಭಯಾನಕ ಕಾಡುಗಳು, ಕಲ್ಪನೆಗೆ ತರಲಾಗದಷ್ಟು ಪ್ರಕೃತಿ ಸೌಂದರ್ಯ. ಅಬ್ಬಾಾ! ಈಗಲೂ...