*ಮೋಕ್ಷ ರೈ ಎಸ್‌ಡಿಎಂ ಉಜಿರೆ ಜೀವನದ ಸವಾಲುಗಳು ಯಶಸ್ಸಿಗೆ ಅಡ್ಡಗಾಲಲ್ಲ, ದೃಢ ಸಂಕಲ್ಪವಿದ್ದರೆ ಅಸಾಧ್ಯ ವಾಗುವುದು ಯಾವುದೂ ಇಲ್ಲ ಎನ್ನುವುದನ್ನು ನೀತು ಅವರು ಈ ಸಮಾಜಕ್ಕೆೆ ತೋರಿಸಿದ್ದಾಾರೆ ‘ಜೀವನದಲ್ಲಿ ಅವಕಾಶಗಳನ್ನು ನಾವು ಹುಡುಕಿಕೊಂಡು ಹೋಗಬಾರದು ನಮ್ಮನ್ನು ಅವಕಾಶಗಳು ಹುಡುಕಿಕೊಂಡು ಬರಬೇಕು ಮನೆಯಲ್ಲಿ ನಿಮ್ಮ ಅಣ್ಣ, ತಂಗಿ, ಮಕ್ಕಳಿಗೆ ಹೀಗಾದಾಗ ಅವರನ್ನು ನಿರಾಕರಿಸಬೇಡಿ ಪ್ರೋೋತ್ಸಾಾಹಿಸಿ ಅವರೂ ಮನುಷ್ಯರೇ’ ಎನ್ನುವುದು ನೀತು ಅವರ ಕಿವಿಮಾತು. ಸಮಾಜದಲ್ಲಿ ಮತ್ತು ಹೆಣ್ಣು ಎನ್ನುವ ಸೃಷ್ಟಿಿ ಸಾಮಾನ್ಯ ಆದರೆ ನನ್ನ ಸೃಷ್ಟಿಿ ಇಷ್ಟೇ ಅಲ್ಲ […]
* ಮೌಲಾಲಿ ಕೆ ಆಲಗೂರ ಬೋರಗಿ ಹಸಿವು ಬಡತನ ಕಲಿಸದ ಪಾಠ ಜಗತ್ತಿಿನ ಯಾವ ವಿಶ್ವ ವಿದ್ಯಾಾಲಯವು ಕಲಿಸದು ಎಂಬ ಮಾತಿದೆ. ಅದರಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ...
* ಸ್ನೇಹಾ ಗೌಡ ಎಸ್‌ಡಿಎಂ ಕಾಲೇಜು, ಉಜಿರೆ ವೃತ್ತಿಯೊಂದಿಗೆ ಪ್ರವೃತ್ತಿಯೂ ಮೇಳೈಸಿದರೆ ಬದುಕು ಸುಂದರವಾಗಿರುತ್ತದೆ. ಕಲೆಯ ಅಭಿರುಚಿ ಜೀವನಪ್ರೀತಿ ಕಲಿಸುವುದರೊಂದಿಗೆ ಕಲಾರಾಧನೆ ಮಾಡಲೂ ಅವಕಾಶ ನೀಡುತ್ತದೆ. ಇಂತಹ...
* ಸರಸ್ವತಿ ವಿಶ್ವನಾಥ್ ಪಾಟೀಲ್ ಉತ್ತಮ ಭಾಷಣಕಾರನಾಗುವ ಕಲೆ ಎಲ್ಲರಿಗೂ ಸಿದ್ಧಿಿಸುವುದಿಲ್ಲ. ಕೆಲವೇ ಕೆಲವು ಜನರಿಗೆ ಸಹಜವಾಗಿ ಬಂದಿರುತ್ತದೆ. ಇನ್ನೂ ಕೆಲವರು ತುಂಬಾ ಕಷ್ಟಪಟ್ಟು ಈ ಕಲೆಯನ್ನು...